ಬೀಡಾ ಅಂಗಡಿಕಾರನ ಪುತ್ರಿ ಜಿಲ್ಲೆಗೆ ಫ‌ಸ್ಟ್‌


Team Udayavani, May 2, 2019, 3:37 PM IST

hav-1

ಅಕ್ಕಿಆಲೂರು: ಕಿತ್ತು ತಿನ್ನುವ ಬಡತನ, ಸೂರು ಇಲ್ಲದೆ ಗುಡಿಸಿಲಲ್ಲಿಯೆ ಜೀವನ. ಬದುಕಿನ ಬಂಡಿ ನಡೆಸಲು ತಂದೆಯದದ್ದು ಸಣ್ಣದೊಂದು ಬೀಡಾ ಅಂಗಡಿ. ಶಾಲೆ ಬಿಟ್ಟ ನಂತರ ಇದೇ ಬೀಡಾ ಅಂಗಡಿಯಲ್ಲಿ ಕುಳಿತು ಓದಿದ ಸಿಂಧೂ ಹಾವೇರಿ ಗಳಿಸಿದ್ದು ಬರೋಬ್ಬರಿ ಶೇ. 98.72 ಅಂಕ. ಈ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಬಸವರಾಜ ಮತ್ತು ರೇಣುಕಾ ದಂಪತಿಯ ಮುದ್ದಿನ ಮಗಳು ಸಿಂಧು ಹಾವೇರಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಡಿರುವ ಸಾಧನೆ ಇಡೀ ಜಿಲ್ಲೆಯೇ ಅವಳತ್ತ ನೋಡುವಂಥ ಸಾಧನೆ ಮಾಡಿರುವುದು ಹೆತ್ತವರ ಹೃದಯದಲ್ಲಿ ಎಲ್ಲಿಲ್ಲದ ಸಂತಸ ಮೂಡಿದೆ. ಮಗಳ ಸಾಧನೆಯ ಮೊದಲ ಮೆಟ್ಟಿಲು ಭವ್ಯ ಭವಿಷ್ಯದ ಮೊಳಕೆ ಚಿಗುರೊಡೆದಿದೆ.

ಶೇಷಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಸಿಂಧು ಹಾವೇರಿ ತನ್ನ ಊರು ಹೊಂಕಣದಿಂದ ಶೇಷಗಿರಿಗೆ 6 ಕಿಮೀ ನಿತ್ಯ ಸೈಕಲ್ನಲ್ಲಿ ಸಂಚರಿಸಿ ಶಾಲೆ ತಲುಪುತ್ತಿದ್ದಳು. ಹೊಂಕಣ ಗ್ರಾಮದ ಶಿರಸಿ-ಹರಿಹರ ರಾಜ್ಯ ಹೆದ್ದಾರಿಯ ಪಕ್ಕದ ಗುಡಿಸಲಲ್ಲಿ ವಾಸಿಸುವ ಬಸವರಾಜ ಹಾವೇರಿ ತಮ್ಮ ಗುಡಿಸಲು ಎದುರಿಗೆ ಒಂದು ಸಣ್ಣ ಹೋಟೆಲ್ ಮತ್ತು ಬೀಡಾ ಅಂಗಡಿ ನಡೆಸುತ್ತಾರೆ. ತಾಯಿ ರೇಣುಕಾ ದಿನಸಿ ಮಾಡಿದರೆ ತಂದೆ ದಿನಸಿಗಳನ್ನು ಮಾರಾಟ ಮಾಡಿ ಬಂದ ಪುಡಿಗಾಸಿನಲ್ಲಿಯೆ ಜೀವನ ನಡೆಸುತ್ತಾರೆ.

ಇಂತಹ ಕಡುಬಡತನದ ಕುಟುಂಬದಲ್ಲಿ ಯಾವ ವಿಶೇಷ ತರಬೇತಿ, ಟ್ಯೂಷನಗೆ ಹೋಗದೆ ಸಿಂಧು ಹಾವೇರಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ವಿಷಯ ತಿಳಿದು ಶಾಸಕ ಸಿ.ಎಂ. ಉದಾಸಿ ಹಾಗೂ ಹೊಂಕಣ ಗ್ರಾಮಸ್ಥರ ಪರವಾಗಿ ಪಿಡಿಒ ಶಿಲ್ಪಾ ಕೊಪ್ಪದ ವಿದ್ಯಾರ್ಥಿನಿ ಸಿಂಧು ಅವರ ಮನೆಗೆ ತೆರಳಿ ಸನ್ಮಾನಿಸಿ ಅಭಿನಂದಿಸಿದ್ದಾರೆ.

ಖಂಡಿತ ನಾನೇ ಶಾಲೆಗೆ ಮೊದಲು ಬರುತ್ತೇನೆ ಎಂಬ ವಿಶ್ವಾಸ ಇತ್ತು. ಅದಕ್ಕೆ ತಕ್ಕಂತೆ ಶಾಲೆಯಲ್ಲಿ ಹೇಳಿದ ಅಭ್ಯಾಸ ಗಮನವಿಟ್ಟು ಕೇಳಿ, ಮನೆಯಲ್ಲಿ ಮನನ ಮಾಡಿಕೊಳ್ಳುತ್ತಿದ್ದೆ. ಯಾವ ಟ್ಯೂಷನ್‌ಗೂ ಹೋಗಿಲ್ಲ. ಹೋಗುವ ಆರ್ಥಿಕ ಶಕ್ತಿಯೂ ನಮ್ಮ ಬಳಿ ಇರಲಿಲ್ಲ. ತಂದೆ-ತಾಯಿ ಆಶೀರ್ವಾದ, ಗುರುಗಳ ಮಾರ್ಗದರ್ಶನ ಮತ್ತು ನನ್ನ ಶ್ರಮಕ್ಕೆ ತಕ್ಕ ಪ್ರತಿಫಲ ದೊರತ್ತಿದೆ.

•ಸಿಂಧು ಹಾವೇರಿ, ವಿದ್ಯಾರ್ಥಿನಿ

ಶೈಕ್ಷಣಿಕವಾಗಿ ನಮ್ಮ ತಾಲೂಕಿನಲ್ಲಿ ಸಾಕಷ್ಟು ಪ್ರತಿಭೆಗಳು ತಮ್ಮ ಅಮೋಘ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆಯುತ್ತಿರುವುದು ಸಂತಸ ತಂದಿದೆ. ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡ ಸಿಂಧು ಹಾವೇರಿಯವರ ಸಾಧನೆ ನೂರಾರು ವಿದ್ಯಾರ್ಥಿಗಳಿಗೆ ಪ್ರೇರಣೆ. ಅವಳ ಭವಿಷ್ಯ ಉಜ್ವಲವಾಗಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಉನ್ನತ ಹುದ್ದೆ ಅಲಂಕರಿಸುವಂತಾಗಲಿ.

•ಸಿ.ಎಂ.ಉದಾಸಿ, ಶಾಸಕ

ಟಾಪ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23election

ವಾಕ್ಸಮರದ ಮಧ್ಯೆ ಮತದಾನಕ್ಕೆ ದಿನಗಣನೆ

1-bbm

ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

gow theft – protest

ಗೋ ಕಳ್ಳಸಾಗಾಣಿಕೆ ತಡೆಯಲು ಕ್ರಮಕ್ಕೆ ಆಗ್ರಹ; ರಸ್ತೆ ತಡೆ ಮಾಡಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.