ಕಳಪೆ ಕೀಟನಾಶಕ ವಿತರಣೆ: ರೈತರ ಆರೋಪ

, Sep 24, 2019, 12:09 PM IST

Udayavani Kannada Newspaper

ಬ್ಯಾಡಗಿ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ವಿತರಿಸುವ ಕ್ರಿಮಿನಾಶಕಗಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಯಾವುದೇ ಬಿಲ್‌ ನೀಡುತ್ತಿಲ್ಲ. ಜತೆಗೆ ಕಳಪೆ ಕೀಟನಾಶಕಗಳಿಂದ ಬೆಳೆಗಳು ಮತ್ತಷ್ಟು ಕೀಟಬಾಧೆಗೆ ಒಳಗಾಗುತ್ತಿವೆ ಎಂದು ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಕದರಮಂಡಲಗಿ ರೈತ ಶಶಿಧರಸ್ವಾಮಿ ಛತ್ರದಮಠ ಮಾತನಾಡಿ, ಸೈನಿಕ ಹುಳುಗಳ ಬಾಧೆ ತಪ್ಪಿಸಲು ರೈತರ ಸಂಪರ್ಕ ಕೇಂದ್ರದಿಂದ ಸುಮಾರು 10 ಬಾಟಲಿಯಷ್ಟು ಕೀಟನಾಶಕ ತೆಗೆದುಕೊಂಡು ಹೋಗಿ 10 ಏಕರೆ ಗೋವಿನ ಜೋಳಕ್ಕೆ ಸಿಂಪಡಿಸಿದ್ದೆ. ಆದರೆ ಹುಳುವಿನ ಕಾಟ ಮಾತ್ರ ತಪ್ಪದೆ ಬೆಳೆಗಳು ಕೆಂಪು ಬಣ್ಣಕ್ಕೆ ತಿರುಗಿವೆ. ಸಾವಿರಾರು ಮೊತ್ತ ನೀಡಿ ಖರೀದಿ ಮಾಡಿದ ಕೀಟನಾಶಕ ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಸಬ್ಸಿಡಿ ಹೆಸರಲ್ಲಿ ಅಕ್ರಮ: ಕೃಷಿ ಇಲಾಖೆಯಲ್ಲಿ ಸಬ್ಸಿಡಿಯಲ್ಲಿ ನೀಡುತ್ತಿರುವ ಎಲ್ಲ ಸೌಲಭ್ಯಗಳು ಅಕ್ರಮದಿಂದ ಕೂಡಿವೆ. ಕೀಟನಾಶಕದ ಎಂಆರ್‌ಪಿ ಬೆಲೆ 610 ರೂ.ಗಳಿದ್ದು, ಶೇ.75 ರಷ್ಟು (ಸರಕಾರಿ ವಂತಿಕೆ) ಸಬ್ಸಿಡಿ ಎಂದು ಹೇಳಿ 200 ರೂ.

ಗಳಿಗೆ ಒಂದರಂತೆ ಕೀಟನಾಶಕ ನೀಡಲಾಗಿದೆ. ಆದರೆ ನಿಜವಾಗಿ ರೈತರು ನೀಡಬೇಕಾಗಿದ್ದು ಶೇ.25ರಷ್ಟು ಹಣ ಎಂದರೆ ಕೇವಲ 130 ರೂ.ಗಳಾಗುತ್ತದೆ. ಉಳಿದ 75 ಹಣ ಎಲ್ಲಿಗೆ ಹೋಗುತ್ತಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ ಎಂದರು.

ಕಳೆದ ಮೂರ್‍ನಾಲ್ಕು ತಿಂಗಳಿನಿಂದ ಸಾವಿರಾರು ಜನರು ರೈತರ ಸಂಪರ್ಕ ಕೇಂದ್ರದಲ್ಲಿ ಹೇಳಿದಷ್ಟು ಹಣ ನೀಡಿ ಕೀಟನಾಶಕ ಖರೀದಿ ಮಾಡಿದ್ದಾರೆ. ಎಲ್ಲರ ಗೋಳು ಇದೇ ಆಗಿದೆ. ಪ್ರತಿಯೊಬ್ಬ ರೈತರಿಗೂ ಇದೇ ರೀತಿಯ ಮೋಸ ಮಾಡುತ್ತ ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ರಮೇಶ ಜೈಬಲ ಮಾತನಾಡಿ, ಒಂದೆಡೆ ಕಿಟನಾಶಕ ಗತಿ ಹೀಗಾದರೆ ಸರಕಾರ ಪೂರೈಸುತ್ತಿರುವ ಎರೆಹುಳು ಗೊಬ್ಬರ ಕೂಡಾ ಕಳೆಯಾಗಿದ್ದು, ಗೊಬ್ಬರದಲ್ಲಿ ಗಾಜಿನ ಚೂರಿಗಳು, ಬಾಟಲಿಗಳು ಹಾಗೂ ಪ್ಲಾಸ್ಟಿಕ್‌ಗಳೆ ಹೆಚ್ಚಾಗಿ ಸಿಗುತ್ತಿವೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಮಂಜುನಾಥ ನಂದಿಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.