ಪಾಸಿಟಿವ್‌ ಪತ್ತೆಯಾಗಿಲ್ಲ

Team Udayavani, Apr 24, 2020, 3:06 PM IST

hv-tdy-2

ಸಾಂದರ್ಭಿಕ ಚಿತ್ರ

ಹಾವೇರಿ: ಜಿಲ್ಲೆಯಲ್ಲಿ ಈವರೆಗೆ  ಕೋವಿಡ್ 19 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಡಿಸಿ ಕೃಷ್ಣ ಭಾಜಪೇಯಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಣಿಬೆನ್ನೂರು ಪಟ್ಟಣದ ಮಾರುತಿ ನಗರದ ಒಬ್ಬರು ಮತ್ತು ಹಿರೇಕೆರೂರು ತಾಲೂಕಿನ ನವನಗರದ ಒಬ್ಬ ರೋಗಿಯ ರಕ್ತ ಮತ್ತು ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು ಈ ಇಬ್ಬರು ರೋಗಿಗಳ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ.  ಸಾರ್ವಜನಿಕರು ಈ ಬಗ್ಗೆ ಯಾವುದೇ ಭಯ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಸುಳ್ಳು ಸುದ್ದಿ ನಂಬಬೇಡಿ: ಕೋವಿಡ್ 19  ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಕೊಳ್ಳುವುದು ಅವಶ್ಯವಾಗಿದೆ. ಕೋವಿಡ್ 19ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾಧ್ಯಮಗಳ ಮೂಲಕ ಮಾಹಿತಿ ನೀಡಲು ಅಧಿಕೃತ ಅಧಿಕಾರಿಗಳಾಗಿದ್ದಾರೆ. ಕೊರೊನಾ ಸೋಂಕು ಹರಡುವಿಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಪ್ರತಿದಿನ ಮಾಧ್ಯಮಗಳ ಮೂಲಕ ಸುದ್ದಿ ಬಿಡುಗಡೆ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ 19 ಪ್ರಕರಣಗಳ ಬಗ್ಗೆ ಯಾವುದೇ ಆಧಾರವಿಲ್ಲದೆ ನೀಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಾನೂನು ಕ್ರಮದ ಎಚ್ಚರಿಕೆ: ಸಾರ್ವಜನಿಕರು ಇತರ ಅನಾರೋಗ್ಯದ ಕಾರಣಗಳಿಗಾಗಿ ಆಂಬ್ಯುಲೆನ್ಸ್‌ ಮೂಲಕ ಸೂಕ್ತ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರುವ ಪ್ರಕ್ರಿಯೆ ಆರೋಗ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿದೆ. ಆದರೆ, ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ “ರಾಣಿಬೆನ್ನೂರ ಪಟ್ಟಣದ ಮಾರುತಿ ನಗರದ ಮಹಿಳೆಗೆ ಕೋವಿಡ್ 19 ದೃಢ. ರಾಣಿಬೆನ್ನೂರಿನಲ್ಲಿ ಹೈಅಲರ್ಟ್‌ ಘೋಷಣೆ. ಮಾರುತಿ ನಗರದ ಸುತ್ತಲೂ ಸಂಪೂರ್ಣ ಸೀಲ್‌ ಡೌನ್‌. ಮಹಿಳೆಯ ಪತಿ ಹಾಗೂ ಮೂವರು ಹೋಂ ಕ್ವಾರಂಟೈನ್‌ಗೆ. ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ’ ಎಂದು ಸುಳ್ಳು ಸುದ್ದಿಯನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ ಗಳಿಗೆ ರವಾನಿಸಿರುವುದು ಕಂಡುಬಂದಿದೆ. ಕೋವಿಡ್‌-19ಗೆ ಸಂಬಂಧಿಸಿ ಸುಳ್ಳು ಸುದ್ದಿ ಹರಡುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.

80 ಜನರ ವರದಿ ನೆಗೆಟಿವ್‌ : ಉಸಿರಾಟ ತೊಂದರೆ, ಜ್ವರ, ಶೀತದಿಂದ ಬಳಲುತ್ತಿದ್ದ 80 ಜನರ ರಕ್ತ ಮತ್ತು ಗಂಟಲು ದ್ರವ ಮಾದರಿ ನೆಗೆಟಿವ್‌ ಬಂದಿದ್ದು ಗುರುವಾರ ಮತ್ತೆ 139 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ. ಈವರೆಗೆ ಒಟ್ಟು 890 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು 536 ಮಾದರಿಗಳು ನೆಗೆಟಿವ್‌ ಬಂದಿವೆ. ಉಳಿದ ಮಾದರಿಗಳ ಪರೀಕ್ಷಾ ವರದಿ ಬರಬೇಕಿದೆ. ಇಲ್ಲಿಯವರೆಗೆ ಶಂಕಿತ ಲಕ್ಷಣಗಳುಳ್ಳ ಒಟ್ಟು 219 ಜನರನ್ನು ಕ್ವಾರಂಟೈನ್‌ ಮಾಡಲಾಗಿದ್ದು ಇವರಲ್ಲಿ 216 ಜನರ 28 ದಿನಗಳ ಕ್ವಾರಂಟೈನ್‌ ಅವಧಿ ಪೂರ್ಣಗೊಂಡಿದೆ. ಮೂವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 10 ಜನರನ್ನು ಐಸೋಲೇಶನ್‌ ವ್ಯವಸ್ಥೆಯಲ್ಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.