ಮನೆಯಲ್ಲೇ ಪ್ರಾರ್ಥನೆ ಸಲ್ಲಿಕೆ

Team Udayavani, May 26, 2020, 7:02 AM IST

ಮನೆಯಲ್ಲೇ ಪ್ರಾರ್ಥನೆ ಸಲ್ಲಿಕೆ

ಬ್ಯಾಡಗಿ: ಕೋವಿಡ್ 19 ಹಿನ್ನೆಲೆಯಲ್ಲಿ ತಾಲೂಕಿನ ಮುಸ್ಲಿಂ ಬಾಂಧವರು ರಂಜಾನ್  ಹಬ್ಬವನ್ನು ಮನೆಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಿದರಲ್ಲದೇ ಸರಕಾರದ ಆದೇಶಗಳನ್ನು ಪಾಲನೆ ಮಾಡುವ ಮೂಲಕ ಮಾದರಿಯಾದರು.

ಪ್ರತಿ ವರ್ಷ ಸ್ಥಳೀಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್‌ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದ ಮುಸ್ಲಿಂ ಬಾಂಧವರು ಈ ವರ್ಷ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿ ನಂತರ, ಒಬ್ಬರನ್ನೊಬ್ಬರನ್ನು ಅಪ್ಪಿಕೊಳ್ಳುವ ಮೂಲಕ ರಂಜಾನ್‌ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಕಳೆದ 30 ದಿನಗಳಿಂದ ನಡೆಸಿಕೊಂಡ ಬಂದಿದ್ದ ಉಪವಾಸ ವ್ರತ (ರೋಜಾ) ಮುಕ್ತಾಯಗೊಳಿಸಿದರು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.