Udayavni Special

ರಾಮಮಂದಿರ ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ

Team Udayavani, Feb 5, 2021, 8:26 PM IST

Ramamandira

ಬ್ಯಾಡಗಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕಾಗಿ ನಿಧಿ ಸಂಗ್ರಹ ಕಾರ್ಯಕ್ಕೆ ಪಟ್ಟಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು.

ಇಲ್ಲಿನ ಹಳೇ ಪುರಸಭೆ ಹತ್ತಿರ ಶ್ರೀರಾಮ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಮಂದಿರದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಳಿಕ ಶ್ರೀರಾಮ ಭಾವಚಿತ್ರದ ಮೆರವಣಿಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಸಾಗಿ ಸುಭಾಷ್‌ ಸರ್ಕಲ್‌ವರೆಗೂ ನಡೆಸಲಾಯಿತು.

ಇದನ್ನೂ ಓದಿ :ರೈತ-ಕಾರ್ಮಿಕ ವಿರೋಧಿ ನೀತಿ ವಿರುದ್ಧ ಜಾಥಾ

ಪುರಸಭೆ ಅಧ್ಯಕ್ಷೆ ಕವಿತಾ ಸೊಪ್ಪಿನಮಠ ಮಾತನಾಡಿದರು. ಉಪಾಧ್ಯಕ್ಷೆ ಕಲಾವತಿ ಬಡಿಗೇರ, ಮಾಜಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ್‌, sಸದಸ್ಯರಾದ ಬಸವರಾಜ ಛತ್ರದ, ಚಂದ್ರಣ್ಣ ಶೆಟ್ಟರ, ಫಕ್ಕೀರಮ್ಮ ಚಲವಾದಿ, ಗಾಯತ್ರಿ ರಾಯ್ಕರ, ಸರೋಜ ಉಳ್ಳಾಗಡ್ಡಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೀರೇಂದ್ರ ಶೆಟ್ಟರ, ತಾಲೂಕಾಧ್ಯಕ್ಷ ಸುರೇಶ ಆಸಾದಿ, ಮಾಜಿ ಅಧ್ಯಕ್ಷ ರಾಮಣ್ಣ ಉಕ್ಕುಂದ,  ತಾಲೂಕು ಘಟಕ ಕಾರ್ಯದರ್ಶಿ ಶಿವಯೋಗಿ ಶಿರೂರ, ವಿಷ್ಣುಕಾಂತ ಬೆನ್ನೂರ, ಶಿವಯೋಗಿ ಗಡಾದ, ಪರಶುರಾಮ ಉಜನಿಕೊಪ್ಪ, ಸಂಜೀವ ಮಡಿವಾಳರ, ಅರುಣ ಪಾಟೀಲ, ನಂದೀಶ ವೀರನಗೌಡ್ರ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯ

Logo Ilustrations

ವಿಡಿಯೋ ಕಾಲ್ ಸೇವೆಯನ್ನು ಡೆಸ್ಕ್‌ ಟಾಪ್‌ಗೂ ವಿಸ್ತರಿದ ವಾಟ್ಸ್ ಆ್ಯಪ್

Bairapura Gram Panchayat

ಗ್ರಾಪಂ ಅಧ್ಯಕ್ಷ, ಪಿಡಿಒ ಅಧಿಕಾರ ದುರುಪಯೋಗ

jagadish shetytar

ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಮೊದಲಿದೆ: ಶೆಟ್ಟರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

death

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ

Kunigal

ಅಧಿಕಾರಿಗಳಿಗೆ ಶಾಸಕರ ತರಾಟೆ: ಪ್ರತಿಭಟನೆ ಎಚ್ಚರಿಕೆ

Tumkuru V V

ನಾಳೆ ತುಮಕೂರು ವಿವಿ 14ನೇ ಘಟಿಕೋತ್ಸವ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

death

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Kunigal

ಅಧಿಕಾರಿಗಳಿಗೆ ಶಾಸಕರ ತರಾಟೆ: ಪ್ರತಿಭಟನೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.