ಕಾರ್ಮಿಕ ಸೇವಾ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಿ

Team Udayavani, Oct 22, 2019, 2:03 PM IST

hv-tdy-1

ಹಿರೇಕೆರೂರ: ಅಸಂಘಟಿತ ಕಾರ್ಮಿಕರು ಕಾರ್ಮಿಕ ಸೇವಾ ಕೇಂದ್ರದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು ಮತ್ತು ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್‌ ಆರ್‌.ಎಚ್‌.ಭಾಗವಾನ್‌ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್‌ ಆವರಣದಲ್ಲಿನ ಸಾಮರ್ಥ್ಯ ಸೌಧದಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಶ್ರಯದ ನೂತನ ತಾಲೂಕಾ ಕಾರ್ಮಿಕ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

18 ರಿಂದ 60 ವರ್ಷದೂಳಗಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸುಮಾರು 51 ಅಸಂಘಟಿತ ವಲಯಗಳಿದ್ದು, ಇವುಗಳಲ್ಲಿ ಯಾವುದಾದರೂ ಒಂದು ಸೇವಾ ಪ್ರಮಾಣ ಪತ್ರ ಸಲ್ಲಿಸಿ ಗುರುತಿನ ಕಾರ್ಡ್‌ ಪಡೆದುಕೊಳ್ಳಬೇಕು.

ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಶ್ರಮ ಸಾಮರ್ಥ್ಯ, ಕಾರ್ಮಿಕ ಗೃಹ ಭಾಗ್ಯ, ತಾಯಿ ಲಕ್ಷ್ಮಿ ಬಾಂಡ್‌, ಅಂತ್ಯಕ್ರಿಯೆ ವೆಚ್ಚ, ಕಲಿಕೆ ಭಾಗ್ಯ, ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾಪುರಸ್ಕಾರ, ಕಾರ್ಮಿಕ ಆರೋಗ್ಯ ಭಾಗ್ಯ, ಅಪಘಾತ ಪರಿಹಾರ, ಕಾರ್ಮಿಕ ಚಿಕಿತ್ಸಾ ಭಾಗ್ಯ, ಮದುವೆ ಸಹಾಯಧನ, ಎಲ್‌ಪಿಜಿ ಸಂಪರ್ಕ ಸೌಲಭ್ಯ, ಬಸ್‌ಪಾಸ್‌ ಸೌಲಭ್ಯ ಸೇರಿದಂತೆ ಮುಂತಾದ ಸೌಲಭ್ಯಗಳು ಸದಸ್ಯರಿಗೆ ದೊರೆಯುತ್ತವೆ ಎಂದು ಹೇಳಿದರು.

ತಾಪಂ ಅಧ್ಯಕ್ಷ ಹೇಮಪ್ಪ ಮುದಿರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಸೌಲಭ್ಯಗಳು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಪಡೆದುಕೊಳ್ಳಬೇಕು ಎಂದರು.ಡಿ.ಇಬ್ರಾಹಿಂಸಾಬ್‌, ಎಲ್‌.ಸಿ.ಸಿದ್ದಲಿಂಗಪ್ಪ, ಪ್ರದೀಪ ಹಡಪದ, ಚೋಳಪ್ಪ ಬಣಕಾರ, ಪುಟ್ಟರಾಜ ಕುಂಬಳೂರು, ಮಾರುತಿ ಚಿಕ್ಕಣ್ಣ, ಸುಮಾ ಹಡಪದ, ಕೃಷ್ಣಪ್ಪ ಕುಂಬಳೂರು, ಬೀರಪ್ಪ ಬಣಕಾರ, ಹನುಮಂತಪ್ಪ ಕೊರವರ ಹಾಗೂ ಕಾರ್ಮಿಕರು ಇದ್ದರು

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.