ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ ನಿಧನ
Team Udayavani, Nov 19, 2020, 8:45 AM IST
ಶಿಗ್ಗಾವಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ಗುರುವಾರ ಮಧ್ಯರಾತ್ರಿ 2.45ರ ಸುಮಾರಿಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಡಾ.ಟಿ.ಬಿ. ಸೊಲಬಕ್ಕನವರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರು ಪತ್ನಿ ಸಾವಿತ್ರೆಮ್ಮ, ಪುತ್ರಿ ವೇದಾರಾಣಿ, ಪುತ್ರ ರಾಜಹರ್ಷ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ.
ಇದನ್ನೂ ಓದಿ:ರಾ.ಹೆದ್ದಾರಿ ಸಂಚಾರ ತಡೆದು ಕಾರ್ಯಾಚರಣೆ: ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ರಾಕ್ ಗಾರ್ಡನ್ ಬಳಿಯ ನ್ಯೂ ವರ್ಕ್ ಶಾಪ್ (ದುಂಡಸಿ ದಾರಿ) ಹತ್ತಿರ ಜರುಗಲಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೈಪಾಸ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್ಗೇಟ್ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ
ಜನರ ಮಧ್ಯೆ ತೆರಳಿ ಕಾಂಗ್ರೆಸ್ ಹೋರಾಟ; ವಿಭಾಗ ಮಟ್ಟದ ಸಂಕಲ್ಪ ಸಮಾವೇಶ
ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 834 ಅಂಕ ಏರಿಕೆ: ನಿಫ್ಟಿ 14,500
ಈಗಿರುವ ಎಲ್ಲಾ ಸಚಿವರನ್ನು ಕೈಬಿಟ್ಟು, ಹೊಸ ಸಂಪುಟ ರಚಿಸಿ: ಬಿಜೆಪಿ ಶಾಸಕ ಶಿವನಗೌಡ ನಾಯಕ್
ನೀನೂ ಇದ್ದೀಯ, ದಂಡಕ್ಕೆ… ಅವರನ್ನು ನೋಡಿ ಕಲೀಬಾರ್ದಾ?