Udayavni Special

ಮೆಕ್ಕೆಜೋಳ ಬೆಳೆದ ರೈತರಿಗೆ ಅಲ್ಪಾವಧಿ ಆರ್ಥಿಕ ನೆರವು


Team Udayavani, Aug 5, 2020, 1:29 PM IST

ಮೆಕ್ಕೆಜೋಳ ಬೆಳೆದ ರೈತರಿಗೆ ಅಲ್ಪಾವಧಿ ಆರ್ಥಿಕ ನೆರವು

ಹಿರೇಕೆರೂರ: ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ರೈತರಿಗೆ ಅಲ್ಪಾವಧಿ  ಆರ್ಥಿಕ ನೆರವು ನೀಡಲು 2019-20ನೇ ಸಾಲಿನ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾಗಿರುವ ಮುಸುಕಿನಜೋಳ ಬೆಳೆದ ರೈತರ ಪಟ್ಟಿಯನ್ನು ಗ್ರಾಮವಾರು ಆಯಾ ಗ್ರಾಪಂ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಈ ಸೌಲಭ್ಯ ಇಲಾಖೆಯ ಪ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಣಿಯಾದ ರೈತರಿಗೆ ನೆರವು ವರ್ಗಾಯಿಸಲು ಸಾಧ್ಯವಾಗುತ್ತದೆ. ಆದ್ದರಿಂದ ತಂತ್ರಾಂಶದಲ್ಲಿ ನೋಂದಣಿಯಾಗದಿರುವ ರೈತರ ಪಟ್ಟಿ ಪ್ರಕಟಿಸಲಾಗಿದ್ದು ಪಟ್ಟಿ ಪರಿಶೀಲಿಸಿಕೊಂಡು ರೈತರು ತಮ್ಮ ಆಧಾರ್‌ ಮತ್ತು ಬ್ಯಾಂಕ್‌ ಪಾಸ್‌ ಪುಸ್ತಕದ ಝರಾಕ್ಸ್‌ ಪ್ರತಿ, ಸರ್ವೇ ನಂಬರ್‌ ವಿವರದೊಂದಿಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಆ.31ರೊಳಗಾಗಿ ದಾಖಲಾತಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬೇಕು. ನಂತರ ಬಂದ ಅರ್ಜಿ ಪರಿಗಣಿಸಲಾಗುವುದಿಲ್ಲ.

ಪಟ್ಟಿಯಲ್ಲಿರುವ ಜಂಟಿ ಖಾತೆ ಹೊಂದಿರುವ ರೈತರು ರೂ. 20 ಛಾಪಾ ಕಾಗದದಲ್ಲಿ ಎಲ್ಲ ಜಂಟಿ ಮಾಲೀಕರಿಂದ ಒಬ್ಬರಿಗೆ ಹಣ ವರ್ಗಾಯಿಸಲು ಒಪ್ಪಿಗೆ ನೀಡಿ ಅದನ್ನು ನೋಟರಿಯವರಿಂದ ಪ್ರಮಾಣೀಕರಿಸಿ ನಂತರ ಸಂಬಂಧಿಸಿದವರ ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕ ಹಾಗೂ ಜಮೀನಿನ ಉತಾರದ ಝರಾಕ್ಸ್‌ ಪ್ರತಿ ಲಗತ್ತಿಸಿ ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

anurag-kashyap

ಲೈಂಗಿಕ ದೌರ್ಜನ್ಯ ಆರೋಪ: ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಿಸಿದ ಬಾಲಿವುಡ್ ನಟಿ

7 ಲಕ್ಷ ಮಂದಿಗೆ ಸೋನು ನೆರವು; ಟ್ರೋಲ್‌ ಮಂದಿಗೆ ಬಾಲಿವುಡ್‌ ನಟ ತಿರುಗೇಟು

7 ಲಕ್ಷ ಮಂದಿಗೆ ಸೋನು ನೆರವು; ಟ್ರೋಲ್‌ ಮಂದಿಗೆ ಬಾಲಿವುಡ್‌ ನಟ ತಿರುಗೇಟು

ಅಭಿಮತ: ಬಂಧ ಮುಕ್ತವಾಗಲಿದೆ ಕೃಷಿ ಕ್ಷೇತ್ರ ಮುರಿಯಲಿದೆ ಏಜೆಂಟರ ಏಕಸ್ವಾಮ್ಯ!

ಅಭಿಮತ: ಬಂಧ ಮುಕ್ತವಾಗಲಿದೆ ಕೃಷಿ ಕ್ಷೇತ್ರ ಮುರಿಯಲಿದೆ ಏಜೆಂಟರ ಏಕಸ್ವಾಮ್ಯ!

ಚೀನ ವಾಯು ಪಿತೂರಿ; ಎಲ್‌ಎಸಿಯಲ್ಲಿ 3 ವರ್ಷಗಳಿಂದ ವಾಯುಪಡೆ ಚಟುವಟಿಕೆ

ಚೀನ ವಾಯು ಪಿತೂರಿ; ಎಲ್‌ಎಸಿಯಲ್ಲಿ 3 ವರ್ಷಗಳಿಂದ ವಾಯುಪಡೆ ಚಟುವಟಿಕೆ

ವಿಶ್ವಸಂಸ್ಥೆಗಿದೆ ವಿಶ್ವಾಸದ ಕೊರತೆ

ವಿಶ್ವಸಂಸ್ಥೆಗಿದೆ ವಿಶ್ವಾಸದ ಕೊರತೆ

ಗುಮಾಸ್ತನಿಗೆ 12 ಕೋಟಿ ರೂ. ಲಾಟರಿ!

ಗುಮಾಸ್ತನಿಗೆ 12 ಕೋಟಿ ರೂ. ಲಾಟರಿ!

ರಾಜ್ಯಸಭೆಯಲ್ಲಿ 7 ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ 7 ಮಸೂದೆ ಅಂಗೀಕಾರ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

178.88 ಕೋಟಿ ಬೆಳೆವಿಮೆ ಮಂಜೂರು: ಉದಾಸಿ

178.88 ಕೋಟಿ ಬೆಳೆವಿಮೆ ಮಂಜೂರು: ಉದಾಸಿ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

anurag-kashyap

ಲೈಂಗಿಕ ದೌರ್ಜನ್ಯ ಆರೋಪ: ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಿಸಿದ ಬಾಲಿವುಡ್ ನಟಿ

7 ಲಕ್ಷ ಮಂದಿಗೆ ಸೋನು ನೆರವು; ಟ್ರೋಲ್‌ ಮಂದಿಗೆ ಬಾಲಿವುಡ್‌ ನಟ ತಿರುಗೇಟು

7 ಲಕ್ಷ ಮಂದಿಗೆ ಸೋನು ನೆರವು; ಟ್ರೋಲ್‌ ಮಂದಿಗೆ ಬಾಲಿವುಡ್‌ ನಟ ತಿರುಗೇಟು

ಅಭಿಮತ: ಬಂಧ ಮುಕ್ತವಾಗಲಿದೆ ಕೃಷಿ ಕ್ಷೇತ್ರ ಮುರಿಯಲಿದೆ ಏಜೆಂಟರ ಏಕಸ್ವಾಮ್ಯ!

ಅಭಿಮತ: ಬಂಧ ಮುಕ್ತವಾಗಲಿದೆ ಕೃಷಿ ಕ್ಷೇತ್ರ ಮುರಿಯಲಿದೆ ಏಜೆಂಟರ ಏಕಸ್ವಾಮ್ಯ!

ಚೀನ ವಾಯು ಪಿತೂರಿ; ಎಲ್‌ಎಸಿಯಲ್ಲಿ 3 ವರ್ಷಗಳಿಂದ ವಾಯುಪಡೆ ಚಟುವಟಿಕೆ

ಚೀನ ವಾಯು ಪಿತೂರಿ; ಎಲ್‌ಎಸಿಯಲ್ಲಿ 3 ವರ್ಷಗಳಿಂದ ವಾಯುಪಡೆ ಚಟುವಟಿಕೆ

ವಿಶ್ವಸಂಸ್ಥೆಗಿದೆ ವಿಶ್ವಾಸದ ಕೊರತೆ

ವಿಶ್ವಸಂಸ್ಥೆಗಿದೆ ವಿಶ್ವಾಸದ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.