ಕೋವಿಡ್ ನಾಶಕ್ಕಾಗಿ ಮೃತ್ಯುಂಜಯ ಹವನ

Team Udayavani, May 31, 2020, 6:43 AM IST

ಕೋವಿಡ್ ನಾಶಕ್ಕಾಗಿ ಮೃತ್ಯುಂಜಯ ಹವನ

ಬಂಕಾಪುರ: ಬಿಸನಳ್ಳಿ ಕಾಶಿ ಮಠದ ವೇದ, ಸಂಸ್ಕೃತ ಪಾಠಶಾಲೆಯಲ್ಲಿ ವಿಶ್ವಾದ್ಯಂತ ವ್ಯಾಪಿಸಿರುವ ಕೋವಿಡ್ ಹೋಗಲಾಡಿಸಲು ಡಾ| ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ ಮಾರ್ಗದರ್ಶನದಲ್ಲಿ ವಟುಗಳಿಂದ ಚಾಲನೆಗೋಂಡ ಮೃತ್ಯುಂಜಯ ಜಪಪಠನೆಯೊಂದಿಗೆ ಸಮಾರೋಪಗೊಂಡಿತು.

ಪಾಠಶಾಲೆ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ಶಾಸ್ತ್ರೀಗಳು ಮಾತನಾಡಿ, ವಿಶ್ವಾದ್ಯಂತ ವ್ಯಾಪಿಸಿರುವ ಕೋವಿಡ್ ವೈರಸ್‌ ಹೋಗಲಾಡಿಸುವ ಉದ್ದೇಶದಿಂದ, ವಿಶ್ವಶಾಂತಿ, ಲೋಕ ಕಲ್ಯಾಣಕ್ಕಾಗಿ 1.25 ಲಕ್ಷ ಮೃತ್ಯುಂಜಯ ಜಪ ಮಾಡಲಾಯಿತು. ಎರಡು ತಿಂಗಳಿನಿಂದ ಕೊರೊನಾ ಮಹಾಮಾರಿ ದೇಶದ್ಯಾಂತ ವ್ಯಾಪಿಸಿದ್ದು, ಅದನ್ನು ತಡೆಗಟ್ಟಲು ಕಾಶಿ ಶ್ರೀಗಳ ಆದೇಶದ ಮೇರೆಗೆ ಪಾಠಶಾಲೆ ಆವರಣದಲ್ಲಿ ವಿವಿದ ಪೂಜಾ ಕೈಂಕರ್ಯ ನಡೆಸಲಾಯಿತು ಎಂದು ಹೇಳಿದರು.

ಮಠದ ಮುಖ್ಯ ವ್ಯವಸ್ಥಾಪಕ ಗುರುಶಾಂತಪ್ಪ ನರೇಗಲ್‌, ವೀರಭದ್ರಗೌಡ ಆಜೂರ, ಉಮೇಶ ಅಂಗಡಿ, ಮುರಗೇಶ ಆಜೂರ, ಗದಿಗೇಪ್ಪ ಮಾ.ಪ. ಶೆಟ್ಟರ, ಸೋಮಶೇಖರ ಆಜೂರ, ಪಾಠಶಾಲೆ ವಟುಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.