ಶುಂಠಿ ಬೆಳೆಗೆ ಡ್ರೋಣ್‌ ಬಳಸಿ ಔಷಧ ಸಿಂಪಡಣೆ

ವಿನೂತನ ಪ್ರಯೋಗದಲ್ಲಿ ಯಶಸ್ವಿಯಾದ ಶಿಡೇನೂರ ಗ್ರಾಮದ ರೈತ ರಾಜು ಹೊಸಕೇರಿ

Team Udayavani, May 30, 2022, 11:32 AM IST

8

ಬ್ಯಾಡಗಿ: ತಾಲೂಕಿನ ಶಿಡೇನೂರ ಗ್ರಾಮದ ರೈತರೊಬ್ಬರು ಡ್ರೋಣ್‌ ಮೂಲಕ ಶುಂಠಿ ಬೆಳೆಗೆ ಔಷಧ ಸಿಂಪಡಿಸುವ ಮೂಲಕ ವಿನೂತನ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾನೆ.

ಮದುವೆ ಇನ್ನಿತರ ಸಭೆ, ಸಮಾರಂಭಗಳಲ್ಲಿ ಫೋಟೋ, ವಿಡಿಯೋ ಹಾಗೂ ಕೃಷಿ ಭೂಮಿಗಳ ಭೂ ಮಾಪನಕ್ಕೆ ಡ್ರೋಣ್‌ ಕ್ಯಾಮರಾ ಬಳಸಿಕೊಳ್ಳುತ್ತಿರುವ ಕುರಿತು ವರದಿಯಾಗಿತ್ತು. ಆದರೆ, ತಾಲೂಕಿನ ರೈತ ರಾಜು ಹೊಸಕೇರಿ ಡ್ರೋಣ್‌ ಮೂಲಕ ಶುಂಠಿ ಬೆಳೆಗೆ ಔಷಧ ಸಿಂಪಡಿಸುವ ಮೂಲಕ ವಿನೂತನ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯಲ್ಲೇ ಮೊದಲ ಪ್ರಯೋಗ: ಹಾವೇರಿ ತಾಲೂಕು ತಿಮ್ಮಾಪುರ ಗ್ರಾಮದ ರೈತ ರಾಜು ಹೊಸಕೇರಿ, ಶಿಡೇನೂರ ಗ್ರಾಮದಲ್ಲಿ 7 ಎಕರೆ ಕೃಷಿ ಭೂಮಿಯನ್ನು ಗೇಣಿ(ಲಾವಣಿ) ಪಡೆದುಕೊಂಡಿದ್ದು, ಆ ಹೊಲದಲ್ಲಿ ಶುಂಠಿ ಮತ್ತು ಅಡಕೆ ಬೆಳೆದಿದ್ದಾರೆ. ಜಿಲ್ಲೆಯಲ್ಲೇ ಮೊದಲ ಬಾರಿಗೆ ಕೃಷಿಕನೊಬ್ಬ ಡ್ರೋಣ್‌ ಪ್ರಯೋಗ ಮಾಡಿದ್ದು, ಇದರಿಂದ ಕೃಷಿ ವೆಚ್ಚದಲ್ಲಿ ಕಡಿತ ಹಾಗೂ ಸಮಯ ಉಳಿಸಬಹುದಾಗಿದೆ ಎನ್ನಲಾಗುತ್ತಿದೆ.

ಕೃಷಿಯಲ್ಲಿ ತಾಂತ್ರಿಕತೆ: ಕೃಷಿಯಲ್ಲಿ ತಾಂತ್ರಿಕತೆ ಬಳಕೆ ಮಾಡುವ ಮೂಲಕ ಆದಾಯದಲ್ಲಿ ಹೆಚ್ಚಳ ಸೇರಿದಂತೆ ಬೇರೊಬ್ಬರ ಮೇಲೆ ಕೃಷಿ ಅವಲಂಬಿತವಾಗದಂತೆ ನೋಡಿಕೊಳ್ಳುವುದು ಡ್ರೋಣ್‌ ಬಳಕೆ ಹಿಂದಿರುವ ಉದ್ದೇಶ. ಮೊದಲ ಬಾರಿಗೆ ಯೂಟ್ಯೂಬ್‌ನಲ್ಲಿ ನೋಡಿದ್ದ ರಾಜು ಹೊಸಕೇರಿ ಅವರು, ಬಳಿಕ ತಮ್ಮ ಲಾವಣಿ ಹೊಲದಲ್ಲಿ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ.
ದ್ರೋಣ್‌ ಬಳಕೆ ಹೇಗೆ: ಡ್ರೋಣ್‌ನಲ್ಲಿ 10 ಲೀ. ಟ್ಯಾಂಕ್‌ ಫಿಕ್ಸ್‌ ಆಗಿರುತ್ತದೆ. ಇದಕ್ಕೆ ಸಿಂಪಡಿಸುವ ಔಷಧಿಯನ್ನು ತುಂಬಿದ ಬಳಿಕ ಒಂದಿಂಚೂ ಜಾಗ ಬಿಡದೇ ಸ್ಪ್ರೇ ಮಾಡುವ ಡ್ರೋಣ್‌, ಕೇವಲ 15 ನಿಮಿಷದಲ್ಲಿ ಒಂದು ಎಕರೆ ಪೂರ್ತಿ ಸಿಂಪಡಣೆ ಮಾಡಿ ಮುಗಿಸುತ್ತದೆ.

ವೆಚ್ಚವೂ ಕಡಿಮೆ: ಡ್ರೋಣ್‌ ಬಳಕೆ ಖರ್ಚು ಕೈಗೆಟುಕಲ್ಲ ಎಂದೇನೂ ಇಲ್ಲ. ಪ್ರತಿ ಎಕರೆಗೆ ದ್ರೋಣ್‌ ವೆಚ್ಚ, ಔಷಧ ವೆಚ್ಚ ಹೊರತುಪಡಿಸಿ ಕೇವಲ 600 ರೂ. ಮಾತ್ರ ಖರ್ಚಾಗಲಿದೆ. ಹೀಗಾಗಿ, ಡ್ರೋಣ್‌ ಬಾಡಿಗೆ ದರ ಪ್ರತಿಯೊಬ್ಬ ರೈತರಿಗೂ ಕೈಗೆಟುಕುವಂತಿದೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.