ಎಸ್ಸೆಸ್ಸೆಲ್ಸಿ ಪರೀಕ್ಷೆ; 490 ವಿದ್ಯಾರ್ಥಿಗಳು ಗೈರು


Team Udayavani, Mar 29, 2022, 5:16 PM IST

22

ಹಾವೇರಿ: ಜಿಲ್ಲೆಯಲ್ಲಿ ಮೊದಲ ದಿನದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷಾ ವಾರ್ಷಿಕ ಪರೀಕ್ಷೆ ಸುಗಮವಾಗಿ ನಡೆದಿದೆ. ರೆಜ್ಯುಲರ್‌ ಹಾಗೂ ಖಾಸಗಿಯಾಗಿ ನೋಂದಾಯಿತ ವಿದ್ಯಾರ್ಥಿಗಳು ಸೇರಿದಂತೆ 24,632 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 24,142 ಜನ ಪ್ರಥಮ ಭಾಷಾ ಪತ್ರಿಕೆ ಪರೀಕ್ಷೆಗೆ ಹಾಜರಾಗಿದ್ದು, 490 ಜನ ಗೈರಾಗಿದ್ದಾರೆ.

64 ಪುನರಾವರ್ತಿತ ಹಾಗೂ 23,020 ಮೊದಲ ಪ್ರಯತ್ನದ ವಿದ್ಯಾರ್ಥಿಗಳು ಸೇರಿದಂತೆ 23,084 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಮೊದಲ ಪ್ರಯತ್ನದ 22,764 ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ 47 ವಿದ್ಯಾರ್ಥಿಗಳು ಸೇರಿದಂತೆ 22,811 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಮೊದಲ ಪ್ರಯತ್ನದ 256 ಹಾಗೂ ಪುನರಾವರ್ತಿತ 17 ವಿದ್ಯಾರ್ಥಿಗಳು ಸೇರಿದಂತೆ 273 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಖಾಸಗಿ ಪರೀಕ್ಷಾರ್ಥಿಗಳು: ಬಾಹ್ಯವಾಗಿ ನೇರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕಟ್ಟಿದ ಮೊದಲ ಪ್ರಯತ್ನದ 1517 ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ 31 ವಿದ್ಯಾರ್ಥಿಗಳು ಸೇರಿದಂತೆ 1548 ವಿದ್ಯಾರ್ಥಿಗಳ ಪೈಕಿ 1314 ಮೊದಲ ಪ್ರಯತ್ನದ ಬಾಹ್ಯ ವಿದ್ಯಾರ್ಥಿಗಳು ಹಾಗೂ 17 ಪುನರಾವರ್ತಿತ ಬಾಹ್ಯ ವಿದ್ಯಾರ್ಥಿಗಳು ಸೇರಿದಂತೆ 1331 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 213 ಮೊದಲ ಪ್ರಯತ್ನದ ಹಾಗೂ 4 ಪುನರಾವರ್ತಿತ ಬಾಹ್ಯ ವಿದ್ಯಾರ್ಥಿಗಳು ಸೇರಿದಂತೆ 217 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.