Udayavni Special

ಪೋಸ್ಟ್ ಗಳ ಪರಿಶೀಲನೆಗೆ ಫೇಸ್ ಬುಕ್, ವಾಟ್ಸಪ್ ಮುಖಂಡರ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ

Team Udayavani, Aug 15, 2020, 12:54 PM IST

ಪೋಸ್ಟ್ ಗಳ ಪರಿಶೀಲನೆಗೆ ಫೇಸ್ ಬುಕ್, ವಾಟ್ಸಪ್ ಮುಖಂಡರ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ

ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲಾಗುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಹಲವು ಮುಖ್ಯಸ್ಥರನ್ನು ಕರೆದು ಮಾತನಾಡಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಅಂತಹ ಪೋಸ್ಟ್ ಗಳನ್ನು ಪರಿಶೀಲಿಸಿ ಹಾಕಲು ತಿಳಿಸಬೇಕಿದೆ. ಮುಂದಿನ ವಾರ ಮುಖ್ಯಸ್ಥರ ಸಭೆ ನಡೆಸಲಾಗುತ್ತಿದೆ. ಅವರ ಪ್ರತಿಕ್ರಿಯೆ ನಂತರ ನಮ್ಮ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನ ಗಲಭೆ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಕೆಲವೇ ದಿನದಲ್ಲಿ ಬಹಿರಂಗಗೊಳಿಸುತ್ತೇವೆ ಎಂದರು‌‌.

ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಗಲಭೆಯಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಭರಸಿಕೊಳ್ಳುವ ಬಗ್ಗೆ ಸುಪ್ರೀಂ ಕೊರ್ಟ್ ಆದೇಶ ನೀಡಿದೆ. ಅದರ ಆದೇಶದ ಮೇರೆಗೆ ರಾಜ್ಯ ಸರಕಾರ ಆಡಳಿತ ಮಾಡುತ್ತಿದೆ. ಯಾವ ರೀತಿ ಹಾನಿ ಭರಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಕೊಟ್ಟಿದೆ‌. ಆ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಈಗಾಗಲೇ ಕಾರ್ಯ ಪ್ರಾರಂಭಿಸಿದೆ. ಹಾನಿ ಮಾಡಿದವರನ್ನು ಗುರುತಿಸುತ್ತಿದ್ದೇವೆ ಎಂದರು.

ಇನ್ನೂ ಶಾಸಕ ಅಖಂಡ ಶಾಸಕರಾದ ಅಖಂಡ ಶ್ರೀನಿವಾಸ್ ಅವರು ಭದ್ರತೆ ಕೇಳಿದ್ದಾರೆ. ಭದ್ರತೆಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಿದಿರು ಸ್ಟ್ರೆಚರ್ ನಲ್ಲಿ 7 ಕಿ.ಮೀ. ಸಾಗಿದ ಗರ್ಭಿಣಿ ಅವಳಿ ಮಕ್ಕಳಿಗೆ ಜನ್ಮ!

ಬಿದಿರು ಸ್ಟ್ರೆಚರ್ ನಲ್ಲಿ 7 ಕಿ.ಮೀ. ಸಾಗಿದ ಗರ್ಭಿಣಿ ಅವಳಿ ಮಕ್ಕಳಿಗೆ ಜನ್ಮ!

ಕುಂಜೂರು‌ ದೇವಳ ಜಲಾವೃತ್ತ: ‘ನೆರೆನೀರು’ ನೆನಪಿಸಿದ “ಪುರಾಣ”

ಕುಂಜೂರು‌ ದೇವಳ ಜಲಾವೃತ್ತ: ‘ನೆರೆನೀರು’ ನೆನಪಿಸಿದ “ಪುರಾಣ”

virat

ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡುವುದು ‘ಹೆಮ್ಮೆಯ ಕ್ಷಣ’: SRH ಸ್ಪಿನ್ನರ್ ರಶೀದ್ ಖಾನ್

ಉಡುಪಿ ಇನ್ನು 2ದಿನ ಮಳೆ: ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

ಉಡುಪಿ ಇನ್ನು 2ದಿನ ಮಳೆ: ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

ಸಿಬ್ಬಂದಿಯನ್ನು ಬೆದರಿಸಿ ಪೆಟ್ರೋಲ್ ಬಂಕ್ ನಿಂದ ನಗದು ದೋಚಿದ ದರೋಡೆಕೋರರು

ಸಿಬ್ಬಂದಿಯನ್ನು ಬೆದರಿಸಿ ಪೆಟ್ರೋಲ್ ಬಂಕ್ ನಿಂದ ನಗದು ದೋಚಿದ ದರೋಡೆಕೋರರು

stomch

ಹುಟ್ಟುವ ಮಗುವಿನ ಲಿಂಗ ತಿಳಿಯಲು ಗರ್ಭಿಣಿ ಪತ್ನಿಯ ಹೊಟ್ಟೆ ಸೀಳಿದ 5 ಹೆಣ್ಣುಮಕ್ಕಳ ತಂದೆ !

ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಮೆಗಾ ಇ-ಲೋಕ ಅದಾಲತ್‌ ನಾಳೆ

ಮೆಗಾ ಇ-ಲೋಕ ಅದಾಲತ್‌ ನಾಳೆ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಅವ್ಯವಸ್ಥೆ ಮುಖ ಒಂದೊಂದಾಗಿ ಬೆಳಕಿಗೆ! ಚಿಕಿತ್ಸೆಗೆ ವೈದ್ಯಕೀಯ ಸಿಬ್ಬಂದಿ ತಾತ್ಸಾರ

ಅವ್ಯವಸ್ಥೆ ಮುಖ ಒಂದೊಂದಾಗಿ ಬೆಳಕಿಗೆ! ಚಿಕಿತ್ಸೆಗೆ ವೈದ್ಯಕೀಯ ಸಿಬ್ಬಂದಿ ತಾತ್ಸಾರ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

cm-tdy1

ಹಸಿರು ಬಜೆಟ್‌ ಮಂಡನೆಗೆ ಅಶೀಸರ ಒತ್ತಾಯ

ಲೋಕ ಅದಾಲತ್‌: 48 ಪ್ರಕರಣ ಇತ್ಯರ್ಥ

ಲೋಕ ಅದಾಲತ್‌: 48 ಪ್ರಕರಣ ಇತ್ಯರ್ಥ

ಮುರಿದ ಮನೆಯಲ್ಲಿ ಹರಿದ ಬದುಕು!

ಮುರಿದ ಮನೆಯಲ್ಲಿ ಹರಿದ ಬದುಕು!

Ballary-tdy-1

ನಾಳೆಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಸಕಲ ಸಿದ್ಧತೆ

ಸುಗ್ರೀವಾಜ್ಞೆ  ರೈತರು-ಕಾರ್ಮಿಕರಿಗೆ ಮಾರಕ

ಸುಗ್ರೀವಾಜ್ಞೆ ರೈತರು-ಕಾರ್ಮಿಕರಿಗೆ ಮಾರಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.