Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Team Udayavani, May 24, 2024, 8:49 AM IST

ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

ಹಾವೇರಿ: ತಿರುಪತಿ ದರ್ಶನಕ್ಕೆಂದು ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.

ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ ಮತ್ತು ಗೀತಾ ಹೊನ್ನಪ್ಪ ಬಾರ್ಕಿ ಎಂಬವರು ಗಾಯಗೊಂಡಿದ್ದಾರೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಕಾರು ಬಿದ್ದು ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಟಾಪ್ ನ್ಯೂಸ್

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandswamy Gaddadevarmath on haveri defeat

Haveri; ಮೋದಿ‌ ಅಲೆಗಿಂತ ಬಿಜೆಪಿ ಅಲೆ ಹೆಚ್ಚಿತ್ತು: ಆನಂದಸ್ವಾಮಿ ಗಡ್ಡದೇವರಮಠ

ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ

ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ

Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ

Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.