ಯೋಜನೆ ಕಾಮಗಾರಿಗೆ ಬೇಕು ಇಚ್ಛಾಶಕ್ತಿ: ಮರಿಗೌಡ

Team Udayavani, Oct 5, 2019, 3:32 PM IST

hv-tdy-1

ಹಾನಗಲ್ಲ: ಬಾಳಂಬೀಡ ಹಾಗೂ ಹಿರೇಕಾಂಶಿ ಏತನೀರಾವರಿ ಯೋಜನೆಗಳಿಗೆ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು ಸ್ವಾಗತಾರ್ಹವಾದರೂ, ಯೋಜನೆ ಕಾಮಗಾರಿಗೆ ಜನಪ್ರತಿನಿಧಿಗಳು ಇಚ್ಛಾಶಕ್ತಿ ತೋರಿದಾಗ ಮಾತ್ರ ಇದರ ಫಲ ದೊರೆಯಬಲ್ಲದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಎಚ್ಚರಿಸಿದರು.

ಶುಕ್ರವಾರ ಪಟ್ಟಣದ ಮಹಾತ್ಮಾಗಾಂಧಿ ವೃತ್ತದಲ್ಲಿ ಸಚಿವ ಸಂಪುಟದ ತೀರ್ಮಾನಕ್ಕೆ ವಿಜಯೋತ್ಸವ ನಡೆಸಿದ ನಂತರ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಆಡಳಿತಕ್ಕೆ ಸಚಿವ ಸಂಪುಟದ ತೀರ್ಮಾನವಾಗಿತ್ತು. ಆದರೆ ಅದು ಇನ್ನೂ ಜಾರಿಗೆ ಬಂದಿಲ್ಲ. ಇದಕ್ಕೆಲ್ಲ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯೇ

ಕಾರಣವಾಗಿದೆ. ಆದರೆ ಬಾಳಂಬೀಡ ಏತ ನೀರಾವರಿ ಯೋಜನೆ ಜಾರಿಗೆ ಎರಡು ದಶಕಗಳಿಂದ ನಡೆದ ಹೋರಾಟದ ಫಲ ಇದಾಗಿದೆ. ಹಾನಗಲ್ಲ ತಾಲೂಕು ಶಾಸಕ  ಸಿ.ಎಂ. ಉದಾಸಿ ಅವರು ಹಾಗೂ ಇದೇ ತಾಲೂಕಿನವರಾದ ಸಂಸದ ಶಿವಕುಮಾರ ಉದಾಸಿ ಅವರು ಹೆಚ್ಚು ಕಾಳಜಿ ವಹಿಸಿ ಈ ಯೋಜನೆ ಶೀಘ್ರ ಕಾಮಗಾರಿ ಆರಂಭವಾಗಲಿ ಎಂದರು.

ನೆರೆ ಪರಿಹಾರದ ಸಂದರ್ಭದಲ್ಲಿ ಕಳೆದ ತಿಂಗಳು ಹಾನಗಲ್ಲ ತಾಲೂಕಿನಗೊಂದಿಗೆ ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಗಮಿಸಿದ್ದಾಗ ಈ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿಯವನ್ನೊಳಗೊಂಡು ಬಾಳಂಬೀಡ ಏತ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ ಅವರು, ರೈತಪರ ಮುಖ್ಯಮಂತ್ರಿ ಎಂಬುದನ್ನು ಈ ಯೋಜನೆ ಕಾಮಗಾರಿ ಆರಂಭಿಸುವ ಮೂಲಕ ಪ್ರದರ್ಶಿಸಲಿ ಎಂದುಮರಿಗೌಡ ಪಾಟೀಲ ತಿಳಿಸಿದರು.

ಮನವಿ: ಇದೇ ವೇಳ ತಹಶೀಲ್ದಾರ್‌ ಎಂ.ಗಂಗಪ್ಪ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ ಪದಾಧಿ ಕಾರಿಗಳು, ಹಳೇಕೋಟಿ ಗ್ರಾಮದ ಹದ್ದಿನಲ್ಲಿ ರೈತರ ಜಮೀನುಗಳಿಗೆ ನಕಾಶೆಯಲ್ಲಿ ಕಾಲು ದಾರಿ ಇದ್ದು, ಇದನ್ನು ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಲ್ಲಿ ರಸ್ತೆಯಾಗಿ ಪರಿವರ್ತಿಸಿ ಕೊಡಬೇಕು. ಇದು ಹಾನಗಲ್ಲ-ದರ್ಗಾ- ಬೈಚವಳ್ಳಿ ರಸ್ತೆಯ ನಾಗರೊಳ್ಳಿ ಕೆರೆ ಹತ್ತಿರ ಇದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.