ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಸರಳವಾಗಿ ವಿವಾಹ ಮಾಡಿಕೊಂಡರೆ ಸಂಸಾರ ಆನಂದಮಯ

Team Udayavani, May 10, 2019, 4:11 PM IST

haveri-6-tdy..

ಶಿಗ್ಗಾವಿ: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಗಂಜಿಗಟ್ಟಿಯ ಚರಮೂರ್ತೇಶ್ವರ ಮಠದ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿದರು.

ಶಿಗ್ಗಾವಿ: ಮದುವೆಗೆ ಲಕ್ಷಾಂತರ ಹಣ ವ್ಯಯಿಸಿ ದುಂದುವೆಚ್ಚ ಮಾಡಿ ಇಡೀ ಜೀವನ ಸಾಲ ತೀರಿಸಲು ಕಳೆಯುವ ಬದಲಾಗಿ ಸರಳವಾಗಿ ವಿವಾಹ ಮಾಡಿಕೊಂಡರೆ ಸಂಸಾರ ಆನಂದಮಯವಾಗಲಿದೆ ಎಂದು ಗಂಜಿಗಟ್ಟಿ ಚರಮೂರ್ತೇಶ್ವರ ಮಠದ ಷ.ಬ್ರ. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯರು ಹೇಳಿದರು.

ತಾಲೂಕಿನ ಬನ್ನೂರ ಗ್ರಾಮದಲ್ಲಿ ಭಾರತ ಸೇವಾ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ಇಂದಿನ ಯುವಕರು ಆದರ್ಶರಾಗಬೇಕಾದರೆ ಸರ್ವಧರ್ಮ ಸಾಮೂಹಿಕ ಮದುವೆಗಳಲ್ಲಿ ಹೊಸ ಜೀವನಕ್ಕೆ ಪಾದಾರ್ಪಣೆ ಮಾಡಬೇಕು. ಈ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆಯಬೇಕಿದೆ. ದುಂದುವೆಚ್ಚದ ಮದುವೆಗಳಿಗೆ ಕಡಿವಾಣ ಹಾಕಬೇಕಿದೆ ಎಂದರು.

ಶ್ರೀಕಾಂತ ದುಂಡಿಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಲವಾರು ಜನರು ತಮ್ಮ ಮಕ್ಕಳ ವಿವಾಹ ಮಾಡಿಕೊಡಲು ಸಾಕಷ್ಟು ಪ್ರಮಾಣದಲ್ಲಿ ಸಾಲಮಾಡಿ, ಅದನ್ನು ತೀರಿಸಲಾಗದೆ ಜೀತ ಇರುವಂಥಹ ಸ್ಥಿತಿ ಬಂದೋದಗುವುದು. ಇದನ್ನರಿತ ಭಾರತ ಸೇವಾ ಸಂಸ್ಥೆ ಪ್ರತಿ ವರ್ಷ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮದ ಗುರು ಹಿರಿಯರ ಕೃಪಾಶೀರ್ವಾದ ಹಾಗೂ ಯುವಕರ ಸಹಕಾರದಿಂದ ಇಂಥ ಪುಣ್ಯ ಕಾರ್ಯ ಕೈಗೂಡುತ್ತಿವೆ ಎಂದರು.

ಭಾರತ ಸೇವಾ ಸಂಸ್ಥೆಯಿಂದ ತಾಲೂಕಿನ ವಿವಿಧ ಕೆರೆಗಳನ್ನು ಪುನಶ್ಚೇತನಗೊಳಿಸಿ ಅಚ್ಚುಕಟ್ಟಾಗಿ ಅಭಿವೃದ್ಧಿ ಮಾಡುವುದು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.ನಾನು ಇಲ್ಲಿ ನೆಪ ಮಾತ್ರ, ಇದಕ್ಕೆ ಸಹಕರಿಸಿದ ಗ್ರಾಮದ ಹಿರಿಯರು ಯುವಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು. ಶಿಗ್ಗಾವಿ ಪುರಸಭೆ ಅಧ್ಯಕ್ಷ ಶಿವಪ್ರಸಾದ ಸೂರಗಿಮಠ, ಮುಖಂಡರಾದ ಡಿ.ಎಸ್‌,ಮಾಳಗಿ, ಎನ್‌.ಸಿ.ಪಾಟೀಲ, ಗಂಗಾಧರ ಸಾತಣ್ಣವರ, ಮಲ್ಲೇಶಪ್ಪ ಚೋಟೆಪ್ಪನವರ, ಶ್ರೀಕಾಂತ ಪೂಜಾರ, ರಾಜಕುಮಾರ ವೇರ್ಣೇಕರ, ಕೆ.ಎಸ್‌.ಭಗಾಡೆ, ಚಂದ್ರಣ್ಣ ನಡುವಿನಮನಿ, ತಿಪ್ಪಣ್ಣ ಸಾತಣ್ಣವರ, ಹನುಮರಡ್ಡಿ ನಡುವಿನಮನಿ, ವೀರೇಶ ಅಜೂರ, ರವಿ ಕುಡವಕ್ಕಲಿಗಾರ, ಫಕ್ಕೀರಜ್ಜ ಯಲಿಗಾರ, ಗುರುನಗೌಡ ಪಾಟೀಲ ಸೇರಿದಂತೆ ಗ್ರಾಮದ ಹಾಗೂ ತಾಲೂಕಿನ ವಿವಿಧ ಮುಖಂಡರು ಕಾರ್ಯಕ್ರಮದಲ್ಲಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.