ಹಾವೇರಿ ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ 257 ಜನರು ಗುಣಮುಖ


Team Udayavani, May 18, 2021, 9:15 PM IST

cats

ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ 257 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.

ಬ್ಯಾಡಗಿ ತಾಲೂಕಿನ 28, ಹಾನಗಲ್ಲ ತಾಲೂಕಿನ 50, ಹಾವೇರಿ ತಾಲೂಕಿನ 19, ಹಿರೇಕೆರೂರು ತಾಲೂಕಿನ 14, ರಾಣಿಬೆನ್ನೂರು ತಾಲೂಕಿನ 82, ಸವಣೂರು ತಾಲೂಕಿನ 24, ಶಿಗ್ಗಾವಿ ತಾಲೂಕಿನ 36, ಹಾಗೂ ಜಿಲ್ಲೆಯ ಇತರೆ  ಸ್ಥಳಗಳಲ್ಲಿ 4 ಜನರು ಕೋವಿಡ್ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇನ್ನು ಮಂಗಳವಾರ ಹೊಸದಾಗಿ 187 ಜನರಿಗೆ ಕೊರೊನಾ ಸೋಂಕು ತಗುಲಿದ್ದು,  ಆರು ಜನರು ಮೃತಪಟ್ಟಿದ್ದಾರೆ. ಬ್ಯಾಡಗಿ ತಾಲೂಕಿನಲ್ಲಿ 3, ಹಾನಗಲ್ಲ ತಾಲೂಕಿನಲ್ಲಿ 16, ಹಾವೇರಿ ತಾಲೂಕಿನ 23, ಹಿರೇಕೆರೂರು ತಾಲೂಕಿನಲ್ಲಿ 26, ರಾಣಿಬೆನ್ನೂರು ತಾಲೂಕಿನ 92, ಸವಣೂರು ತಾಲೂಕಿನ 8, ಶಿಗ್ಗಾವಿ ತಾಲೂಕಿನ 19 ಜನರಿಗೆ ಸೋಂಕು ದೃಢಪಟ್ಟಿದೆ.

ಬ್ಯಾಡಗಿಯ 75 ವರ್ಷದ ಮಹಿಳೆ, ರಾಣಿಬೆನ್ನೂರ ತಾಲೂಕಿನ 80 ಹಾಗೂ 50 ವರ್ಷದ ಪುರುಷ, ಹಾನಗಲ್ಲನ 37 ವರ್ಷದ ಪುರುಷ, ಹಾವೇರಿಯ 47 ವರ್ಷದ ಪುರುಷ, ರಾಣಿಬೆನ್ನೂರಿನ 51 ವರ್ಷದ ಪುರುಷ ಮೃತಪಟ್ಟವರಾಗಿದ್ದಾರೆ.

ಜಿಲ್ಲೆಯಲ್ಲಿ  ಈವರೆಗೆ ೧೬,೮೭೪ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದುವರೆಗೆ ೧೪,೯೨೨ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ೩೫೨ಜನರು ಮೃತಪಟ್ಟಿದ್ದು, ೧,೬೦೦ ಸಕ್ರಿಯ ಪ್ರಕರಣಗಳಿವೆ. ೭೮೭ಜನರು ಗೃಹಪ್ರತ್ಯೇಕತೆಯಲ್ಲಿದ್ದಾರೆ. ೮೧೩ಜನರು ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಲ್ಲಿ ದಾಖಲಾಗಿದ್ದಾರೆ ಎಂದು ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಯಾನಂದ ತಿಳಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.