ಸಹಜ ಸ್ಥಿತಿಯತ್ತ ವ್ಯಾಪಾರ-ವಹಿವಾಟು

Team Udayavani, Jun 1, 2020, 2:18 PM IST

ಸಹಜ ಸ್ಥಿತಿಯತ್ತ ವ್ಯಾಪಾರ-ವಹಿವಾಟು

ಹಾವೇರಿ: ಕರ್ಫ್ಯೂಗೆ ವಿನಾಯಿತಿ ನೀಡಿದ್ದರಿಂದ ರವಿವಾರ ಜಿಲ್ಲೆಯಾದ್ಯಂತ ಲಾಕ್‌ಡೌನ್‌ ಸಡಿಲಿಕೆಯ ನಿಯಮದಂತೆ ವ್ಯಾಪಾರ ವ್ಯವಹಾರ, ಜನಜೀವನ ಸಹಜಸ್ಥಿತಿಯಲ್ಲಿತ್ತು.

ರವಿವಾರದ ಕರ್ಫ್ಯೂ ಬಗ್ಗೆ ಮಾಹಿತಿ ಇಲ್ಲದ ಕೆಲವರು ಮನೆಯಿಂದ ಹೊರಬೀಳಲಿಲ್ಲ. ಆದರೆ, ಬಹುತೇಕ ಜನರು ಎಂದಿನಂತೆ ತಮ್ಮ ವ್ಯಾಪಾರ-ವ್ಯವಹಾರ, ಓಡಾಟ ಮುಂದುವರಿಸಿದರು. ಬಸ್‌, ಆಟೋ, ಟ್ಯಾಕ್ಸಿ ಸಂಚಾರಿಸಿದವು. ಹಣ್ಣು, ತರಕಾರಿ, ಮೀನು, ಮಾಂಸ ಮಾರಾಟ ಎಂದಿನಂತೆ ನಡೆಯಿತು.

ಲಾಕ್‌ಡೌನ್‌ ನಿಯಮಗಳ ಸಡಿಲಿಕೆಯಿಂದಾಗಿ ಕಳೆದ 25 ದಿನಗಳಿಂದ ಜಿಲ್ಲೆಯಲ್ಲಿ ಎಲ್ಲ ವ್ಯಾಪಾರ-ವ್ಯವಹಾರ ಸಹಜ ಸ್ಥಿತಿಗೆ ಬಂದಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ ನಿಯಮಗಳೊಂದಿಗೆ ವ್ಯವಹಾರ ಮುಂದುವರಿದಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.