ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು
Team Udayavani, Jan 19, 2022, 7:20 PM IST
ಸಾಂದರ್ಭಿಕ ಚಿತ್ರ
ಗುತ್ತಲ (ಹಾವೇರಿ): ರೈತನೊರ್ವ ಬೆಂಕಿ ಆರಿಸಲು ಹೋಗಿ ಮೃತಪಟ್ಟಿರುವ ಘಟನೆ ಗುತ್ತಲ ಸಮೀಪದ ಬೆಳವಗಿ ಗ್ರಾಮದಲ್ಲಿ ಸಂಭವಿಸಿದೆ.
ಮೃತ ರೈತನನ್ನು ನಿಂಗಪ್ಪ ಹಾದಿಮನಿ (75) ಎಂದು ತಿಳಿದು ಬಂದಿದೆ.
ಮೃತ ರೈತನು ತನ್ನ ಸ್ವಂತ ಜಮೀನಿನಲ್ಲಿನ ಕಬ್ಬಿನ ಸೊಪ್ಪಿಗೆ ಬೆಂಕಿ ಹಚ್ಚಿ ಸುಡುತ್ತಿರುವಾಗ ನಿಯಂತ್ರಣಕ್ಕೆ ಬಾರದೇ ಪಕ್ಕದ ರೈತನ ಜಮೀನಿಗೆ ಬೆಂಕಿ ಹರಡುತ್ತಿರಲು, ಗಾಬರಿಯಿಂದ ಬೆಂಕಿ ನಂದಿಸಲು ಹೋಗಿದ್ದ ಸಂರ್ಭದಲ್ಲಿ ಆಕಸ್ಮಿಕವಾಗಿ ತಾನೇ ಹಚ್ಚಿದ ಬೆಂಕಿಯಲ್ಲಿ ಬಿದ್ದು ದೇಹದ ವಿವಿಧ ಭಾಗಗಳು ಸುಟ್ಟು ಹೋಗಿ ಮೃತಪಟ್ಟಿದ್ದಾರೆ ಎಂದು ಮೃತರ ಮಗ ಸಂತೋಷ ಪ್ರಕರಣ ದಾಖಲಿಸಿದ್ದಾರೆ.
ಗುತ್ತಲ ಪೊಲೀಸ್ ಠಾಣೆಯ ಪಿಎಸ್ಐ ಜಗದೀಶ್. ಜಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ