Udayavni Special

ಕೋವಿಡ್ ವಾರಿಯರ್ಗೆ ಪುಷ್ಪ ನಮನ


Team Udayavani, May 21, 2020, 1:40 PM IST

Hv-tdy-3

ಹಾನಗಲ್ಲ: ಕಾಯಕ ಶ್ರದ್ಧೆಯಿಂದ ಕೋವಿಡ್  ಜಾಗೃತಿಗೆ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ತಾಲೂಕಿನ ವಿವಿಧ ಇಲಾಖೆ ನೌಕರರ ಶ್ರಮ ಸಾರ್ಥಕವಾಗಿದೆ. ಈ ಕಾರಣಕ್ಕಾಗಿಯೇ ಹಾನಗಲ್ಲ ತಾಲೂಕು ಕೋವಿಡ್ ಮುಕ್ತವಾಗಿರಲು ಸಾಧ್ಯವಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಕೋವಿಡ್ ವಾರಿಯರ್ಸ್ ಗೆ ಪುಷ್ಪ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದವರಿಂದ ಅತಿ ಹೆಚ್ಚು ದಂಡ ವಸೂಲಿ ಮಾಡಿದ ಜಿಲ್ಲೆನಮ್ಮದಾಗಿದೆ. ಜಿಲ್ಲೆಯ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯ ನಿರ್ವಹಿಸಿರುವುದಕ್ಕೆ ಇದು ಸಾಕ್ಷಿ. ಅಲ್ಲದೆ ಸಾರ್ವಜನಿಕರು ಕೂಡ ಪೊಲೀಸ್‌ ಕಾರ್ಯಾಚರಣೆಗೆ ಅಂಜುವಂತಹ ಸ್ಥಿತಿ ನಿರ್ಮಾಣವಾಗಿರುವುದು ಖೇದಕರ ಸಂಗತಿ. ನಮ್ಮ ಆರೋಗ್ಯಕ್ಕಾಗಿ ನಾವೇ ಜಾಗೃತವಾಗಬೇಕು. ಸಾಮಾಜಿಕ ಅಂತರ ಎನ್ನುವುದಕ್ಕಿಂತ ಶಾರೀರಿಕ ಅಂತರ ಎಂಬ ಪದ ಸರಿಯಾದುದು ಎಂದು ವ್ಯಾಖ್ಯಾನಿಸಿದರು. ಶಾಸಕ ಸಿ.ಎಂ. ಉದಾಸಿ, ತಾಲೂಕಾಡಳಿತದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjgjgyjy

ಹಾವೇರಿ ಜಿಲ್ಲೆ ಉದಯಕ್ಕೆ ದಿ| ಉದಾಸಿ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

vgjghnfht

ಬಿಜೆಪಿ ಸರ್ಕಾರ ನಾಡಿಗೆ ಶಾಪ  : ಡಿಕೆಶಿ ವಾಗ್ಧಾಳಿ  

uiouioui

ಹಾನಗಲ್ ಉಪಚುನಾವಣೆ | ಬೊಮ್ಮಾಯಿ ಕೈ ಬಲಪಡಿಸಿ : ಸಂಸದ ಶಿವಕುಮಾರ ಉದಾಸಿ

vote

ವಿಶೇಷಚೇತನರು-ವಯೋದ್ಧರಿಗೆ ಅಂಚೆ ಮತದಾನಕ್ಕೆ ಅವಕಾಶ

MUST WATCH

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

udayavani youtube

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

ಹೊಸ ಸೇರ್ಪಡೆ

davanagere news

ಮೋದಿ-ಬಿಎಸ್‌ವೈ ಶ್ರಮದಿಂದ ಕೊರೊನಾ ನಿಯಂತ್ರಣ

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

thumakuru news

ಗರಡಿ ಮನೆ ಉಳಿವಿಗೆ ಬೇಕು ಮೂಲಸೌಕರ್ಯ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿ ಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.