Udayavni Special

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಅಧಿಕಾರಿಗಳ ನಿಯೋಜಿಸಿ ಆದೇಶ

Team Udayavani, May 11, 2019, 3:12 PM IST

Udayavani Kannada Newspaper

ಹಾವೇರಿ: ಜಿಲ್ಲೆಯ ಬ್ಯಾಡಗಿ ಹಾಗೂ ಶಿಗ್ಗಾಂವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಡೆಸಲು ರಿಟರ್ನಿಂಗ್‌ ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.

ಬ್ಯಾಡಗಿ ಪುರಸಭೆ ವಾರ್ಡ್‌ ನಂ.1ರಿಂದ 8ರ ವರೆಗೆ ರಿಟರ್ನಿಂಗ್‌ ಅಧಿಕಾರಿಯಾಗಿ ಬ್ಯಾಡಗಿ ತಾಪಂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ತಿಮ್ಮಾರೆಡ್ಡಿ ಎನ್‌. (9480835636) ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಯಾಗಿ ಬ್ಯಾಡಗಿ ಕೃಷಿ ಇಲಾಖೆ ಕೃಷಿ ಅಧಿಕಾರಿ ಆರ್‌.ಮಂಜುನಾಥ್‌ (8277931830), ವಾರ್ಡ್‌ ನಂ.9 ರಿಂದ 16ರ ವರೆಗೆ ರಿಟರ್ನಿಂಗ್‌ ಅಧಿಕಾರಿಯಾಗಿ ಬ್ಯಾಡಗಿ ಬಿಇಒ ಕಚೇರಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎಫ್‌. ಬಾರ್ಕಿ (9480695253) ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಯಾಗಿ ಬ್ಯಾಡಗಿ ತಾಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಟಿ.ಎಸ್‌. ಲಮಾಣಿ (9448927085), ವಾರ್ಡ್‌ ನಂ.17 ರಿಂದ 23ರ ವರೆಗೆ ರಿಟರ್ನಿಂಗ್‌ ಅಧಿಕಾರಿಯಾಗಿ ಬ್ಯಾಡಗಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಮುನಿ ಕೆ.ಬಿ(9480695246) ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಯಾಗಿ ಬ್ಯಾಡಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ (9008349150) ಅವರನ್ನು ನೇಮಕ ಮಾಡಲಾಗಿದೆ.

ಶಿಗ್ಗಾಂವ ಪುರಸಭೆ ವಾರ್ಡ್‌ ನಂ.1ರಿಂದ 8ರ ವರೆಗೆ ರಿಟರ್ನಿಂಗ್‌ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಇಒ ಚಂದ್ರು ಪೂಜಾರ (8660197062) ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಯಾಗಿ ತಿಮ್ಮಾಪುರ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎಸ್‌.ಐ. ಮಡಿವಾಳರ (8217592185), ವಾರ್ಡ್‌ ನಂ. 9ರಿಂದ 16ರ ವರೆಗೆ ರಿಟರ್ನಿಂಗ್‌ ಅಧಿಕಾರಿಯಾಗಿ ಶಿಗ್ಗಾಂವ ಜಿಪಂ ಇಂಜಿನಿಯರಿಂಗ್‌ ಉಪವಿಭಾಗದ (ನೀರು ಸರಬರಾಜು) ಸಹಾಯಕ ಅಭಿಯಂತರ ಶಿವಕುಮಾರ (8904395029) ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಕಿರಿಯ ಅಭಿಯಂತರ ಬಿಲಾಲ (9900920745), ವಾರ್ಡ್‌ ನಂ. 17ರಿಂದ 23ರ ವರೆಗೆ ರಿಟರ್ನಿಂಗ್‌ ಅಧಿಕಾರಿಯಾಗಿ ಶಿಗ್ಗಾಂವ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಬಸವನಗೌಡ ಪಾಟೀಲ (8277931873) ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಕಿರಿಯ ಅಭಿಯಂತರ ತಿಪ್ಪಣ್ಣ ರಾಠೊಡ (99726344224) ನೇಮಕ ಮಾಡಲಾಗಿದೆ.

ಟಾಪ್ ನ್ಯೂಸ್

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjgjgyjy

ಹಾವೇರಿ ಜಿಲ್ಲೆ ಉದಯಕ್ಕೆ ದಿ| ಉದಾಸಿ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

vgjghnfht

ಬಿಜೆಪಿ ಸರ್ಕಾರ ನಾಡಿಗೆ ಶಾಪ  : ಡಿಕೆಶಿ ವಾಗ್ಧಾಳಿ  

uiouioui

ಹಾನಗಲ್ ಉಪಚುನಾವಣೆ | ಬೊಮ್ಮಾಯಿ ಕೈ ಬಲಪಡಿಸಿ : ಸಂಸದ ಶಿವಕುಮಾರ ಉದಾಸಿ

vote

ವಿಶೇಷಚೇತನರು-ವಯೋದ್ಧರಿಗೆ ಅಂಚೆ ಮತದಾನಕ್ಕೆ ಅವಕಾಶ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ವಿಶ್ವ ಬಾಕ್ಸಿಂಗ್‌ ಕೂಟಕ್ಕೆ ತೆರಳಿದ ಭಾರತ

ವಿಶ್ವ ಬಾಕ್ಸಿಂಗ್‌ ಕೂಟಕ್ಕೆ ತೆರಳಿದ ಭಾರತ

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

ಆಸ್ಟ್ರೇಲಿಯದ ವೇಗಿ ಜೇಮ್ಸ್‌ ಪ್ಯಾಟಿನ್ಸನ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ

ಆಸ್ಟ್ರೇಲಿಯದ ವೇಗಿ ಜೇಮ್ಸ್‌ ಪ್ಯಾಟಿನ್ಸನ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.