Udayavni Special

ಹಾವೇರಿ ಜಿಲ್ಲಾದ್ಯಂತ ಯುಗಾದಿ ಸಂಭ್ರಮ

ಹೊಸ ವರ್ಷದ ಮೊದಲ ದಿನ ಹೊಲಗಳಲ್ಲಿ ಉಳುಮೆ ಮಾಡಿದ ಅನ್ನ ದಾತರು

Team Udayavani, Apr 15, 2021, 7:58 PM IST

ghjfghjtr

ಹಾವೇರಿ: ಕೋವಿಡ್ ಭೀತಿಯ ನಡುವೆಯೂ ಜಿಲ್ಲಾದ್ಯಂತ ಹಿಂದೂಗಳ ಹೊಸ ವರ್ಷ ಚಂದ್ರಮಾನ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸಂಸ್ಕೃತಿಯ ಪ್ರಕಾರ ಯುಗಾದಿ ಹಬ್ಬ ಹೊಸ ವರ್ಷದ ಆಗಮನ. ಹಬ್ಬದ ನಿಮಿತ್ತ ಮನೆಯನ್ನು ಸ್ವತ್ಛಗೊಳಿಸಿ ಮನೆಯ ಮುಂದೆ ರಂಗೋಲಿಯನ್ನಿಟ್ಟು ಮೆರಗುಗೊಳಿಸಿದ್ದರು.

ಹಬ್ಬದ ನಿಮಿತ್ತ ಮನೆಯ ಎದುರಿನ ಬಾಗಿಲು, ದೇವರ ಮನೆಯ ಬಾಗಿಲಿಗೆ ಮಾವಿನ ಎಲೆಗಳ ಹಾರ, ತಳಿರು ತೋರಣ ಹಾಕಿ ಹೂವಿನ ಅಲಂಕಾರ ಮಾಡಲಾಗಿತ್ತು. ಯುಗಾದಿ ದಿನದಂದು ಸಂತೋಷದ ಪ್ರತೀಕವಾಗಿ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾಗಿ ಬೇವನ್ನು ಬೆರೆಸಿ ಪ್ರಸಾದ ಸೇವಿಸಿದರು. ಹೊಸ ವರ್ಷದ ಮೊದಲ ದಿನ ತಮ್ಮ ಹೊಲಗಳಲ್ಲಿ ಉಳುಮೆ ಕಾರ್ಯ ಮಾಡಿದರೆ ವರ್ಷಪೂರ್ತಿ ಉತ್ತಮವಾದ ಮಳೆ ಬೆಳೆ ಬರುತ್ತದೆ ಎಂಬ ನಂಬಿಕೆಯಿಂದ ರೈತರು ಹೊಸ ಬಟ್ಟೆ ಧರಿಸಿ ಗ್ರಾಮದ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಆಶೀರ್ವಾದ ಪಡೆದು ಬಳಿಕ ಹೊಲಗಳಿಗೆ ಹೋಗಿ ಹಣ್ಣು-ಕಾಯಿ ಒಡೆದು, ಪೂಜೆ ಸಲ್ಲಿಸಿ ನೇಗಿಲು ಹೊಡೆದರು.

ರೈತರು ತಮ್ಮ ಸಂಗಾತಿ ಎತ್ತುಗಳನ್ನು ಶೃಂಗರಿಸಿ ಅವುಗಳೊಂದಿಗೆ ಹೊಲಗಳಿಗೆ ತೆರಳಿ ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಮನೆಗಳಲ್ಲಿ ಎಲ್ಲರೂ ಇಡೀ ದೇಹಕ್ಕೆ ಎಣ್ಣೆ ಹಚ್ಚಿಕೊಂಡು, ಬೇವಿನಸೊಪ್ಪು ಹಾಕಿ ಕುದಿಸಿದ ನೀರಿನಲ್ಲಿ ಸ್ನಾನ ಮಾಡಿದ ನಂತರ ಬೇವು-ಬೆಲ್ಲ ಸೇವಿಸಿದರು. ಹೋಳಿಗೆ ಮುಂತಾದ ಮೃಷ್ಟಾನ್ನ ಭೋಜನ ತಯಾರಿಸಿ ಸಾಮೂಹಿಕವಾಗಿ ಮನೆಗಳಲ್ಲಿ ಕುಳಿತು ಸವೆದರು. ಚಂದ್ರ ದರ್ಶನ: ಹೊಸ ಬಟ್ಟೆಗಳನ್ನು ಧರಿಸಿ ಸಂಜೆ ಚಂದ್ರದರ್ಶನ ಮಾಡಿ ಪುನೀತ ಭಾವದಿಂದ ನಮನ ಸಲ್ಲಿಸಿದರು.

ಚಂದ್ರ ದರ್ಶನವಾಗುತ್ತಲೇ ಮಹಿಳೆಯರು ಮನೆಯ ಅಂಗಳದಲ್ಲಿ ದೀಪ ಹಚ್ಚಿ ಚಂದ್ರನಿಗೆ ಪೂಜೆ ಸಲ್ಲಿಸಿ, ಹಣ್ಣು, ಕಾಯಿ ಹಾಗೂ ನೈವೇದ್ಯ ಸಲ್ಲಿಸಿದರು. ಬಳಿಕ ಕಿರಿಯರು ಹಿರಿಯರ ಕಾಲಿಗೆ ಬಿದ್ದು ಬಾಳು ಸಿಹಿಯಾಗಿರಲಿ ಎಂದು ಬೇವು-ಬೆಲ್ಲ ಹಂಚಿ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನಗಳಿಗೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿದರು. ರಸ್ತೆಯಲ್ಲಿ ಎದುರಾದ ಗೆಳೆಯರಿಗೆ ಶುಭಾಶಯ ವಿನಿಮಯ ಮಾಡಿಕೊಳ್ಳುವುದು, ಹಿರಿಯರಿಗೆ ನಮಸ್ಕರಿಸುವುದು ಸಾಮಾನ್ಯವಾಗಿ ಕಂಡುಬಂದಿತು.

ಒಟ್ಟಾರೆ, ಜಿಲ್ಲಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ತೀವ್ರ ಬಿಸಿಲಿನ ತಾಪದ ನಡುವೆಯೂ ಅತ್ಯಂತ ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸಲಾಯಿತು. ಪುರಸಿ¨

ಪುರಸಿದ್ದೇಶ್ವರ ರಥೋತ್ಸವ: ಪ್ರಸಕ್ತ ವರ್ಷ ಕೋವಿಡ್‌-19ರ ಹಿನ್ನೆಲೆಯಲ್ಲಿ ನಗರದ ಪುರಸಿದ್ದೇಶ್ವರ ಜಾತ್ರಾ ಮಹೋತ್ಸವ ಮಂಗಳವಾರ ಸರಳವಾಗಿ ಜರುಗಿತು. ಸಂಜೆ ನಡೆದ ರಥೋತ್ಸವದಲ್ಲಿ ಭಕ್ತಾದಿಗಳು ಪಾಲ್ಗೊಂಡು ಧನ್ಯತಾ ಭಾವ ಮೆರೆದರು. ವಿವಿಧ ಹೂವಿನ ಮಾಲೆ, ವಿದ್ಯುತ್‌ ದೀಪಗಳಿಂದ ಅಲಂಕರಿಸಿದ ರಥದಲ್ಲಿ ಪುರಸಿದ್ದೇಶ್ವರ ದೇವರ ಮೂರ್ತಿ ಪ್ರತಿಷ್ಠಾಪಿಸಿ ವಿವಿಧ ಜಯಘೋಷಗಳೊಂದಿಗೆ ರಥೋತ್ಸವ ಎಳೆಯಲಾಯಿತು. ಪುರಸಿದ್ದೇಶ್ವರ ದೇವಸ್ಥಾನದ ಬಳಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ, ಶಿವಬಸಪ್ಪ ಜಾಬಿನ್‌, ಪ್ರಭು ಹಿಟ್ನಳ್ಳಿ, ಮಲ್ಲಿಕಾರ್ಜುನ್‌ ಸಾತೇನಹಳ್ಳಿ, ಶಿವಲಿಂಗಪ್ಪ ಕಲ್ಯಾಣಿ, ಗಿರೀಶ ಗುಮ್ಮಕಾರ, ಗುರಣ್ಣ ಸೀಮಿಕೇರಿ, ವಿರುಪಾಕ್ಷಪ್ಪ ಹತ್ತಿಮತ್ತೂರ, ಶಂಭಣ್ಣ ಖೌದಿ, ಅಶೋಕ ಕಂಡೆವಾಲ್‌ ಸೇರಿದಂತೆ ಭಕ್ತಾದಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

10-18

ಸಾಂತರಸರ ಕಾಲದ ವೀರಗಲ್ಲು ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

10-20

ಅನಗತ್ಯವಾಗಿ ಓಡಾಡಿದವರಿಗೆ ಪೊಲೀಸರಿಂದ ಲಾಠಿ ಬಿಸಿ

10-19

ಕೊರೊನಾ ಕಡಿವಾಣಕ್ಕೆ ಇಂದಿನಿಂದ ಕಠಿಣ ಕರ್ಫ್ಯೂ

MUST WATCH

udayavani youtube

ನವಮಂಗಳೂರು ಬಂದರಿಗೆ ಆಗಮಿಸಿದ ಮೆಡಿಕಲ್ ಆಕ್ಸಿಜನ್ ಹೊತ್ತ ಕುವೈತ್ ಹಡಗು

udayavani youtube

ಕರುನಾಡಿಗೆ ಯಾಕೆ ಈ ಪರಿಸ್ಥಿತಿ ಬಂತು?

udayavani youtube

ವೈದ್ಯರ ಏಪ್ರಾನ್ ಧರಿಸಿ ತರಕಾರಿ ಖರೀದಿಗೆ ಬಂದಿದ್ದ ಯುವಕ

udayavani youtube

ಲಾಠಿ ಏಟಿನ ಭೀತಿ : ತಲೆಗೆ ಹೆಲ್ಮೆಟ್‌, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡ ಸೈಕಲ್‌ ಸವಾರ

udayavani youtube

ಸರ್ಕಾರ ತನ್ನ ಕೆಲಸ ನಿರ್ವಹಿಸಿದ್ದರೆ, ಈ ಸ್ಥಿತಿ ಬರುತ್ತಿರಲಿಲ್ಲ

ಹೊಸ ಸೇರ್ಪಡೆ

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.