ರೈತರು ಕೃಷಿಯೊಂದಿಗೆ ಹೈನುಗಾರಿಕೆ ನಡೆಸಿ

ಹೊಸ ತಾಂತ್ರಿಕತೆಯಿಂದ ಹೆಚ್ಚು ಹಾಲು ಉತ್ಪಾದಿಸಿ: ಕೆ.ಹನುಮಂತರಾಯಪ್ಪ ಸಲಹೆ

Team Udayavani, May 30, 2019, 4:49 PM IST

30-May-45

ಆಲಗೋಡನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಏರ್ಪಡಿಸಿದ್ದ ಹೈನುಗಾರಿಕೆ ತರಬೇತಿ ಕಾರ್ಯಕ್ರಮಕ್ಕೆ ಧರ್ಮಸ್ಥಳ ಸಂಸ್ಥೆ ಕೃಷಿ ಅಧಿಕಾರಿ ಕೆ.ಹನುಮಂತರಾಯಪ್ಪ ಚಾಲನೆ ನೀಡಿದರು.

ಹೊಳೆನರಸೀಪುರ: ರೈತರು ಕೃಷಿ ಯೊಂದಿಗೆ ಹೈನುಗಾರಿಕೆ ಅನುಸರಿ ಸುವುದರಿಂದ ಆರ್ಥಿಕವಾಗಿ ಸಬಲ ರಾಗಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಕೆ.ಹನುಮಂತರಾಯಪ್ಪ ಹೇಳಿದರು.

ತಾಲೂಕಿನ ಆಲಗೋಡನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗ್ರಾಮದ ಜನರಿಗೆ ಹೈನುಗಾರಿಕೆ ತರಬೇತಿ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ನಮ್ಮ ರೈತರು ಹಾಲು ಉತ್ಪಾದನೆಗೆ ತೊಡಗಿಸಿ ಕೊಳ್ಳುವ ಮೊದಲು ಹೊಸ ತಾಂತ್ರಿಕತೆ ಬಗ್ಗೆ ಅರಿವು ಮೂಡಿಸಿ ಕೊಂಡಲ್ಲಿ ಹಾಲಿನ ಉತ್ಪಾದನೆ ಹೆಚ್ಚಿಸಿ ಕೊಳ್ಳಲು ಸಾಧ್ಯವಿದೆ ಎಂದರು.

ಸ್ವಉದ್ಯೋಗ ತರಬೇತಿ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಕೇವಲ ಸಾಲ ಸೌಲಭ್ಯ ಒದಗಿಸಿಕೊಡು ವುದಷ್ಟೇ ಆಲ್ಲ ಅದು ಕೃಷಿ ವಿಸ್ತರಣಾ ಕಾರ್ಯಕ್ರಮದಡಿಯಲ್ಲಿ ಹತ್ತು ಹಲವಾರು ಕೃಷಿ ಮತ್ತು ಕೃಷಿಯೇತರ ಕಾರ್ಯಕ್ರಮಗಳು ಸಂಘದ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ ಅನುದಾನಗಳು ಮತ್ತು ಸಮುದಾಯ ಅಭಿವೃದ್ಧಿ ಕಾರ್ಯ ಕ್ರಮಗಳು ಲಭ್ಯವಿದೆ ಎಂದರು. ದುರ್ಬಲ ವರ್ಗದ ಜನರಿಗೆ ಕಾರ್ಯಕ್ರಮ ಗಳನ್ನು ವರ್ಷದ ಕ್ರಿಯಾಯೋಜನೆಯಲ್ಲಿ ಗುರಿಹಾಕಿ ಕೊಂಡು ಆ ಕಾರ್ಯ ಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ರಾಸುಗಳ ಆಯ್ಕೆ ಮುಖ್ಯ: ಪಶು ವೈದ್ಯ ರಥುನಾಥ್‌ ಮಾತನಾಡಿ, ಹೈನುಗಾರಿಕೆ ಉದ್ಯಮದಲ್ಲಿ ಯಶಸ್ಸು ಪಡೆಯಲು ಮೊದಲು ರಾಸುಗಳ ಆಯ್ಕೆ ಅತೀ ಮುಖ್ಯಎಂದರು.

ಉತ್ತಮ ರಾಸುಗಳನ್ನು ಆಯ್ಕೆ ಮಾಡುವಾಗ ಗಮನಿಸಬೇಕಾದ ಭೌತಿಕ ಲಕ್ಷಣಗಳು ಹಾಗೂ ಕಾಲಕಾಲಕ್ಕೆ ಹಸು ಹಾಗೂ ಹೆಮ್ಮೆಗಳಿಗೆ ಪೂರೈಸಬೇಕಾದ ಆಹಾರದ ಗುಣ ಮಟ್ಟದ ಪ್ರಮಾಣ ಮಾದರಿ, ಕೊಟ್ಟಿಗೆ ರಚನೆ, ರಾಸುಗಳಿಗೆ ರೋಗ ಹರಡದಂತೆ ಮುನ್ನೆಚ್ಚರಿಕ್ಕೆ ಕ್ರಮ ಗಳು, ರಾಸುಗಳು ಕರು ಹಾಕಿದಾಗ ಮೊದಲಿಗೆ ಪೋಷಣೆ ಮಾಡುವ ಅಂಶಗಳ ಬಗ್ಗೆ ಮತ್ತು ರಾಸುಗಳಿಗೆ ಕಾಲು ಬಾಯಿ ಜ್ವರ, ಕೆಚ್ಚಲು ಬಾವು, ಕ್ಯಾನ್ಸರ್‌ ಇತ್ಯಾದಿ ರೋಗ ಹರಡಿದಾಗ ಪಶು ವೈದ್ಯರಿಂದ ಸೂಕ್ತ ಸಮಯದಲ್ಲಿ ಚಿಕಿತ್ಸೆಕೊಡಿಸಬೇಕೆಂದು ತಿಳಿಸಿದರು.

ಹೈನುಗಾರಿಕೆಗೆ ಸರ್ಕಾರ ಪ್ರೋತ್ಸಾಹ: ಧರ್ಮಸ್ಥಳ ಗ್ರಾಮಾಭಿವೃದ್ಧಿಯ ದೊಡ್ಡಕಾಡನೂರು ವಲಯದ ಮೇಲ್ವಿ ಚಾರಕ ರಾಜೇಶ್‌ ಮಾತನಾಡಿ, ಹೈನು ಗಾರಿಕೆಯಲ್ಲಿ ರೈತರಿಗೆ ನಿಯ ಮಿತವಾದ ಆದಾಯವಿದ್ದು, ಹಾಲು ಉತ್ಪಾದನೆ ಯನ್ನು ಪ್ರೋತ್ಸಾಹಿಸಲು ಸರ್ಕಾರ ಹಲವು ಯೋಜನೆಯನ್ನು ಅನುಷ್ಠಾನ ಗೊಳಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಲಗೋಡನ ಹಳ್ಳಿ ಗ್ರಾಮದ ಹಲವಾರು ಗ್ರಾಮಸ್ಥರು ಗಳು ಹಾಜರಿದ್ದು ಹೈನುಗಾರಿಕೆ ಬಗ್ಗೆ ಅರಿವು ಪಡೆದರು.

ಸಭೆಯಲ್ಲಿ ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಬಸವರಾಜಪ್ಪ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.