ಹೊನ್ನಾಳಿಯಲ್ಲೊಂದು ಮಾದರಿ ಗ್ರಂಥಾಲಯ

ಹೊಂದಿದೆ ಸ್ವಂತ ಸುಸಜ್ಜಿತ ಆರ್‌ಸಿಸಿ ಕಟ್ಟಡಪುಸ್ತಕಗಳು-ವಾಚನಾಸಕ್ತರಿಗಿಲ್ಲ ಕೊರತೆ

Team Udayavani, Oct 21, 2019, 11:28 AM IST

21-October-3

ಹೊನ್ನಾಳಿ: ಗ್ರಂಥಾಲಯಗಳು ಜ್ಞಾನದ ಆಗರಗಳು. ಗ್ರಂಥಾಲಯಗಳ ಸ್ಥಿತಿಗತಿ ಉತ್ತಮವಾಗಿದ್ದರೆ ನಾಗರಿಕರು ಜ್ಞಾನವಂತರಾಗಿ ಉತ್ತಮ ಸಮಾಜ ನಿರ್ಮಾಣವಾಗುವುದರಲ್ಲಿ ಸಂದೇಹವೇ ಇಲ್ಲ.

ಹೊನ್ನಾಳಿ ತಾಲೂಕು ಕೇಂದ್ರ ಗ್ರಂಥಾಲಯ ಪಟ್ಟಣದ ಹೃದಯ ಭಾಗದಲ್ಲಿರುವ ಪಟ್ಟಣ ಪಂಚಾಯ್ತಿ ಕಚೇರಿ ಪಕ್ಕದಲ್ಲಿದೆ. ಗ್ರಂಥಾಲಯ 1988-89ನೇ ಸಾಲಿನಲ್ಲಿ ಹೆಂಚಿನ ಕಟ್ಟಡದಲ್ಲಿ ಪ್ರಾರಂಭವಾಯಿತು. ಹಳೆ ಕಟ್ಟಡ ಚಿಕ್ಕದಾಗಿದ್ದ ಕಾರಣ ಅದನ್ನು ಕೆಡವಿ ಹೊಸ ಆರ್‌ ಸಿಸಿ ಕಟ್ಟಡವನ್ನು 2010-11ನೇ ಸಾಲಿನಲ್ಲಿ ನಿರ್ಮಿಸಲಾಯಿತು.

ನೂತನ ಕಟ್ಟಡದಲ್ಲಿನ ಹಾಲ್‌ನ ಒಂದು ಭಾಗದಲ್ಲಿ ಓದುಗರು ಕುಳಿತು ಓದುವ ವ್ಯವಸ್ಥೆ ಇದ್ದು, ಮತ್ತೂಂದು ಭಾಗದಲ್ಲಿ ಗ್ರಂಥಗಳನ್ನು ರ್ಯಾಕ್‌ಗಳು ಹಾಗೂ ಗೋದ್ರೇಜ್‌ ಬೀರುಗಳಲ್ಲಿ ಇರಿಸಲಾಗಿದೆ.

ಈ ಗ್ರಂಥಾಲಯದಲ್ಲಿ ಸರಿಸುಮಾರು 27 ಸಾವಿರಕ್ಕಿಂತ ಹೆಚ್ಚು ಪುಸ್ತಕಗಳಿದ್ದು, ರಾಮಾಯಣ, ಮಹಾಭಾರತ, ಜ್ಞಾನಪೀಠ ಪುರಸ್ಕೃತರ ಗ್ರಂಥಗಳು, ವಿದ್ಯಾರ್ಥಿಗಳಿಗೆ ಆಕರ ಗ್ರಂಥಗಳು ಸೇರಿದಂತೆ ಕತೆ, ಕಾದಂಬರಿಗಳು ಇವೆ. ಮಾಸಿಕ, ವಾರ ಪತ್ರಿಕೆಗಳು ಸೇರಿದಂತೆ ಸ್ಥಳೀಯ ಹಾಗೂ ರಾಜ್ಯಮಟ್ಟದ ಎಲ್ಲಾ ದಿನಪತ್ರಿಕೆಗಳು ಗ್ರಂಥಾಲಯಕ್ಕೆ ಬರುತ್ತವೆ. ಗ್ರಂಥಾಲಯಕ್ಕೆ ಪ್ರತಿದಿನ 100ಕ್ಕಿಂತ ಹೆಚ್ಚು ವಾಚನಾಸಕ್ತರು ಭೇಟಿ ನೀಡುತ್ತಾರೆ. ಗ್ರಂಥಾಲಯ ಪ್ರತಿ ದಿನ ಬೆಳಿಗ್ಗೆ 9ರಿಂದ 12 ಹಾಗೂ ಸಂಜೆ 4ರಿಂದ 8 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತದೆ.

ಗ್ರಂಥಾಲಯದ ‌ ಗ್ರಂಥ ಪಾಲಕರಾಗಿ ಗೀತಾ ಹಿತ್ತಲಮನೆ ಹಾಗೂ ಸಹಾಯಕಿಯಾಗಿ ಮಂಜಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ವರ್ಷ 3ರಿಂದ 4 ಸಾವಿರ ಹೊಸ ಪುಸ್ತಕಗಳು ಕೇಂದ್ರ ಗ್ರಂಥಾಲಯದಿಂದ ಬರುತ್ತಿದ್ದು, ಪತ್ರಿಕೆ ಹಾಗೂ ಇತರ ಅನುದಾನ ಸಮರ್ಪಕವಾಗಿ ಬರುತ್ತಿದೆ. ಪುಸ್ತಕಗಳನ್ನು ಇಡಲು ಕಟ್ಟಿಗೆ ರ್ಯಾಕ್‌ಗಳ ಕೊರತೆ ಇದೆ ಎಂದು ಗ್ರಂಥಪಾಲಕರು ಹೇಳುತ್ತಾರೆ.

ಟಾಪ್ ನ್ಯೂಸ್

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.