Udayavni Special

ಹೊಸಪೇಟೆ -ಕೂಡ್ಲಿಗಿಯಲ್ಲಿ ಮಳೆ

ರಸ್ತೆಯಲ್ಲಿ ನೀರು ಸಂಗ್ರಹ ಪರದಾಡಿದ ವಾಹನ ಸವಾರರು

Team Udayavani, Oct 4, 2019, 12:23 PM IST

4-October-7

ಹೊಸಪೇಟೆ: ನಗರದಲ್ಲಿ ಗುರುವಾರ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿಮಳೆ ನೀರು ಕಾಲುವೆಯಂತೆ ಹರಿದ ಪರಿಣಾಮ ಸಾರ್ವಜನಿಕರು ಪರದಾಡಿದರು.

ಸುಮಾರು 3.45 ಗಂಟೆಗೆ ಆರಂಭವಾದ ಮಳೆ ಒಂದು ಗಂಟೆ ಕಾಲ ಎಡಬಿಡದೆ ಸುರಿದಿದ್ದು, ನಗರದ ಆರ್‌ಟಿಒ ಕಚೇರಿ, ಭಗತ್‌ಸಿಂಗ್‌ ನಗರ, ಸಾಯಿ ಬಾಬಾ ರಸ್ತೆ, ಪಿಡಿಐಟಿ ಕಾಲೇಜು ಸೇರಿದಂತೆ ಹಲವು
ಕಡೆ ರಸ್ತೆಯಲ್ಲಿ ನೀರು ಸಂಗ್ರಹವಾಗಿದೆ. ದಿಢೀರ್‌ ಬಂದ ಮಳೆಗೆ ಜನರು ಪರದಾಡುವಂತಾಯಿತು.

ರಾಯರ ಕೆರೆ, ಹೊಸೂರು ಗ್ರಾಮ, ಏರಿ ಬೈಲು, ಕರೆಕಲ್ಲು, ನೀಲಮ್ಮ ಗುಡಿ, ಅಣೆಕಲ್ಲು, ನರಸಾಪುರ, ಕಾಳ ಘಟ್ಟ ಇತರೆ ಕಡೆ ಮಳೆ ಜೋರಾಗಿ ಬಂದಿದೆ. ಇದರಿಂದಾಗಿ ಹೊಲ -ಗದ್ದೆಗಳಲ್ಲಿ ನೀರು ಸಂಗ್ರಹವಾಗಿದೆ.

ಆರ್‌ಟಿಒ ಕಚೇರಿ ಆವರಣ ಜಲಾವೃತವಾಗಿದ್ದು, ಆವರಣದ ನೀರಿನಲ್ಲಿ ವಾಹನಗಳನ್ನು ಸಾಗಿಸಲು ಸಾರ್ವಜನಿಕರು ಪರದಾಡಿದರು. ಆರ್‌ಟಿಒ ಕಚೇರಿಗೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹಾಳಾಗಿರುವ ಹಿನ್ನೆಲೆಯಲ್ಲಿ ಆವರಣದಲ್ಲಿ ನೀರು ಹೊಕ್ಕಿದೆ.

ಮಳೆ ಬಂದಾಗೆಲ್ಲ ಆವರಣದಲ್ಲಿ ನೀರು ಸಂಗ್ರಹವಾಗುತ್ತಿದ್ದರು. ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಶಹಾಪುರ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!

ಹುಬ್ಬಳ್ಳಿಯಲ್ಲಿ ತೆರೆದುಕೊಳ್ಳಲಿದೆ ಜಗತ್ತಿನ ಅತಿ ಉದ್ದದ ರೈಲ್ವೇ ಪ್ಲ್ಯಾಟ್‌ಫಾರಂ

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

ಮಿಡತೆ ದಾಳಿ ಎದುರಿಸಲು ಕೈಜೋಡಿಸಿದ ಭಾರತ – ಪಾಕ್‌!

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 6ನೇ ಬಲಿ; 39 ಪಾಸಿಟಿವ್ ಪತ್ತೆ

ಕೋವಿಡ್ ಸೋಂಕು: ಪಿಲಾರುವಿನ 1 ಹಾಗೂ ಶಿರ್ವದ 5 ಮನೆಗಳು ಸೀಲ್ ಡೌನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ ಜಿಲ್ಲೆಯಲ್ಲಿ 36 ಹೊಸ ಪಾಸಿಟಿವ್ ಪ್ರಕರಣ: ಒಟ್ಟು ಸಂಖ್ಯೆ 260ಕ್ಕೆ ಏರಿಕೆ

MUST WATCH

udayavani youtube

Growth of a Miyawaki Forest in a city | World Environment day Special

udayavani youtube

ಮರದ ಬೇರಿಗೆ ಸುಂದರ ರೂಪ ನೀಡುವ ಶಿಲ್ಪಿ | Wood sculptor Jagadesh Acharya

udayavani youtube

70 CENTS ಜಾಗದಲ್ಲಿ 16 TON ಕಲ್ಲಂಗಡಿ ಬೆಳೆದ ಯಶಸ್ವಿ ಕೃಷಿಕ | Udayavani

udayavani youtube

ಭಾರತದಲ್ಲೇ ಅತೀ ಎತ್ತರದ Karaga ಕಟ್ಟಿ ಕುಣಿಯುವ Venkatesh Bangera | Udayavani

udayavani youtube

18 ಎಕರೆಯ ಮಾದರಿ ಕೃಷಿ ತೋಟ | Farmer who inspires youngsters to do Agriculture

ಹೊಸ ಸೇರ್ಪಡೆ

ಶಹಾಪುರ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ಶಹಾಪುರ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!

ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!

ಹುಬ್ಬಳ್ಳಿಯಲ್ಲಿ ತೆರೆದುಕೊಳ್ಳಲಿದೆ ಜಗತ್ತಿನ ಅತಿ ಉದ್ದದ ರೈಲ್ವೇ ಪ್ಲ್ಯಾಟ್‌ಫಾರಂ

ಹುಬ್ಬಳ್ಳಿಯಲ್ಲಿ ತೆರೆದುಕೊಳ್ಳಲಿದೆ ಜಗತ್ತಿನ ಅತಿ ಉದ್ದದ ರೈಲ್ವೇ ಪ್ಲ್ಯಾಟ್‌ಫಾರಂ

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

ಮಿಡತೆ ದಾಳಿ ಎದುರಿಸಲು ಕೈಜೋಡಿಸಿದ ಭಾರತ – ಪಾಕ್‌!

ಮಿಡತೆ ದಾಳಿ ಎದುರಿಸಲು ಕೈಜೋಡಿಸಿದ ಭಾರತ – ಪಾಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.