ಅಭಿವೃದ್ಧಿಯಾಗಲಿ ಮಾನವ ಸಂಪನ್ಮೂಲ

ಸರ್ಕಾರದ ಯೋಜನೆ ಬಗ್ಗೆ ಜನಸಾಮಾನ್ಯರಲ್ಲಿಜಾಗೃತಿ ಮೂಡಿಸುವುದು ಅಗತ್ಯ

Team Udayavani, Nov 10, 2019, 1:29 PM IST

10-November-15

ಇಂಡಿ: ಒಂದು ದೇಶದ ಸಂಪನ್ಮೂಲಗಳಲ್ಲಿ ಮಾನವ ಸಂಪನ್ಮೂಲ ಕೂಡಾ ಪ್ರಮುಖವಾಗಿದ್ದು ಇದರ ಅಭಿವೃದ್ಧಿ ಪಡಿಸುವುದೇ ಮುಖ್ಯ ಉದ್ದೇಶ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಜಿ. ವಾಲಿ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರ ಅಭಿವೃದ್ಧಿ ಕೋಶ ಪುರಸಭೆ ಇಂಡಿ ಸಂಯುಕ್ತಾಶ್ರಯದಲ್ಲಿ ಹಾಗೂ ಇತರೆ ಕೇಂದ್ರ ಸರಕಾರ ಯೋಜನೆಗಳೊಂದಿಗೆ ಸಮನ್ವಯತೆ ಅಂಗೀಕಾರ ಅಂದೋಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಂಗೀಕಾರ ಅಂದೋಲನದ ಉದ್ದೇಶ ಸ್ವೀಕರಿಸುವದು ಎಂದು ಅರ್ಥ. ಅಂದರೆ ಸರಕಾರದ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಿಳಿಸಿ ಅವುಗಳನ್ನು ಅವರಿಗೆ ಮುಟ್ಟಿಸಲಾಗಿದೆ ಎಂಬ ವಿನೂತನ ಯೋಜನೆ ಇದಾಗಿದೆ. ಸರಕಾರದ ಎಲ್ಲ ಯೋಜನೆಗಳನ್ನು ತಿಳಿಸುವದು ಮತ್ತು ಅವರಿಗೆ ಒದಗಿಸುವದು.

ಕೇಂದ್ರ ಸರಕಾರ ಸ್ವಚ್ಛ ಭಾರತ ಅಂದೋಲ ಕಾರ್ಯಕ್ರಮದಡಿ ಪರಿಸರದ ಬಗ್ಗೆ ಗಿಡ ಮರಗಳನ್ನು ಬೆಳೆಸುವದು ಹಾಗೂ ಮಿತ ನೀರಿನ ಬಳಕೆ, ಎಲ್‌ಇಡಿ ಬಲ್ಪಗಳಿಂದ ವಿದ್ಯುತ್‌ ಉಳಿತಾಯ ಎಂಬುದನ್ನು ಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವದು. ಒಬ್ಬ ಫಲಾನುಭವಿಗೆ ಮನೆ ಒದಗಿಸದರೆ ಸಾಲದು ಅದರ ನಿರ್ವಹಣೆ ಬಗ್ಗೆ ತಿಳಿಸುವದು, ಆರೋಗ್ಯ ನೈರ್ಮಲ್ಯ, ನೀರಿನ ಸಂರಕ್ಷಣೆ, ಸಹಬಾಳ್ವೆ, ಹೊಗೆ ರಹಿತ ಅಡುಗೆ, ಪ್ಲಾಸ್ಟಿಕ್‌ ಮುಕ್ತ ಸಮಾಜ ಅಂಗೀಕಾರ ಅಂದೋಲನ ಉದ್ದೇಶವಾಗಿದೆ.

ಇಂತಹ ಅಂಗೀಕಾರ ಯೋಜನೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸರಕಾರ ಬೀದಿ ನಾಟಗಳನ್ನು, ದೂರದರ್ಶನಗಳಲ್ಲಿ, ಮಾಧ್ಯಮಗಳಲ್ಲಿ ಪ್ರಚಾರ ಕಾರ್ಯ ಭರದಿಂದ ನಡೆದಿದೆ. ಬೀದಿ ನಾಟಕದಿಂದ ಬೀದಿಯಲ್ಲಿ ಸಂಚರಿಸುವ ಸಾಮಾನ್ಯ ಜನರಿಗೂ ಇದರ ಬಗ್ಗೆ ತಿಳಿವಳಿಕೆ ಬರಲಿ ಎಂಬ ಉದ್ದೇಶದಿಂದ ಬೀದಿ ನಾಟಕಗಳಂತ ಪ್ರಚಾರಗಳು ನಡೆದಿವೆ. ಆದ್ದರಿಂದ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರ, ಹೊಗೆ ರಹಿತ ಮನೆ, ಗಿಡಮರಗಳನ್ನು ಬೆಳೆಸಿ ಸರಕಾರದ ಯೋಜನೆಗಳನ್ನು ಪಡೆದುಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.

ಸುನಂದಾ ಬಾಲಪ್ಪನವರ, ರಮೇಶ ಇಮ್ಮನದ, ಕಸ್ತೂರಿಬಾಯಿ ಕಾಲೇಬಾಗ, ಮೀನಾಕ್ಷಿ ವಠಾರ ವೇದಿಕೆಯಲ್ಲಿದ್ದರು. ಪುರಸಭೆ ಕಾರ್ಮಿಕರಾದ ಹುಚ್ಚಪ್ಪ ಶಿವಶರಣ, ಮುತ್ತು ಮುರಾಳ, ಚಂದು ಕಾಲೇಬಾಗ ಸೇರಿದಂತೆ ನೂರಾರು ಜನರು ಅಂಗೀಕಾರ ಅಂದೋಲನದ ಪ್ರಚಾರದಲ್ಲಿದ್ದರು.

ಹೌಂಸ ಧ್ವನಿ ಎನ್‌ಜಿಒ ಕಲಾತಂಡದ ಕಾಡು ಜಿಲಿಪಿ, ಶಿವಾನಂದ ಕ್ವಾರನವರ್‌,
ಮಲ್ಲಯ್ಯ ನಂದಗಾಂವ, ಶ್ರೀಶೈಲ ಜವಳಗಿ, ಯಂಕಣ್ಣ ತಳವಾರ, ಗಣಪತಿ ಸಿದ್ದಾಪುರ, ಪ್ರೇಮಾ ಕೆರೂರ, ಸಂಕವ್ವ ಕೆರೂರ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.