ಭಾರೀ ಮಳೆಗೆ ತುಂಬಿ ಹರಿದ ಹಳ್ಳ -ಕೊಳ್ಳ

ಬಿಟಿಪಿ ಡ್ಯಾಂ ಸೇರುತ್ತಿದೆ ಅಪಾರ ಪ್ರಮಾಣದ ನೀರುನೀರು ಪೋಲಾಗದಂತೆ ಸಂರಕ್ಷಿಸಲು ಮನವಿ

Team Udayavani, Oct 20, 2019, 12:57 PM IST

20-October-4

ಜಗಳೂರು: ಶುಕ್ರವಾರ ರಾತ್ರಿ ಸುರಿದ ಮಳೆಗೆ ತಾಲೂಕಿನ ಹಿರೇಮಲ್ಲನಹೊಳೆ ಸಮೀಪವಿರುವ ಚಿನ್ನಗರಿ ನದಿ ಸುಮಾರು ಅರ್ಧ ಟಿಎಂಸಿ ನೀರು ಸಂಗ್ರಹಗೊಂಡಿದೆ.

ತಾಲೂಕಿನ ಕಲ್ಲದೇವರಪುರ, ತೋರಣಗಟ್ಟೆ, ದೋಣಿಹಳ್ಳಿ, ಮುಸ್ಟೂರು, ಸಿದ್ದಿಹಳ್ಳಿ, ಮೂಡಲ ಮಾಚೀಕೆರೆ, ಹಿರೆಮಲ್ಲನ ಹೊಳೆ ಸೇರಿದಂತೆ ಸುಮಾರು 50ಕ್ಕೂ ಅ ಧಿಕ ಗ್ರಾಮಗಳಲ್ಲಿ ನದಿ ನೀರಿನಿಂದ ಅಂತರ್ಜಲ ಹೆಚ್ಚಾಗುತ್ತಿದೆ. ಹಿರೇ ಮಲ್ಲನಹೋಳೆ ಜೀವನಾಡಿ ಎಂದೇ ಕರೆಯುವ ಚಿನ್ನಗರಿ ನದಿಯು ಚಿತ್ರದುರ್ಗದ ಕಾತ್ರಳ್‌ ಕೆರೆಯಿಂದ ಸಂಗೇನಹಳ್ಳಿ ಕೆರೆಯ ಮೂಲಕ ದೋಣೆಹಳ್ಳಿ, ಹಿರೇ ಮಲ್ಲನಹೊಳೆಯ ಜಿನಿಗಿ ಹಳ್ಳ ತಲುಪಿ ನಂತರ ಚಿಕ್ಕಮಲ್ಲನಹೊಳೆ, ಅಬ್ಬನೆಹಳ್ಳಿ, ತೋರೆಕೊಲಂನ ಹಳ್ಳಿಯಿಂದ ಮೊಳಕಾಲ್ಮೂರು ನಿಂದ ಆಂಧ್ರಪ್ರದೇಶದ ರಾಯದುರ್ಗ ತಾಲೂಕಿನ ತಾಳಿಕೆರೆ ಸಮೀಪವಿರುವ ಬಿಟಿಪಿ ಡ್ಯಾಂಗೆ ಸೇರುತ್ತದೆ.

ಈ ಭಾಗದ ನೀರು ಪೋಲಾಗಬಾರದು ಎಂಬ ಉದ್ದೇಶದಿಂದ ಸ್ವಾತಂತ್ರ್ಯ ಪೂರ್ವದಲ್ಲಿ ಅಂದಿನ ಮೈಸೂರು ಅರಸ ಶ್ರೀಕಂಠದತ್ತ ಕೃಷ್ಣ ರಾಜ ಒಡೆಯರ ಕಾಲದಲ್ಲಿ ಹಿರೆಮಲ್ಲನ ಹೊಳೆ ಹತ್ತಿರ ಜಿನಿಗಿ ಹಳ್ಳಕ್ಕೆ ನಾಲ್ಕು ಬ್ಯಾರೇಜ್‌ನ ಚಿಕ್ಕ ಅಣೆಕಟ್ಟು ಕಟ್ಟಲಾಯಿತು. ಇದರಲ್ಲಿ ಎರಡು ಬ್ಯಾರೇಜ್‌ ನೀರು ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಿಗೆ ಸೇರಿದೆ. ಆದರೆ ರಾತ್ರಿ ಸಮಯದಲ್ಲಿ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕಿನ ರೈತರು ಬಂದು ನೀರನ್ನು ಬಿಟ್ಟುಕೊಂಡು ಹೋಗುತ್ತಿರುವುದರಿಂದ ಇಲ್ಲಿ ನೀರು ನಿಲ್ಲದಂತ ಸ್ಥಿತಿ ನಿರ್ಮಾಣವಾಗಿದೆ. ಸದಾಕಾಲ ನೀರು ಜಿನಿಗಿ ಹಳ್ಳ ಹರಿಯುತ್ತಿರುವ ಕಾರಣ ಈ ಭಾಗವನ್ನು ತೆರೆಸಾಳು ಭಾಗವೆಂದು ಕರೆಯಲಾಗುತ್ತಿದೆ. ಅಂಗೈಯಲ್ಲಿ ತುಪ್ಪ ಇಟ್ಟು ಕೊಂಡು ಬೆಣ್ಣೆಗೆ ಅಲೆದಾಡಿದರು ಎಂಬ ಗಾದೆ ಮಾತಿನಂತೆ ಈ ನೀರನ್ನು ಶೇಖರಣೆ ಮಾಡಿ ತಾಲೂಕಿನ ವಿವಿಧ ಕೆರೆಗಳಿಗೆ ಪೈಪ್‌ಲೈನ್‌ ಮೂಲಕ
ನೀರು ತುಂಬಿಸಬಹುದು. ಆದರೆ ಜನಪ್ರತಿನಿ ಧಿಗಳ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ವ್ಯರ್ಥವಾಗಿ ನೆರೆ ರಾಜ್ಯಕ್ಕೆ ಹರಿಯುತ್ತಿದೆ.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.