ಬಂಡೆಗಲ್ಲಿನಂತೆ ನಿಂತುಸಮಸ್ಯೆಎದುರಿಸಿ

ವಿವೇಕರ ಸ್ಮರಣೆಗೆ ಆಧ್ಯಾತ್ಮಿಕ ಸಿಹಿ ಹಂಚೋಣಮಹಾತ್ಮರ ಆದರ್ಶ ಅಳವಡಿಸಿಕೊಳ್ಳಿ

Team Udayavani, Jan 1, 2020, 10:40 AM IST

1- January-1

ಕಲಬುರಗಿ: ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಮತ್ತು ತೊಂದರೆ ಎದುರಾದಾಗ ಕುಗ್ಗದೆ ಬಂಡೆಗಲ್ಲಿನಂತೆ ನಿಂತು ಎದುರಿಸಬೇಕೆಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಮಹೇಶ್ವರಾನಂದ ಕರೆ ಕೊಟ್ಟರು.

ತಾಲೂಕಿನ ಖಣದಾಳದ ಶರಣಮ್ಮ ಡಿಗ್ಗಾವಿ ಮೆಮೋರಿಯಲ್‌ ಟ್ರಸ್ಟ್‌ನ ಶ್ರೀಗುರು ವಿದ್ಯಾ ಪೀಠ ವಸತಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ರಾಮಕೃಷ್ಣ ವಿವೇಕಾನಂದ ಆಶ್ರಮ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ರಾಕ್‌ ಡೇ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಕೆಲಸವನ್ನು ಶರೀರಿಕವಾಗಿ ದಣಿದು ಮಾಡುವುದಲ್ಲ. ಚೈತನ್ಯದಿಂದ ನನ್ನ ಕೆಲಸ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಹಾಗೆ ನಿನ್ನನ್ನು ನೀನು ನಂಬು, ನಿನ್ನಲ್ಲಿ ಒಂದು ಶಕ್ತಿ, ಚೈನತ್ಯ ಪ್ರತಿಭೆ ಇದೆ. ಅದನ್ನು ನೀನು ಅರಿತುಕೊಳ್ಳಬೇಕೆಂದು ವಿವೇಕಾನಂದರು ಹೇಳಿದ್ದರು. ಅದೇ ರೀತಿ ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಬಗ್ಗೆ ಚಿಂತಿಸಿದೆ, ಧೈರ್ಯದಿಂದ ಎದುರಿಸಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಾಗ್ಮಿ ಎಂ.ಸಿ. ಪ್ರಕಾಶ ಮಾತನಾಡಿ, ಸ್ವಾಮಿ ವಿವೇಕಾನಂದರು ಇಡೀ ಜಗತ್ತಿಗೆ ಸಂಸ್ಕಾರ, ಸಂಸ್ಕೃತಿ ಬಗ್ಗೆ ಹೇಳಿದಂತಹ ಮಹಾನ್‌ ವ್ಯಕ್ತಿ. ಹೀಗಾಗಿ ಅವರು ತಮ್ಮ ಜನ್ಮದಿನದಂದು ಸಿಹಿ ಹಂಚುವುದು ಬೇಡ. ಆಧ್ಯಾತ್ಮಿಕ ಸಿಹಿ ಹಂಚಿ ಎಂದು ಶಿಷ್ಯನಿಗೆ ಪತ್ರ ಬರೆದಿದ್ದರು ಎಂದು ಹೇಳಿದರು.

ನಿವೃತ್ತ ಪ್ರಾಂಶುಪಾಲ ನರೇಂದ್ರ ಬಡಶೇಷಿ ಮಾತನಾಡಿ, ವಿವೇಕಾನಂದರು ದೇಶಕ್ಕೆ ಮಾತ್ರವಲ್ಲದೇ ಜಗತ್ತಿಗೆ ಯುವ ಶಕ್ತಿಯಾಗಿದ್ದರು. ವಿವೇಕಾನಂದರ ಪುಸ್ತಕಗಳನ್ನು ಓದುವ ಮೂಲಕ ಅವರು ತತ್ವಾರ್ದಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ಶ್ರೀಗುರು ವಿದ್ಯಾ ಪೀಠದ ಅಧ್ಯಕ್ಷ ಬಸವರಾಜ ಡಿಗ್ಗಾವಿ ಮಾತನಾಡಿದರು. ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶ , ತತ್ವಗಳನ್ನು ಪರಿಪಾಲನೆ ಮಾಡಿಕೊಂಡು ತಮ್ಮ ಜೀವನದಲ್ಲಿ ಅಭೂತವಾದ ಗುರಿ ತಲುಪಬೇಕು. ಏಕಾಗ್ರತೆ ಬೆಳವಣಿಗೆಗಾಗಿ ಧ್ಯಾನ ಮಾಡಬೇಕು. ಇದರಿಂದ ತಾಳ್ಮೆ, ಸಹನೆ ಹೆಚ್ಚಾಗಿ ಸುಂದರವಾದ ಜೀವನವನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ.
ಬಸವರಾಜ ಡಿಗ್ಗಾವಿ,
ಅಧ್ಯಕ್ಷರು, ಶ್ರೀಗುರು ವಿದ್ಯಾ ಪೀಠ

ಟಾಪ್ ನ್ಯೂಸ್

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.