ಕಲ್ಯಾಣ ಕಲಾವಿದರ ತವರೂರು

ಸುರಪುರ ಗರುಡಾದ್ರಿ ಕಲೆ ಆಸ್ವಾದಟಾಂಗಾ-ಕುದುರೆ ಸವಾರಿ ಅಭಿವ್ಯಕ್ತ

Team Udayavani, Dec 16, 2019, 6:05 PM IST

16-December-34

ಕಲಬುರಗಿ: ಕಲ್ಯಾಣ ಕರ್ನಾಟಕವು ಕಲಾವಿದರ ತವರೂರು. ಒಂದೊಂದು ಊರಿನದ್ದು ಒಂದೊಂದು ಕಥೆ. ಹಾಗೆಯೇ ಸಗರನಾಡಿನ ಸುರಪುರ ಗರುಡಾದ್ರಿ ಚಿತ್ರಕಲೆಯೂ ಒಂದು ಎಂದು ಮುಂಬೈನ ಸರ್‌| ಜೆ.ಜೆ ಇನ್‌ಸ್ಟಿಟ್ಯೂಟ್‌ ಆಫ್‌ ಅಪ್ಲೆ„ಡ್‌ ಆರ್ಟ್‌ ಗ್ಯಾಲರಿ ವಿಮರ್ಶಕ ಪ್ರೊ| ಗಜಾನನ ಶೇಪಾಲ ಹೇಳಿದರು.

ಮುಂಬೈ ಠಾಣೆಯಲ್ಲಿರುವ ಗ್ರೀನ್‌ ಸ್ಟ್ರೋಕ್‌ ಆರ್ಟ್‌ ಗ್ಯಾಲರಿಯಲ್ಲಿ ಹಮ್ಮಿಕೊಂಡಿರುವ ಅರವಿಂದ ಟೊಣಪೆ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಕಲಾವಿದ ತನ್ನ ಅಭಿವ್ಯಕ್ತಿಗೆ ಆರಿಸಿಕೊಳ್ಳುವ ಬಣ್ಣಗಳ ಛಾಯೆಗಳು, ಅವನು ನೋಡುವ ಕಣ್ಣಿನ ಅನುಭವ, ಅಭ್ಯಾಸ ಮನಸ್ಸಿನ ಪಕ್ವತೆ, ಭಾವನೆಗಳ ತೀವ್ರತೆ ಅವಲಂಬಿಸಿದ್ದಾರೆ ಎಂದರು.

ತಾಂತ್ರಿಕವಾಗಿ ಈ ಕಲಾವಿದನ ಕಲಾಕೃತಿಗಳು ವಿವಿಧ ಬಣ್ಣಗಳ ದ್ರವ್ಯಗಳನ್ನು ತನ್ನ ಅವಕಾಶಗಳಲ್ಲಿ ಹರಡಿಕೊಂಡು, ಕಲಾಸೃಷ್ಟಿಯ ಮೂಲ ಅಂಶಗಳಾದ ಅವಕಾಶ, ಚಲನೆ, ಮೈವಳಿಕೆ ಮತ್ತು ಆಕಾರ ಹಾಗೂ ಕಲಾವಿದನ ತೀವ್ರ ತುಡಿತಗಳ ಸಂಯೋಗದಿಂದ ಉಂಟಾಗುವ ರಸದ್ರೇಕಿತತೆ ಕೊಡುತ್ತಿವೆ ಎಂದರು.

ಸಗರನಾಡಿನ ಕಲಾವಿದರು ಗುಡ್ಡ ಬೆಟ್ಟಗಳ ನಡುವೆಯೇ ಕಲೆ ಹಾಗೂ ಕಲಾಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಸಿದ್ದಾರೆ. ಈ ಕಲಾವಿದ ಸುರಪುರದ ಗರುಡಾದ್ರಿ ಕಲೆಯನ್ನು ತನ್ನಲ್ಲಿ ಆಸ್ವಾದಿಸಿ, ಅಂತರಂಗದ ಅಭಿವ್ಯಕ್ತಿಯನ್ನು ತನ್ನ ಬಣ್ಣದ ರೇಖೆಗಳಲ್ಲಿ ಬಳಸಿಕೊಂಡು ಉತ್ತಮ ಕಲಾಕೃತಿ ರಚಿಸಿದ್ದಾರೆ. ನಶಿಸಿ ಹೋಗುವಂತಹ ಕುದುರೆ ಸವಾರಿಯನ್ನು, ಟಾಂಗಾಗಳನ್ನು ತಮ್ಮ ಕಲಾಕೃತಿಯಲ್ಲಿ ಅಭಿವ್ಯಕ್ತಿಪಡಿಸಿದ್ದಾರೆ ಎಂದು ಹೇಳಿದರು.

ಕರ್ನಾಟಕ ಸರ್ಕಾರ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಗ್ರೀನ್‌ ಸ್ಟ್ರೋಕ್‌ ಆರ್ಟ್‌ ಗ್ಯಾಲರಿಯ ಸಂಸ್ಥಾಪಕ ಸಿಬಬ್ರತ್‌ ರಾಯ್‌ ಹೇಳಿದರು.ಡಿ. 17ರ ವರೆಗೆ ಬೆಳಗ್ಗೆ
11ರಿಂದ ಸಂಜೆ 6:30ರ ವರೆಗೆ ಚಿತ್ರಕಲೆ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.