ಗಂಗೆ ಧರೆಗಿಳಿಸಿದ ಮಹಾಪುರುಷ ಭಗೀರಥ

ಭಗೀರಥನಂತೆ ತಪಸ್ಸು ಮಾಡಿದರೆ ಅಸಾಧ್ಯವೂ ಸಾಧ್ಯ •ಪರಿಸರ ಕಾಪಾಡಲು ಶ್ರಮಿಸಿ

Team Udayavani, May 12, 2019, 3:41 PM IST

ಕಲಬುರಗಿ:ನಗರದ ಡಾ.ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಭಗೀರಥ ಮಹರ್ಷಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕಲಬುರಗಿ: ಜಿಲ್ಲಾಡಳಿತದಿಂದ ಭಗೀರಥ ಮಹರ್ಷಿ ಜಯಂತಿಯನ್ನು ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಚಿಂಚೋಳಿ ವಿಧಾನಸಭಾ ಉಪ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಭಗೀರಥ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಹಾಗೂ ಅತಿಥಿ ಗಣ್ಯರು ಶ್ರೀ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಸಮಾಜದ ಮುಖಂಡರಾದ ಡಾ| ಬಿ.ಎಂ. ಕನ್ನಳಿ, ವಿ.ಸಿ ನೀರಡಗಿ, ಮಹಾದೇವಪ್ಪ ಉಪ್ಪಾರ, ಅಶೋಕ ಚೂರಿ, ಪ್ರೊ| ಜಯಶ್ರೀ ಗೋಗಿ, ಸಿದ್ದಲಿಂಗಪ್ಪ ಆನೂರು ಗೌಂಡಿ, ಗೋಪಣ್ಣ ದೊಡ್ಡಮನಿ, ಜಗನ್ನಾಥ ಕೊರಳ್ಳಿ, ಗುರುನಾಥ ಬೈನೂರು, ಶ್ರೀನಿವಾಸ ಮಸರಕಲ್, ಪ್ರಕಾಶ ಗಾಜರೆ, ರಂಗಣ್ಣ ಹಯ್ನಾಳ, ಪುರುಷೋತ್ತಮ ಗೋಗಿ, ಗೋಪಣ್ಣ ನೀರಡಗಿ, ಬಸವರಾಜ ಆಲದಾರ್ತಿ ಹಾಗೂ ಇನ್ನಿತರ ಸಮಾಜದ ಮುಖಂಡರು ಹಾಜರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ