ಹೈಕ ಅಭಿವೃದ್ಧಿಗೆ 10 ದಿನಗಳಲ್ಲಿ ಸಭೆ

ಬೆಂಗಳೂರಲ್ಲಿ ಶೀಘ್ರವೇ ಅಧಿಕಾರಿಗಳ ಜತೆ ಸಭೆ•ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ

Team Udayavani, Jun 28, 2019, 9:48 AM IST

28-June-1

ಕಲಬುರಗಿ: ಬಸವಕಲ್ಯಾಣದ ಉಜಳಂಬ ಗ್ರಾಮಕ್ಕೆ ತೆರಳುವ ಮಾರ್ಗದ ನಡುವೆ ಕಲಬುರಗಿಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ್‌ ಖರ್ಗೆ ಜತೆಗಿದ್ದರು.

ಕಲಬುರಗಿ: ಹಿಂದುಳಿದ ಹೈದ್ರಾಬಾದ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಶಾಶ್ವತ ಕ್ರಮ ಕೈಗೊಳ್ಳಲು 10 ದಿನದೊಳಗೆ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ರಾಯಚೂರು ಜಿಲ್ಲೆ ಕರೆಗುಡ್ಡದಿಂದ ಬಸವಕಲ್ಯಾಣಕ್ಕೆ ತೆರಳುವ ಮಾರ್ಗದ ನಡುವೆ ಕಲಬುರಗಿಯಲ್ಲಿ ಕೆಲ ಕಾಲ ತಂಗಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹೈದ್ರಾಬಾದ ಕರ್ನಾಟಕದ ಶಾಲೆಗಳ ಸ್ಥಿತಿಗತಿ ನೋಡಿಕೊಂಡು ಅಗತ್ಯವಿದ್ದಲ್ಲಿ ಶಾಲೆಗಳ ದುರಸ್ತಿ ಇಲ್ಲವೇ ಹೊಸ ಕಟ್ಟಡ ಹಾಗೂ ಹೆಚ್ಚುವರಿ ಕೋಣೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದರು.

ಬರೀ ಶಾಲೆಗಳನ್ನು ನಿರ್ಮಿಸುವುದಿಲ್ಲ. ಮುಖ್ಯವಾಗಿ ಹೈ.ಕ ಭಾಗದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕೊರತೆ ಇರುವ ಶಿಕ್ಷಕರೆಲ್ಲರನ್ನು ಭರ್ತಿ ಮಾಡಿ ಶೈಕ್ಷಣಿಕ ಸುಧಾರಣೆಗೆ ಮುಂದಾಗಲಾಗುವುದು. ಶಾಲಾ ಸುಧಾರಣೆ ಹಾಗೂ ಅನುದಾನ ಬಳಕೆ ಕುರಿತಾಗಿ ಎಚ್ಕೆಆರ್‌ಡಿಬಿ ಕಾರ್ಯದರ್ಶಿ ಹಾಗೂ ಇತರ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ತಾವು ಕೈಗೊಳ್ಳುವ ಗ್ರಾಮ ವಾಸ್ತವ್ಯದ ಜತೆಗೆ ಇತರ ಗ್ರಾಮಗಳಲ್ಲೂ ಮೂಲ ಸೌಕರ್ಯಕ್ಕೆ ಒತ್ತು ಕೊಡಲಾಗುವುದು. ವಾಸ್ತವ್ಯ ಮಾಡುವ ಹಳ್ಳಿಗಳು ಮಾತ್ರ ಅಭಿವೃದ್ಧಿ ಹೊಂದಿದರೆ ಅದರ ಸಾರ್ಥಕತೆ ವ್ಯಾಪಕವಾಗುವುದಿಲ್ಲ. ಎಲ್ಲ ಗ್ರಾಮಗಳು ಅಭಿವೃದ್ಧಿ ಹೊಂದಬೇಕೆಂಬುದೇ ತಮ್ಮ ಉದ್ದೇಶವಾಗಿದೆ. ಹೇರೂರ ಬಿ. ಗ್ರಾಮಕ್ಕೆ ಜುಲೈ ತಿಂಗಳಲ್ಲಿ ವಾಸ್ತವ್ಯ ಹೂಡಲಾಗುವುದು. ಈಗಾಗಲೇ ಈ ಗ್ರಾಮದ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಆದೇಶ ನೀಡಲಾಗಿದೆ. ಒಟ್ಟಾರೆ ಅಂದಾಜು 500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ ಎಂದರು.

ಸಮಯ ನೀಡದ ಮಹಾ ಸಿಎಂ: ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರಿಂದ ಭೀಮಾ ನದಿಗೆ ನೀರು ಬಿಡುವುದು ಸೇರಿದಂತೆ ಇತರ ವಿಷಯಗಳ ಕುರಿತಾಗಿ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರಿಗೆ ಎರಡು ಸಲ ಸಮಯ ಕೇಳಲಾಗಿದೆ. ಆದರೆ ಅವರು ಸಮಯವನ್ನು ಕೊಟ್ಟಿಲ್ಲ ಎಂದರು.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.