ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಗೆ 19 ಕೋ ರೂ ಲಾಭ : ತೇಲ್ಕೂರ

ಬಾಕಿ ಸಾಲ ವಸೂಲಾತಿಗೆ ಕಠಿಣ ಕ್ರಮ

Team Udayavani, Jul 7, 2022, 1:27 PM IST

1-fdf-dsf

ಕಲಬುರಗಿ: ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ( ಡಿಸಿಸಿ) ಬ್ಯಾಂಕ್ 2021-22 ಆರ್ಥಿಕ ವರ್ಷದಲ್ಲಿ 19. 17 ಕೋ.ರೂ ಲಾಭ ಗಳಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷರಾಗಿರುವ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ ನ ಇತಿಹಾಸದಲ್ಲಿ ಮೊದಲ‌ ಬಾರಿಗೆ 328 ಕೋ ರೂ ಠೇವಣಿ, 107 ಕೋ ರೂ ಷೇರು ಸಂಗ್ರಹ ಹೊಂದಿ ಒಟ್ಟಾರೆ 998 ಕೋ ರೂ ವ್ಯವಹಾರ ನಡೆಸಿದೆ ಎಂದರು.‌

1.48 ಲಕ್ಷ ರೈತರಿಗೆ 701 ಕೋ.ರೂ ಬಡ್ಡಿ ರಹಿತ ಬೆಳೆ ಸಾಲದೊಂದಿಗೆ ಒಟ್ಟಾರೆ 769 ಕೋ.‌ರೂ ಸಾಲ ನೀಡಲಾಗಿದೆ.‌ ಹಿಂದಿನ. 52 ಕೋ. ರೂ ಹಾನಿಯನ್ನು ಸರಿದೂಗಿಸಿ ರೈತ ಸ್ನೇಹಿ, ಜನಸ್ನೇಹಿ ವ್ಯವಹಾರದೊಂದಿಗರ 19 ಕೋ.ರೂ ಲಾಭ ಹೊಂದಿದೆ ಎಂದು ತೇಲ್ಕೂರ ವಿವರಣೆ ನೀಡಿದರು.

ಸಾಲ ವಸೂಲಾತಿಗೆ ಕಠಿಣ ಕ್ರಮ: ಬ್ಯಾಂಕ್ ಸುಸ್ತಿ ಸಾಲ, ಮಧ್ಯಾಮವಧಿ ಸೇರಿ ಇತರ ವಿಧದ ಸಾಲ ವಸೂಲಾತಿಗೆ ಕಠಿಣ ಕ್ರಮ ಕೈಗೊಂಡಿದೆ. ವಸೂಲಾತಿ ಆಗದೇ ಇದ್ದ 260 ಕೋ.‌ರೂ ದಲ್ಲಿ 240 ಕೋ ರೂ. ಸಾಲ ವಸೂಲಿ ಮಾಡಲಾಗಿದೆ. ಆದರೆ ಇನ್ನೂ ವಸೂಲಾತಿಯಾಗದಿರುವ 40 ಕೋ.ರೂ ಮಧ್ಯಾಮವಧಿ ಸಾಲ, ಸ್ವ ಸಹಾಯ ಸಂಘಗಳ 3.75 ಕೋ.ರೂ, ಸರ್ಕಾರಿ ನೌಕರಿಂದ 1 ಕೋ ರೂ ಹಾಗೂ ಇತರೆ ರೂಪದ 21 ಕೋ.ರೂ ಸೇರಿ 64 ಕೋ.ರೂ ಸಾಲ ಬಡ್ಡಿ ಸಮೇತ ವಸೂಲಿ ಮಾಡಲಾಗುವುದು.‌ಇದರಲ್ಲಿ ಯಾರ ಮುಲಾಜು ಕಾಯುವುದಿಲ್ಲ. ಈ ಎಲ್ಲ ಸಾಲ ವಸೂಲಾತಿಯಾದರೆ ಮತ್ತೆ ಹೊಸ ರೈತರಿಗೆ ಸಾಲ ನೀಡಲು ಸುಲಭವಾಗುತ್ತದೆ.‌ ಸಾಲ ಬಯಸಿ ಬರುವ ಎಲ್ಲ ಹೊಸ ರೈತರಿಗೆ ಬೆಳೆ ಸಾಲ ನೀಡಲಾಗುತ್ತಿದೆ.‌ ಒಟ್ಟಾರೆ 2022-23ನೇ ಸಾಲಿನಲ್ಲಿ 2000 ಕೋ.ರೂ ವ್ಯವಹಾರ ನಡೆಸಲು ಉದ್ದೇಶಿಸಲಾಗಿದೆ ಎಂದು ಪ್ರಕಟಿಸಿದರು.

700 ರೈತರು ಹಾಗೂ ಇತರ ಮೇಲೆ ಸಾಲ ವಸೂಲಾತಿಗೆ ಮೊಕದ್ದಮೆ ಹೂಡಲಾಗಿದೆ.‌ಸಾಲ ವಸೂಲಾತಿ ಯಾದಲ್ಲಿ ಮಾತ್ರ ನಬಾಡಾ್೯ , ಅಫೆಕ್ಸ್ ಬ್ಯಾಂಕ್ ಸಾಲ ನೀಡಲು ಮುಂದೆ ಬರುತ್ತದೆ. ‌ಪ್ರಸಕ್ತವಾಗಿ ನಬಾರ್ಡ 500 ಕೋ.ರೂ ಹಾಗೂ ಅಪೆಕ್ಸ್ ಬ್ಯಾಂಕ್ 600 ಕೋ.ರೂ ಸಾಲ ನೀಡಬಹುದೆಂಬ ನಿರೀಕ್ಷೆ ಹೊಂದಲಾಗಿದೆ. ಒಟ್ಟಾರೆ ಬ್ಯಾಂಕ್ ಉತ್ತಮ ವ್ಯವಹಾರದಿಂದ c- ಇದ್ದ ಬ್ಯಾಂಕ್ c + ಗೆ ಬಂದಿದೆ ಎಂದರು.

ಬ್ಯಾಂಕ್ ನ ಉಪಾಧ್ಯಕ್ಷ ಸುರೇಶ ಸಜ್ಜನ್, ನಿರ್ದೇಶಕರುಗಳಾದ ಶರಣ ಬಸಪ್ಪ ಪಾಟೀಲ್ ಅಷ್ಢಗಾ, ಅಶೋಕ ಸಾವಳೇಶ್ವರ, ಕಲ್ಯಾಣ ರಾವ ಪಾಟೀಲ್ ಮಳಖೇಡ, ಚಂದ್ರಶೇಖರ್ ತಳ್ಳಳ್ಳಿ, ಉತ್ತಮ ಬಜಾಜ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ

ಧ್ವಜ ತಯಾರಿಕೆ ಹೇಗೆ? ದೇಶದ ಮನೆ ಮನಗಳಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನ

ಧ್ವಜ ತಯಾರಿಕೆ ಹೇಗೆ? ದೇಶದ ಮನೆ ಮನಗಳಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನ

tdy-10

ಅತಿವೃಷ್ಟಿಯ ಹಾನಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಸಚಿವ ಗೋವಿಂದ ಕಾರಜೋಳ

1praveen

ಪ್ರವೀಣ್‌ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್‌ ಕುಮಾರ್‌

Exam

ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಿಗೆ: ಪರೀಕ್ಷೆ ವೇಳೆ ಸ್ಮಾರ್ಟ್ ವಾಚ್ ಬಳಸಿದ್ದವ ಸೆರೆ

tdy-8

ದೋಟಿಹಾಳ: ನಿಯಂತ್ರಣ ತಪ್ಪಿ ರಸ್ತೆ ಬದಿ ವಾಲಿದ ಬಸ್; ತಪ್ಪಿದ ಭಾರೀ ಅನಾಹುತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1praveen

ಪ್ರವೀಣ್‌ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್‌ ಕುಮಾರ್‌

Exam

ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಿಗೆ: ಪರೀಕ್ಷೆ ವೇಳೆ ಸ್ಮಾರ್ಟ್ ವಾಚ್ ಬಳಸಿದ್ದವ ಸೆರೆ

C-T-ravi

ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ

ಮಡಿಕೇರಿ : ದಂಪತಿ ಕಲಹ ಪತ್ನಿ ಸಾವಿನಲ್ಲಿ ಅಂತ್ಯ : ಚೇರಳ ಶ್ರೀಮಂಗಲದಲ್ಲಿ ಘಟನೆ

ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ

tdy-6

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ

MUST WATCH

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

udayavani youtube

ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್

udayavani youtube

ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ

udayavani youtube

3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ

udayavani youtube

ಬಿಹಾರದಲ್ಲಿ ಜೆಡಿಯು – ಬಿಜೆಪಿ ಮೈತ್ರಿ ಸರ್ಕಾರ ಪತನ

ಹೊಸ ಸೇರ್ಪಡೆ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ

ಹರ್‌ ಘರ್‌ ತಿರಂಗಾ ಅಭಿಯಾನ : ಮಕ್ಕಳಿಂದ ಪಾಲಕ, ಪೋಷಕರಿಗೆ ಪತ್ರ!

ಹರ್‌ ಘರ್‌ ತಿರಂಗಾ ಅಭಿಯಾನ : ಮಕ್ಕಳಿಂದ ಪಾಲಕ, ಪೋಷಕರಿಗೆ ಪತ್ರ!

3chandrapalli

ಚಂದ್ರಂಪಳ್ಳಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

tdy-11

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಮಳೆಯಿಂದ 65 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.