375 ಕ್ಯೂಸೆಕ್‌ ನೀರು ನದಿಗೆ ಬಿಡುಗಡೆ

Team Udayavani, Oct 29, 2019, 10:57 AM IST

gb-tdy-3

ಚಿಂಚೋಳಿ: ತಾಲೂಕಿನಲ್ಲಿ ಶನಿವಾರ ಮತ್ತು ರವಿವಾರ ಮಧ್ಯರಾತ್ರಿ ಗುಡುಗು ಸಿಡಿಲಿನ ಸಮೇತ ಆರ್ಭಟದಿಂದ ಮಳೆ ಸುರಿದ ಪರಿಣಾಮವಾಗಿ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಹೆಚ್ಚಿನ ಮಳೆ ನೀರು ಹರಿದು ಬಂದಿದೆ. ಗೇಟ್‌ ಮೂಲಕ ನದಿಗೆ 375 ಕ್ಯೂಸೆಕ್‌ ನೀರು ಹರಿದು ಬಿಡಲಾಗಿದೆ ಎಂದು ಎಇಇ ಹಣಮಂತರಾವ ಪೂಜಾರಿ ತಿಳಿಸಿದ್ದಾರೆ.

ಚಂದನಕೇರಾ, ಭುಯ್ನಾರ (ಕೆ) ಐನಾಪುರ, ಬಸಂತಪುರ, ಚಿಮ್ಮನಚೋಡ, ಹಸರಗುಂಗಿ, ರಾಣಾಪುರ, ನರನಾಳ ಗ್ರಾಮಗಳಲ್ಲಿ ವ್ಯಾಪಕ ಮಳೆ ಸುರಿದಿದೆ. ಇದರಿಂದ ಸಣ್ಣ ಹಳ್ಳ ಕೊಳ್ಳಗಳು ತುಂಬಿ ಹರಿದಿವೆ. ಇದರಿಂದಾಗಿ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಹೆಚ್ಚುವರಿ ಮಳೆ ನೀರು ಬಂದಿದೆ. ಹಾಗಾಗಿ ಒಂದು ಗೇಟ್‌ ಮೂಲಕ ನದಿಗೆ ನೀರು ಹರಿಬಿಡಲಾಗಿದೆ.

ಜಲಾಶಯದ ಕನಿಷ್ಠಮಟ್ಟ ಕಾಪಾಡಿಕೊಳ್ಳಲಾಗುತ್ತಿದೆ. ಜಲಾಶಯದ ಬಳಿ ರಾತ್ರಿ ನಾಲ್ವರು ಕಾವಲುಗಾರರನ್ನು ಮತ್ತು ಇಂಜನಿಯರ್‌ ನಿಯೋಜಿಸ ಲಾಗಿದೆ. ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯದಿಂದ ಐದು ಸಲ ನದಿಗೆ ನೀರು ಬಿಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.