85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಿದ ಡಿಸಿ
Team Udayavani, Jan 15, 2020, 3:30 PM IST
ಕಲಬುರಗಿ: ಕಲಬುರಗಿಯಲ್ಲಿ ಬರುವ ಫೆ. 5,6 ಹಾಗೂ 7ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶರತ್ .ಬಿ ಅವರು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ ಕರೆದಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಎಲ್ಲರಿಗೂ ಎಳ್ಳು-ಬೆಲ್ಲ ಹಂಚಿ ಮಕರ ಸಂಕ್ರಾತಿ ಶುಭಾಶಯ ಕೋರಿದರು.
ಒಂದು ತಿಂಗಳ ವೇತನ ನೀಡಿದ ಡಿಸಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಜಿಲ್ಲಾಧಿಕಾರಿಗಳಾದ ಶರತ್ .ಬಿ ಅವರು ತಮ್ಮ ಒಂದು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಕಸಾಪ ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಚೆಕ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ