Udayavni Special

ಕೃಷಿ ಚಟುವಟಿಕೆಗೆ ಸಾಲದ ಮೊರೆ ಹೋದ ರೈತ

Team Udayavani, Jun 25, 2021, 8:30 PM IST

ಎರತಯತರೆ4567ಉಹಗ್

ಚಿಂಚೋಳಿ: ಪ್ರಸಕ್ತ ಸಾಲಿನಲ್ಲಿ ಮುಂಗಾರಿನ ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ. ಬಿತ್ತನೆ ಬೀಜ, ಗೊಬ್ಬರ ಬೆಲೆ ಕಳೆದ ವರ್ಷಕ್ಕಿಂತ ಹೆಚ್ಚಾಗಿದ್ದರೂ ರೈತರು ತಮ್ಮ ಜಮೀನಿನಲ್ಲಿ ಬೀಜ ಬಿತ್ತನೆಗಾಗಿ ಕೃಷಿ ಸಲಕರಣೆಗಳನ್ನು ಬಾಡಿಗೆ ಪಡೆದುಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಕೃಷಿಕರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಕೃಷಿ ಚಟುವಟಿಕೆ ಕೈಗೊಳ್ಳಲು ರೈತರು ಖಾಸಗಿ ಮತ್ತು ಫೈನಾನ್ಸ್‌ಗಳಲ್ಲಿ ಸಾಲಕ್ಕಾಗಿ ಕೈ ಚಾಚುತ್ತಿದ್ದಾರೆ. ತಾಲೂಕಿನಲ್ಲಿ ಕಳೆದ ವರ್ಷ ಜೂನ್‌ ತಿಂಗಳಲ್ಲಿ ಧಾರಾಕಾರ ಮಳೆ ಸುರಿದಿತ್ತು. ಇದರಿಂದ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಹೆಸರು, ಉದ್ದು, ತೊಗರಿ ಬೆಳೆಗಳಿಗೆ ಸಾಕಷ್ಟು ಹಾನಿ ಉಂಟಾಗಿತ್ತು. ಮುಲ್ಲಾಮಾರಿ ನದಿ ನೀರಿನ ಪ್ರವಾಹದಿಂದ ನದಿ ದಡದಲ್ಲಿರುವ ರೈತರ ಹೊಲಗಳಿಗೆ ನೀರು ನುಗ್ಗಿ, ಅಧಿ ಕ ಪ್ರಮಾಣದಲ್ಲಿ ಕೈಗೆ ಬಂದ ಬೆಳೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದವು.

ಹೀಗಾಗಿ ರೈತರು ಸಾಲದ ಸುಳಿಯಲ್ಲಿ ಸಿಲುಕಿವಂತೆ ಆಗಿದೆ. ಪ್ರಸಕ್ತ ಸಾಲಿನಲ್ಲಿ ರೈತರು ತಮ್ಮ ಹೊಲಗಳಲ್ಲಿ ಹೆಸರು, ಉದ್ದು, ತೊಗರಿ, ಹೈಬ್ರಿಡ್‌ ಜೋಳ, ಮೆಕ್ಕೆಜೋಳ, ಸೋಯಾಬಿನ್‌ ಬಿತ್ತನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಟ್ರಾÂಕ್ಟರ್‌ ಮೂಲಕ ಪ್ರತಿ ಎಕರೆಯಲ್ಲಿ ಬಿತ್ತನೆ ಮಾಡಬೇಕಾದರೆ ಒಂದು ಸಾವಿರ ರೂ. ನೀಡಬೇಕು.

ಬಿತ್ತನೆಗಾಗಿ ಎತ್ತುಗಳು ಇಲ್ಲದ ರೈತರು ಟ್ರಾಕ್ಟರ್‌ಗೆ ದುಬಾರಿ ಬಾಡಿಗೆ ನೀಡಿ, ಬೀಜ ಬಿತ್ತನೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಇಲ್ಲಿದೆ. ಬಿತ್ತನೆ ಬೀಜ ಬಿತ್ತುವ ಕೂಲಿ ಕಾರ್ಮಿಕರಿಗೆ ಒಂದು ದಿವಸಕ್ಕೆ 500ರೂ. ನೀಡಬೇಕಾಗಿದೆ. ಹೊಲದಲ್ಲಿದ್ದ ಕಸ-ಕಡ್ಡಿ ತೆಗೆದು ಹಾಕಲು ಮಹಿಳೆಯರಿಗೆ 200ರೂ. ಬಾಡಿಗೆ ನೀಡಬೇಕಾಗುತ್ತದೆ. ಸಣ್ಣ ಹಾಗೂ ಮಧ್ಯಮ ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆಗೋಸ್ಕರ ಲಾಕ್‌ ಡೌನ್‌ ಸಮಯದಲ್ಲಿ ಕೈಯಲ್ಲಿ ಹಣವಿಲ್ಲದ ಕಾರಣ ಖಾಸಗಿ ಸಾಲ ಮತ್ತು ಫೈನಾನ್ಸ್‌ಗಳಿಗೆ ಕೈಚಾಚುವಂತಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಬ್ಯಾಂಕ್‌ ಮತ್ತು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌, ಪಿಕಾರ್ಡ್‌ ಬ್ಯಾಂಕುಗಳು ಕೃಷಿ ಸಾಲ ನೀಡದ ಕಾರಣ ತಮ್ಮ ಮನೆಗಳಲ್ಲಿದ್ದ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದುಕೊಂಡು ಬಿತ್ತನೆ ಬೀಜಗೊಬ್ಬರ ಖರೀದಿಸುವಂತಾಗಿದೆ. ಅಲ್ಲದೇ ಟ್ರಾÂಕ್ಟರ್‌ ಬಾಡಿಗೆ, ಕೂಲಿಕಾರರ ಕೂಲಿ ನೀಡಲು ರೈತರು ಪರದಾಡುವಂತಾಗಿದೆ.

ಟಾಪ್ ನ್ಯೂಸ್

basavaraj-bommayi

Breaking news : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

Untitled-1ಮುಂದುವರೆದ ಕೃಷ್ಣೆಯ ಪ್ರವಾಹ ರುದ್ರನರ್ತನ

ಮುಂದುವರೆದ ಕೃಷ್ಣೆಯ ಪ್ರವಾಹ ರುದ್ರನರ್ತನ

tryy56

ಆಮದು ಸುಂಕ ವಿನಾಯಿತಿ ವಿಚಾರ : ದಂಡ ಪಾವತಿಸಬೇಕಾಗಿದ್ದ ನಟ ವಿಜಯ್ ಗೆ ರಿಲ್ಯಾಕ್ಸ್

ಗೋವಾ ರಾಜ್ಯದ ರಾಜಕಾರಣ ವಿರುದ್ಧ ಸಚಿವ ಸತ್ಯೇಂದ್ರ ಜೈನ್ ವಾಗ್ದಾಳಿ

ಗೋವಾ ರಾಜ್ಯದ ರಾಜಕಾರಣ ವಿರುದ್ಧ ಸಚಿವ ಸತ್ಯೇಂದ್ರ ಜೈನ್ ವಾಗ್ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY-Ne

ಬಿಎಸ್‌ವೈ ರಾಜೀನಾಮೆ: ಕಲ್ಯಾಣದಲ್ಲಿ ಸಂಚಲನ

flood  at chitthapura

ಚಿತ್ತಾಪುರ: ನದಿ ದಂಡೆಯ ಗ್ರಾಮಗಳಲ್ಲಿ ನೀರಿನ ಗೋಳು

ಪ್ರವಾಸಿಗರನ್ನು ಸೆಳೆಯುತ್ತಿದೆ ಎತ್ತಪೋತ ಜಲಧಾರೆ

ಪ್ರವಾಸಿಗರನ್ನು ಸೆಳೆಯುತ್ತಿದೆ ಎತ್ತಪೋತ ಜಲಧಾರೆ

ವ್ಯಕ್ತಿ ನಾಪತ್ತೆಯಾಗಿ ಒಂದು ವಾರವಾದರೂ ಪತ್ತೆಯಾಗದ ದೇಹ : ಕಣ್ಣೀರಿನಲ್ಲಿ ಕುಟುಂಬಸ್ಥರು

ವ್ಯಕ್ತಿ ನಾಪತ್ತೆಯಾಗಿ ಹನ್ನೆರಡು ದಿನವಾದರೂ ಪತ್ತೆಯಾಗದ ದೇಹ : ಕಣ್ಣೀರಿನಲ್ಲಿ ಕುಟುಂಬಸ್ಥರು

fyuy

ಒಂದೇ ದಿನ ಸಾವಿರ ಅಭ್ಯರ್ಥಿಗಳಿಗೆ ಉದ್ಯೋಗ

MUST WATCH

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

udayavani youtube

ಎರಡೇ ದಿನದಲ್ಲಿ closeಆಗಿ ನಿಮ್ಮನ್ನು ಯಾಮಾರಿಸ್ತಾರೆ..ಜಾಗ್ರತೆ !!

ಹೊಸ ಸೇರ್ಪಡೆ

basavaraj-bommayi

Breaking news : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

Untitled-1ಮುಂದುವರೆದ ಕೃಷ್ಣೆಯ ಪ್ರವಾಹ ರುದ್ರನರ್ತನ

ಮುಂದುವರೆದ ಕೃಷ್ಣೆಯ ಪ್ರವಾಹ ರುದ್ರನರ್ತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.