ಗ್ರಂಥಾಲಯದಲಿ ಮಕ್ಕಳಿಗೆ ನೀತಿ ಕಥೆಗಳ ಪಾಠ

Team Udayavani, Sep 9, 2022, 5:35 PM IST

12-moral

ವಾಡಿ: ಶಾಲೆಯ ತರಗತಿ ಕೋಣೆಯಿಂದ ಗ್ರಂಥಾ ಲಯದತ್ತ ಹೆಜ್ಜೆ ಹಾಕಿದ ಗ್ರಾಮೀಣ ಭಾಗದ ಮಕ್ಕಳಿಗೆ ಅಜ್ಜಿ ಹೇಳಿದ ನೀತಿ ಕಥೆಗಳನ್ನು ಆಲಿಸುವ ಅವಕಾಶ ದೊರಕಿತು.

ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳನ್ನು ಶಿಕ್ಷಕರ ಸಹಾಯದಿಂದ ಗ್ರಂಥಾಲಯಕ್ಕೆ ಬರ ಮಾಡಿಕೊಂಡ ಗ್ರಂಥಪಾಲಕ, ಮಕ್ಕಳ ಕೈಗೆ ಪುಸ್ತಕ ಕೊಟ್ಟು ಗಟ್ಟಿ ಪಾಠಕ್ಕೆ ಮುಂದಾದರು. ಮಕ್ಕಳ ಗಟ್ಟಿ ಓದಿಗೆ ಗ್ರಂಥಾಲಯ ಕೋಣೆ ಪಾಠದ ಶಾಲೆಯಾಗಿ ಪರಿವರ್ತನೆಯಾಯಿತು.

ಅಂತಾರಾಷ್ಟ್ರೀಯ ಸಾಕ್ಷರ ದಿನಾಚರಣೆ ನಿಮಿತ್ತ ಜಿಲ್ಲಾ ಗ್ರಂಥಾಲಯ ಇಲಾಖೆ ಹಾಗೂ ತಾಪಂ ಸಹಯೋಗದೊಂದಿಗೆ ನಡೆಯುತ್ತಿರುವ “ಒಂದು ದಿನ ಒಂದು ಕಥೆ’ ಅಭಿಯಾನ ಹಳಕರ್ಟಿ ಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆಯಿತು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ಮಕ್ಕಳಿಗೆ ನೀತಿ ಕಥೆಗಳನ್ನು ಬೋಧಿಸಿದ ಗ್ರಂಥಪಾಲಕ ಪ್ರಕಾಶ ಚಂದನಕೇರಿ, ಕಾಡು, ಕಾಡು ಪ್ರಾಣಿಗಳು, ಪಕ್ಷಿ, ವನ, ನದಿಗಳ ವಿವರಣೆ ನೀಡಿದರು. ಕಾಗೆ, ಹುಲಿ, ನರಿ, ಕೋತಿಯ ಕಥೆಗಳನ್ನು ಹೇಳುತ್ತಾ ಮಕ್ಕಳ ಗಮನ ಸೆಳೆದರು. ಕಥೆಯನ್ನು ಹೇಳಿ ಮುಗಿಸಿದ ಬಳಿಕ ಸಣ್ಣ ಸಣ್ಣ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿ ಉತ್ತರ ಪಡೆದುಕೊಳ್ಳುವ ಪ್ರಯತ್ನ ಮಾಡಿದರು. ಕಥೆಗಳನ್ನು ತದೇಕಚಿತ್ತದಿಂದ ಆಲಿಸಿದ ಮಕ್ಕಳು ಥಟ್‌ ಅಂತ ಉತ್ತರ ಕೊಟ್ಟು ಜಾಣ್ಮೆ ಮೆರೆದರು.

ಮೊಬೈಲ್‌ಗ‌ಳನ್ನು ಮಕ್ಕಳ ಕೈಗೆ ಕೊಟ್ಟು ಗುಂಪು ವೀಕ್ಷಣೆಗೆ ಅವಕಾಶ ನೀಡಿದರು. ಮೊಬೈಯಿಲ್‌ ನಲ್ಲಿ ಪ್ರದರ್ಶನಗೊಂಡ ಸಣ್ಣ ಕಥೆಗಳನ್ನು ಮಕ್ಕಳು ಅರ್ಥಮಾಡಿಕೊಂಡರು. ಕಂಪ್ಯೂಟರ್‌ ಪರದೆಯಲ್ಲಿ ಪುಣ್ಯಕೋಟಿ ಕಥೆಯನ್ನು ವೀಕ್ಷಿಸಿ ಪ್ರಾಮಾಣಿಕತೆ, ಬದ್ಧತೆ, ಕರ್ತವ್ಯ, ಸತ್ಯ ಹೇಳುವುದು, ನುಡಿದಂತೆ ನಡೆದುಕೊಳ್ಳುವ ಮಾನವೀಯ ಮೌಲ್ಯಗಳನ್ನು ಮಕ್ಕಳು ಅರಿತುಕೊಂಡರು. ನಂತರ ಕಂಪ್ಯೂಟರ್‌ ಸಹಾಯದಿಂದ ಹಲವು ಆಟ ಆಡಿಸಲಾಯಿತು. ಹಳಕರ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರುದ್ರು ಸಾಹು ಅಳ್ಳೊಳ್ಳಿ, ಶಿಕ್ಷಕಿ ಎನ್‌.ಮಂಜುಳಾ, ಕಾಶೀನಾಥ ಶೆಟಗಾರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad

ವಾಡಿ: ಡೀಸೆಲ್ ಟ್ಯಾಂಕ್ ಸ್ಪೋಟಗೊಂಡು ಎಸಿಸಿ ಕಾರ್ಮಿಕ ಮೃತ್ಯು

tdy-4

ರಾಜ್ಯಾದ್ಯಂತ ಸಂಭ್ರಮದ 74ನೇ ಗಣರಾಜ್ಯೋತ್ಸವ ಆಚರಣೆ

1-asdsadsad

ಕಲಬುರಗಿಯಲ್ಲಿ ಪಠಾಣ್ ಚಿತ್ರ ಪ್ರದರ್ಶನಕ್ಕೆ ವಿರೋಧ; ಕಲ್ಲು ತೂರಾಟ

psiಸಿಐಡಿ ತನಿಖಾಧಿಕಾರಿಗೆ 76 ಲಕ್ಷ ರೂ. ಲಂಚ: ಕಿಂಗ್‌ಪಿನ್‌ ಹೊಸ ಬಾಂಬ್‌

ಸಿಐಡಿ ತನಿಖಾಧಿಕಾರಿಗೆ 76 ಲಕ್ಷ ರೂ. ಲಂಚ: ಕಿಂಗ್‌ಪಿನ್‌ ಹೊಸ ಬಾಂಬ್‌

ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ: ಸಿಎಂ ಬೊಮ್ಮಾಯಿ

ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ: ಸಿಎಂ ಬೊಮ್ಮಾಯಿ

MUST WATCH

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಹೊಸ ಸೇರ್ಪಡೆ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.