
ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್ ಶೋ: ಸಿಎಂ ಬೊಮ್ಮಾಯಿ
Team Udayavani, Jan 24, 2023, 10:57 PM IST

ಕಲಬುರಗಿ: ಬೆಂಗಳೂರಿನ ಯಲಹಂಕದಲ್ಲಿ ಫೆ.13ರಿಂದ 17ರವರೆಗೆ “ಏರೋ ಇಂಡಿಯಾ’ ಏರ್ ಶೋ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅತಿದೊಡ್ಡ ಏರ್ ಶೋ ಮತ್ತು ಏರ್ ಸ್ಪೇಷ್ ಎಕ್ಸಿಬಿಷನ್ ಆಯೋಜಿಸಲಾಗುತ್ತಿದೆ. ಸ್ಪೇಸ್ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. 1996ರಿಂದಲೂ ಕರ್ನಾಟಕ ಏರ್ ಶೋಗೆ ಆತಿಥ್ಯ ವಹಿಸುತ್ತಿರುವುದು ನಾಡಿಗೆ ಗೌರವದ ವಿಷಯವಾಗಿದೆ ಎಂದರು.
ಬಜೆಟ್‌ಗೆ ಸಿದ್ಧತೆಗಳು ನಡೆದಿದ್ದು, ಈಗಾಗಲೇ ಎರಡೂ¾ರು ಸಭೆಗಳನ್ನು ನಡೆಸಿ ಚರ್ಚಿಸಲಾಗಿದೆ. ಪ್ರಮುಖವಾಗಿ ಜನಪರ ಬಜೆಟ್ ಆಗಲಿದೆ. ಉತ್ತಮ ಘೋಷಣೆಗಳಿರಲಿವೆ. ಕಾಯ್ದು ನೋಡಿ ಎಂದರು. ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದೂ ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್