Udayavni Special

ಲಾಕ್‌ಡೌನ್‌ ಮಧ್ಯೆ ಕೃಷಿ ಚಟುವಟಿಕೆ


Team Udayavani, Jun 5, 2021, 6:13 PM IST

sdfvbgfdsa

ಜೇವರ್ಗಿ: ಕಳೆದ ಎರಡೂ¾ರು ದಿನಗಳಿಂದ ತಾಲೂಕಿನಲ್ಲಿ ಧಾರಾಕಾರ ಮಳೆ ಬೀಳುತ್ತಿರುವುದರಿಂದ ಲಾಕ್‌ಡೌನ್‌ ಮಧ್ಯೆಯೂ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ರೈತರು ಉಳುಮೆ ಮಾಡಿ ಭೂಮಿ ಹದಗೊಳಿಸುತ್ತಿದ್ದಾರೆ. ಲಾಕ್‌ಡೌನ್‌ ಘೋಷಿಸಿದ ಪರಿಣಾಮ ನಗರ ಪ್ರದೇಶಗಳಿಗೆ ಕೆಲಸ ಅರಸಿ ಹೋದ ನೂರಾರು ಯುವಕರು, ಮಹಿಳೆಯರು ತಮ್ಮ ಗ್ರಾಮಗಳಿಗೆ ಮರಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಇದರಿಂದ ತಾಲೂಕಿನಲ್ಲಿ ಕೃಷಿ ಕೂಲಿಕಾರ್ಮಿಕರ ಸಮಸ್ಯೆ ನೀಗಿದಂತಾಗಿದೆ. ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ಅಗತ್ಯ ರಸಗೊಬ್ಬರ ದಾಸ್ತಾನು ಸಂಗ್ರಹಿಸಿಡುವ ಮೂಲಕ ಕೃಷಿ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ. ಜೇವರ್ಗಿ ಸೇರಿದಂತೆ ಆಂದೋಲಾ, ಇಜೇರಿ, ನೆಲೋಗಿ, ಯಡ್ರಾಮಿ ಹೋಬಳಿಗಳ ಒಟ್ಟು 1,18,271 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಗೂ ಮುಂಗಾರು ಹಂಗಾಮಿನಲ್ಲಿ 8.25 ಲಕ್ಷ ಟನ್‌ ಉತ್ಪಾದನಾ ಗುರಿ ಹೊಂದಲಾಗಿದೆ.

ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ 64,450 ಹೆಕ್ಟೇರ್‌, ಹತ್ತಿ 42,725 ಹೆಕ್ಟೇರ್‌, ಸಜ್ಜೆ, ಸೂರ್ಯಕಾಂತಿ ಮತ್ತು ಮೆಕ್ಕೆ ಜೋಳ 1,000 ಹೆಕ್ಟೇರ್‌, ಹೆಸರು 1,250 ಹೆಕ್ಟೇರ್‌, ಎಳ್ಳು 500 ಹೆಕ್ಟೇರ್‌ ಸೇರಿದಂತೆ ಒಟ್ಟು 1,18,271 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈಗಾಗಲೇ ಬೀಜ ದಾಸ್ತಾನು ಸಂಗ್ರಹದ ಮೂಲಕ ಮುಂಗಾರು ಆರಂಭವಾಗುತ್ತಿದ್ದಂತೆ ಬೀಜ ವಿತರಣೆ ಪ್ರಕ್ರಿಯೆ ಆರಂಭಿಸಲು ಇಲಾಖೆ ಕ್ರಮ ಕೈಗೊಂಡಿದೆ.

ಪ್ರಸ್ತಕ ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಿಯಾಯ್ತಿ ದರದಲ್ಲಿ ತೊಗರಿ, ಹೆಸರು, ಸಜ್ಜೆ ಸೂರ್ಯಕಾಂತಿ, ಮೆಕ್ಕೆ ಜೋಳ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಮುಂಗಾರು ಹಂಗಾಮಿಗೆ ಬೇಕಾಗುವ ರಸಗೊಬ್ಬರವನ್ನು ಎಲ್ಲ ಹೋಬಳಿಗಳ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಹಾಗೂ ಅ ಧಿಕೃತ ಮಾರಾಟಗಾರರ ಮೂಲಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ರೈತರು ಬಿತ್ತನೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದು, ಬಿತ್ತನೆಗೆ ಭೂಮಿಯ ಹದ ಅರಿತು (ಬಿತ್ತನೆಗೆ ಯೋಗ್ಯವಾದ) ಕಾರ್ಯ ಕೈಗೊಳ್ಳಬಹುದಾಗಿದೆ.

ಬಿತ್ತನೆಗೂ ಮುನ್ನ ರೋಗ ಮತ್ತು ಕೀಟಗಳ ಹತೋಟಿಗಾಗಿ ಬೀಜೋಪಚಾರ ಕೈಗೊಳ್ಳಲು ತಾಂತ್ರಿಕ ಸಲಹೆ ಅನುಸರಿಸಲು ಕೋರಲಾಗಿದೆ. ಕೊರೊನಾ ಪ್ರಯುಕ್ತ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಕೃಷಿ ಪರಿಕರಗಳನ್ನು ತೆಗೆದುಕೊಳ್ಳಲು ಕೋರಲಾಗಿದೆ

 

ಟಾಪ್ ನ್ಯೂಸ್

ಅಮೆರಿಕನ್‌ ನಕಲಿ ಡಾಲರ್‌ ದಂಧೆ-ಇಬ್ಬರು ಕ್ಯಾಮರೂನ್‌ ದೇಶದ ಪ್ರಜೆಗಳ ಬಂಧನ

ಅಮೆರಿಕನ್‌ ನಕಲಿ ಡಾಲರ್‌ ದಂಧೆ-ಇಬ್ಬರು ಕ್ಯಾಮರೂನ್‌ ದೇಶದ ಪ್ರಜೆಗಳ ಬಂಧನ

ಆಂಧ್ರ ಹೈಕೋರ್ಟ್‌ನಿಂದಲೇ ಸಿಎಂ ಜಗನ್‌ ವಿರುದ್ಧ 11 ಪ್ರಕರಣ!

ಆಂಧ್ರ ಹೈಕೋರ್ಟ್‌ನಿಂದಲೇ ಸಿಎಂ ಜಗನ್‌ ವಿರುದ್ಧ 11 ಪ್ರಕರಣ!

j14srs4

ಅನ್‌ಲಾಕ್‌ಗೂ ಮೊದಲೇ ಮುಂಡಿಗೆಕೆರೆಗೆ ಬಂದವು ಬೆಳ್ಳಕ್ಕಿಗಳು!

ವಿಜಯಪುರ ಮರ್ಯಾದಾ ಹತ್ಯೆ: ನಾಲ್ವರು ಆರೋಪಿಗಳ ಬಂಧನ

ವಿಜಯಪುರ ಮರ್ಯಾದಾ ಹತ್ಯೆ: ನಾಲ್ವರು ಆರೋಪಿಗಳ ಬಂಧನ

23msk04 (1)

ಬೀಜ ಮಾತ್ರವಲ್ಲ ಗೊಬ್ಬರವೂ ನಕಲಿ!

Delimitation, peaceful polls important milestones in restoring statehood: Amit Shah after all-party meet on Jammu and Kashmir

ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಬದ್ಧ : ಅಮಿತ್ ಶಾ

Committed to restoring statehood: PM Narendra Modi tells J&K leaders after all-party meet

ಜಮ್ಮು ಕಾ‍ಶ್ಮೀರಕ್ಕೆ ಶೀಘ್ರ ರಾಜ್ಯ ಸ್ಥಾನಮಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಡೆರತಗರೆಡೆರತತರೆಡೆರತಹಜ

ಪದವಿ ಸೆಮಿಸ್ಟರ್‌ ಪರೀಕ್ಷೆಗೆ ವಿದ್ಯಾರ್ಥಿಗಳ ವಿರೋಧ

drtyuytrfgtrhgt

ಮುಚ್ಚಿದ ಗಣಿ ; ಬದುಕಿಗೆ ಖಾತ್ರಿಯೇ ಖಣಿ

dfghgfdfgfds

ಕಸವನ್ನೇ ಗೊಬ್ಬರವಾಗಿಸಲು ಪುರಸಭೆ ಕ್ರಮ

styuytrergfrefd

ಆನ್‌ ಲೈನ್‌ ಬೋಧನೆಗೆ ಸಿದ್ಧ

ಸದ್ರ್ಗ್ದ್ಗಹಯತರದಬಗ್

ಮುಲ್ಲಾಮಾರಿ ಕಾಮಗಾರಿ ಕಳಪೆ ; ತನಿಖೆಗೆ ಆಗ್ರಹ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

ಅಮೆರಿಕನ್‌ ನಕಲಿ ಡಾಲರ್‌ ದಂಧೆ-ಇಬ್ಬರು ಕ್ಯಾಮರೂನ್‌ ದೇಶದ ಪ್ರಜೆಗಳ ಬಂಧನ

ಅಮೆರಿಕನ್‌ ನಕಲಿ ಡಾಲರ್‌ ದಂಧೆ-ಇಬ್ಬರು ಕ್ಯಾಮರೂನ್‌ ದೇಶದ ಪ್ರಜೆಗಳ ಬಂಧನ

24-23

ಆಧುನಿಕ ತಂತ್ರಜ್ಞಾನ ಸದ್ಬಳಕೆಯಾಗಲಿ

24-22

ದೇಶಕ್ಕೆ ಶ್ಯಾಮಪ್ರಸಾದ್‌ ಮುಖರ್ಜಿ ಕೊಡುಗೆ ಅಪಾರ

24-22

ರೈತರಿಗೆ ಬೆಳೆ ವಿಮೆ ಕೊಡಿಸಲು ಪ್ರಾಮಾಣಿಕ ಯತ್ನ : ಶ್ರೀರಾಮುಲು

24-21

ಅಗಲಿದ ಗಣ್ಯರಿಗೆ ಕಸಾಪ ನುಡಿ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.