ಅಳ್ಳೋಳ್ಳಿ: ಸಿದ್ದರಾಮೇಶ್ವರ ಅದ್ಧೂರಿ ರಥೋತ್ಸವ

Team Udayavani, Apr 14, 2017, 4:00 PM IST

gul4.jpg

ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಗ್ರಾಮದ ಸಾವಿರ ದೇವರ ಮಠದ ಶ್ರೀ ಸದ್ಗುರು ಸಿದ್ದರಾಮೇಶ್ವರ ಪ್ರಥಮ ಜಾತ್ರೆ ರಥೋತ್ಸವನ್ನು ಭಕ್ತರು ಸಡಗರ ಸಂಭ್ರಮದಿಂದ ಎಳೆದು ಸಂಭ್ರಮಿಸಿದರು. 

ಸಾವಿರ ದೇವರ ಮಠದ ಶ್ರೀ ಲಿಂ| ಸದ್ಗುರು ಸಿದ್ದರಾಮೇಶ್ವರ ಪ್ರಥಮ ಜಾತ್ರೆ ಉತ್ಸವ ಹಾಗೂ ಪ್ರಥಮ ರಥೋತ್ಸವ ಸಮಾರಂಭದಲ್ಲಿ ತಾಲೂಕಿನ ಅಲ್ಲೂರ, ಸಂಕನೂರ, ದಂಡಗುಂಡ, ಸಾತನೂರ, ಕರದಾಳ, ಬೊಮ್ಮನಹಳ್ಳಿ, ಹಣ್ಣಿಕೇರಾ, ಹೊಸ್ಸೂರ, ಭಂಕಲಗಿ, ಡೋಣಗಾಂವ ಸೇರಿದಂತೆ ಸುತ್ತಮುತ್ತಲಿನ ನೂರಾರು ಗ್ರಾಮಗಳ ಅಪಾರ ಭಕ್ತರ ನೆರದು ರಥೋತ್ಸವ ಸಂಭ್ರಮಕ್ಕೆ  ಭಾಗಿಯಾದರು. 

ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಮುಗಳನಾಗಾಂವ ಮಠದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮಿಗಳು, ದೇಶದ ಸಂಸ್ಕೃತಿ ಉಳಿಯಲು ಜಾತ್ರೆ ಉತ್ಸವಗಳು ಕಾರಣವಾಗಿವೆ. ಮಠ ಮಂದಿರಗಳು ಮಾನವನಿಗೆ ಸಂಸ್ಕಾರ ನೀಡುವ ಕೇಂದ್ರಗಳಾಗಿವೆ ಎಂದು ಹೇಳಿದರು. 

ನೇತೃತ್ವ ವಹಿಸಿ ಮಾತನಾಡಿದ ಮಠದ ಸಂಗಮನಾಥ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮಿಗಳ ಕನಸನ್ನು ಮಠದ ಭಕ್ತರು ಜಾತ್ರೆ ರಥೋತ್ಸವ ಮಾಡುವ ಮೂಲಕ ಈಡೇರಿಸಿದ್ದಾರೆ ಎಂದು ಹೇಳಿದರು. ಸೇಡಂ ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರರು, ಹಲಕರ್ಟಿ ಅಭಿನವ ಮುನೇಂದ್ರ ಶಿವಾಚಾರ್ಯರು, ರಾಜಶೇಖರ ಸ್ವಾಮಿ, ದಿಗ್ಗಾಂವ ಕಂಚಗಾರಹಳ್ಳದ ಮಲ್ಲಯ್ಯ ಸ್ವಾಮಿ ಸೇರಿದಂತೆ ಅನೇಕ ಮಠಾಧೀಶರು ಭಾಗವಹಿಸಿದ್ದರು. 

ಜಿಲ್ಲಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿದರು. ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಜಿಪಂ ಸದಸ್ಯ ಶಿವರುದ್ರ ಭೀಣಿ, ಡಾ| ಗುಂಡಣ್ಣ ಬಾಳಿ, ಶರಣಗೌಡ ಪಾಟೀಲ, ಹಣಮಂತ ಸಂಕನೂರ, ತಾಪಂ ಸದಸ್ಯ ರವಿ ಪಡ್ಲ, ಗ್ರಾಪಂ ಅಧ್ಯಕ್ಷ ರಾಜಶೇಖರ ಗೋಗಿ,

ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ, ಬಸಣ್ಣ ಭಜಂತ್ರಿ, ಮಾಜಿ ತಾಪಂ ಅಧ್ಯಕ್ಷ ಶಾಂತಪ್ಪ ಚಾಳಿಕಾರ, ಗ್ರಾಮದ ಮುಖಂಡರಾದ ರಾಜಶೇಖರ ಗೌಡ, ಸೋಮಶೇಖರ ಮೋಶನಿ, ನಿಜಲಿಂಗಯ್ಯ ಸ್ವಾಮಿ, ಮಹಾದೇವಪ್ಪ ಡೋಣಗಾಂವ, ರಾಜಶೇಖರ ಡೋಣಗಾಂವ, ಭಿಮರಾಯ ಆಡಕಿ, ಶಿವಣ್ಣ ಹೂಗಾರ ಇದ್ದರು. ಸಂಗಣ್ಣಗೌಡ ಅನುವಾರ ಸ್ವಾಗತಿಸಿದರು. ಶಾಂತಪ್ಪ ಚಾಳಿಕಾರ ನಿರೂಪಿಸಿದರು. 

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

1-bbb

Kuwait ಭೀಕರ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿ ಸಾವು

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.