ಅಮ್ಮ ಪ್ರಶಸ್ತಿಗೆ ಪ್ರಕಾಶ ರೈ,ವಿಸಾಜಿ,ರೇಣುಕಾ, ಪಾಟೀಲ,ದೇಸಾಯಿ ಆಯ್ಕೆ

Team Udayavani, Nov 11, 2018, 6:25 AM IST

amma-award-actor-prakash-rai.jpg

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್‌ ಪ್ರತಿಷ್ಠಾನದಿಂದ ನೀಡಲಾಗುವ ರಾಜ್ಯಮಟ್ಟದ “ಅಮ್ಮ ಪ್ರಶಸ್ತಿ”ಗೆ ಅಂಕಣಕಾರ ಮತ್ತು ನಟ ಪ್ರಕಾಶ ರೈ, ಲೇಖಕ ಡಾ| ವಿಕ್ರಮ ವಿಸಾಜಿ, ಕವಯತ್ರಿ ರೇಣುಕಾ ರಮಾನಂದ, ಕಾದಂಬರಿಕಾರ ಯ.ರು.ಪಾಟೀಲ, ಕತೆಗಾರ ಶಶಿಕಾಂತ ದೇಸಾಯಿ ಅವರ ಕೃತಿಗಳು ಆಯ್ಕೆಯಾಗಿವೆ ಎಂದು ಅಮ್ಮ ಪ್ರಶಸ್ತಿಯ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್‌ ತಿಳಿಸಿದ್ದಾರೆ.

ಪ್ರಕಾಶ ರೈ ಅವರ “ಇರುವುದೆಲ್ಲವ ಬಿಟ್ಟು “(ಲೇಖನಗಳ ಸಂಕಲನ), ಬೀದರಿನ ಡಾ| ವಿಕ್ರಮ ವಿಸಾಜಿ ಅವರ “ರಸಗಂಗಾಧರ'(ನಾಟಕ), ಉತ್ತರ ಕನ್ನಡದ ರೇಣುಕಾ ರಮಾನಂದ ಅವರ “ಮೀನುಪೇಟೆಯ ತಿರುವು’ (ಕಾವ್ಯ), ಬೆಳಗಾವಿಯ ಯ.ರು.ಪಾಟೀಲ ಅವರ “ಬೆಳ್ಳಿಚುಕ್ಕಿಯ ಬಂಗಾರದ ಕನಸು’ (ಕಾದಂಬರಿ) ಮತ್ತು ಕಲಬುರಗಿಯ ಶಶಿಕಾಂತ ದೇಸಾಯಿ ಅವರ “ಕಂಬಳಿಯ ಕೆಂಡ’ (ಕಥಾ ಸಂಕಲನ) ಕೃತಿಗಳನ್ನು 18 ನೇ ವರ್ಷದ ಅಮ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ತಲಾ 5000 ರೂ. ನಗದು ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ ಮತ್ತು ಸತ್ಕಾರ ಒಳಗೊಂಡಿರುತ್ತದೆ. ನ.26 ರಂದು ಸಂಜೆ 5.30ಕ್ಕೆ ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಮ್ಮ ಗೌರವ ಪುರಸ್ಕಾರ:
ಕಳೆದ ಒಂಬತ್ತು ವರ್ಷಗಳಿಂದ ಆರಂಭಗೊಂಡ “ಅಮ್ಮ ಗೌರವ ಪುರಸ್ಕಾರ’ಕ್ಕೆ ಈ ಬಾರಿ ಹಿರಿಯ ಚಲನಚಿತ್ರ ನಟ ಶ್ರೀನಾಥ, ಮಾಜಿ ಉಪಸಭಾಪತಿ ಚಂದ್ರಶೇಖರರೆಡಿª ದೇಶಮುಖ ಮದನಾ, ಮುದ್ರಣ ಕ್ಷೇತ್ರದಲ್ಲಿ ವಿಭಿನ್ನ ಪ್ರಯೋಗಶೀಲರಾದ ಬೆಂಗಳೂರಿನ ಸ್ವಾÂನ್‌ ಕೃಷ್ಣಮೂರ್ತಿ, ಹಿರಿಯ ಲೇಖಕ ಚಂದ್ರಕಾಂತ ಕರದಳ್ಳಿ ಶಹಾಪುರ ಮತ್ತು ಕೆರೆ ಹೂಳೆತ್ತುವ ಮೂಲಕ ಮಹಿಳಾ ಸ್ವಾವಲಂಬಿತನಕ್ಕೆ ಸಾಕ್ಷಿಯಾಗಿರುವ ಚಂದಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.