ವೆಂಕಟೇಶ್ವರ ದೇಗುಲದಲ್ಲಿ ಅನ್ನಕೂಟ ಉತ್ಸವ

Team Udayavani, Nov 23, 2020, 8:21 PM IST

ವೆಂಕಟೇಶ್ವರ ದೇಗುಲದಲ್ಲಿ ಅನ್ನಕೂಟ ಉತ್ಸವ

ಕಾಳಗಿ: ತಾಲೂಕಿನ ಸುಗೂರ (ಕೆ) ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಶುಕ್ಲ ಪಕ್ಷದ ಸಪ್ತಮಿ ದಿನದಂದು ಶನಿವಾರ ರಾತ್ರಿ ದೇವಸ್ಥಾನದ ಮುಖ್ಯಸ್ಥ ಪವನದಾಸ ಮಹಾರಾಜರ ನೇತೃತ್ವದಲ್ಲಿ ಸಂಭ್ರಮದಿಂದ ಅನ್ನಕೂಟ ಉತ್ಸವ ನಡೆಯಿತು.

ಅನ್ನಕೂಟ ಉತ್ಸವ ನಿಮಿತ್ಯವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,ವೆಂಕಟೇಶ್ವರ ಹಾಗೂ ಅನ್ನಪೂರ್ಣೇಶ್ವರಿ ದೇವಿ ಬೆಳ್ಳಿ ಮೂರ್ತಿಗೆ ವಿಶೇಷ ಅಲಂಕಾರ, ಅಭಿಷೇಕ, ತೊಮಲಾ ಸೇವೆ, ತುಳಸಿ ಅರ್ಚನೆ ಮಾಡಿ 56 ಪ್ರಕಾರದ ವಿವಿಧ ಅಡುಗೆ ತಯಾರಿಸಿ ನೈವೇದ್ಯ ಅರ್ಪಿಸಿದರು. ಸ್ಟೇಷನ್‌ ಬಬಲಾದ ಪೂಜ್ಯ ರೇವಣಸಿದ್ಧ ಶಿವಾಚಾರ್ಯರು, ದೇವಸ್ಥಾನದ ಅರ್ಚಕ ಕೇಶವದಾಸ ಮಹಾರಾಜ, ಬಾಲಕದಾಸ ನಾಗಾಸಾಧು, ಸಂತೋಷ ಪಾಟೀಲ, ವಿಶಾಲ ಪವಾರ, ಪರಮೇಶ್ವರ ಪಾಟೀಲ, ದತ್ತಾತ್ರೇಯ ಮುಚ್ಚಟ್ಟಿ, ಸಿದ್ದು ಕೇಶ್ವರ, ಸಂಜು ರಾಠೊಡ, ಮಾಣಿಕರಾವ್‌ ಪೊಲೀಸ್‌ ಪಾಟೀಲ, ಶರಣಯ್ಯ ಸ್ವಾಮಿ, ಖೇಮು ರಾಠೊಡ ಹಾಗೂ ಮತ್ತಿತರರು ಭಾಗವಹಿಸಿದ್ದರು.

ಶ್ರೀ ವೆಂಕಟೇಶ್ವರನು ಒಂದು ಸಂದರ್ಭದಲ್ಲಿ ಅನ್ನಗೃಹಕ್ಕೆ ಆಗಮಿಸಿದಾಗ ಅವರಿಗೆ ದೇವಿ ಅನ್ನಪೂರ್ಣೆàಶ್ವರಿ ಮೇಲೆ ಪ್ರೇಮವಾಗಿ ಅವರಿಬ್ಬರಿಗೂ ಮದುವೆ ಆಗುತ್ತದೆ. ಮದುವೆಯಾದ ಕೆಲ ದಿನಗಳ ನಂತರ ವೆಂಕಟೇಶ್ವರ ಸ್ವಾಮಿ ಹಿಂದಿರುಗಿ ತಮ್ಮ ಸ್ಥಾನಕ್ಕೆ ಬರುವ ದಿನದಂದು ಪುರದ ಜನರಿಂದ ಸಂಭ್ರಮ ಆಚರಿಸಿ, ವೈವಿದ್ಯಮಯವಾದ 56 ಪ್ರಕಾರದ ಆಹಾರ ಪದಾರ್ಥ ತಯಾರಿಸಿ ವೆಂಕಟೇಶ್ವರ ಸ್ವಾಮಿಗೆ ಉಣಿಸಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಅಂದಿನಿಂದ ಇಂದಿನ ವರೆಗೂ ಜಗತ್ತಿನ ಎಲ್ಲ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಇಂದಿಗೂ ಅನ್ನಕೂಟ ಉತ್ಸವದ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಪ್ರತಿವರ್ಷ ದೀಪಾವಳಿ ಹಬ್ಬದ ನಂತರ ಬರುವ ಶುಕ್ಲ ಪಕ್ಷದ ಅವಧಿಯಲ್ಲಿ ಯಾವಾಗ ಬೇಕಾದರೂ ಅನ್ನಕೂಟ ಆಚರಿಸಬಹುದಾಗಿದೆ. ಇದೆ ಹಿನ್ನೆಲೆಯಲ್ಲಿ ಕಳೆ 10 ವರ್ಷಗಳಿಂದ ಸುಗೂರ (ಕೆ) ದೇಗುಲದಲ್ಲಿ ಪ್ರತಿವರ್ಷ ಅನ್ನಕೂಟ ಉತ್ಸವ ನಡೆಯುತ್ತಿದೆ. –ಪವನದಾಸ ಮಹಾರಾಜ, ದೇವಸ್ಥಾನದ ಮುಖ್ಯಸ್ಥ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.