
9 ಟನ್ ಜಾನುವಾರು ಚರ್ಮ ಜಪ್ತಿ
Team Udayavani, Oct 19, 2021, 11:01 AM IST

ಕಲಬುರಗಿ: ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 9 ಟನ್ ಜಾನುವಾರು ಚರ್ಮಗಳನ್ನು ಸೋಮವಾರ ಆಳಂದ ತಾಲೂಕಿನ ನರೋಣ ಪೊಲೀಸರು ಜಪ್ತಿ ಮಾಡಿದ್ದಾರೆ.
ಕಡಗಂಚಿ ಕ್ರಾಸ್ ಸಮೀಪ ನಿಂತಿದ್ದ ಲಾರಿಯಿಂದ ದುರ್ವಾಸನೆ ಬರುತ್ತಿತ್ತು. ಈ ವಿಷಯ ತಿಳಿದ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ (ಕೇಶವ) ಮೋಟಗಿ ಸ್ಥಳಕ್ಕೆ ಭೇಟಿ ನೀಡಿ ಲಾರಿ ಚಾಲಕನನ್ನು ವಿಚಾರಿಸಿದಾಗ ಗೋವು, ಎಮ್ಮೆ, ಚರ್ಬಿ, ಕುರಿಗಳ ಚರ್ಮ ಇರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ನರೋಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಾಗ ಪಿಎಸ್‌ಐ ವಾತ್ಸಲ್ಯ ನೇತೃತ್ವದಲ್ಲಿ ಪೊಲೀಸರು ತೆರಳಿ ಲಾರಿ ಸಮೇತ ಚರ್ಮವನ್ನು ವಶಕ್ಕೆ ಪಡೆದಿದ್ದಾರೆ. ಅಂದಾಜು 1,800 ಚರ್ಮಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಲಾರಿ ಮಾಲೀಕ, ಚಾಲಕ ಸೇರಿ ಮೂವರ ವಿರುದ್ಧ ಗೋಹತ್ಯೆ ತಡೆ ಕಾಯ್ದೆ ಸೇರಿ ವಿವಿಧ ಕಲಂಗಳಡಿ ಪ್ರಕರಣ ದಾಖಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಚಿತ್ತಾಪುರ ಪಟ್ಟಣದ ಸಮೀಪ ಅಂದಾಜು ಮೂರು ಸಾವಿರ ಜಾನುವಾರುಗಳ ಚರ್ಮಗಳನ್ನು ಜಪ್ತಿ ಮಾಡಲಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಹಿಂಗಾರು ಬೆಳೆಯೂ ಅನುಮಾನ: ಸಚಿವ ಚೆಲುವರಾಯಸ್ವಾಮಿ

Kalaburagi; ವಾರದೊಳಗೆ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ: ಸಚಿವ ಚಲುವರಾಯಸ್ವಾಮಿ

Kalaburagi; ಸರ್ಕಾರದ ಹೊಸ ಮದ್ಯದಂಗಡಿ ಯೋಜನೆ ವಿರುದ್ದ ಆಡಳಿತ ಪಕ್ಷ ಶಾಸಕರ ಗುಡುಗು

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Kalabauragi; ಶ್ರಮದಾನ: ಕಾರಿಡಾರ್ ಸುತ್ತಾಡಿ ಕಸಗುಡಿಸಿದ ಡಿ.ಸಿ ಬಿ.ಫೌಜಿಯಾ ತರನ್ನುಮ್
MUST WATCH
ಹೊಸ ಸೇರ್ಪಡೆ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್ ಆಟಗಾರ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

London:ಭಾರತೀಯ ರಾಯಭಾರ ಕಚೇರಿ ಹೊರಗೆ ತ್ರಿವರ್ಣ ಧ್ವಜಕ್ಕೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ