Udayavni Special

ಶಿಕ್ಷಣ ಸಂಸ್ಥೆ ತಂಬಾಕು ಮುಕ್ತವಾಗಿ ಘೋಷಿಸಿ: ಡಾ| ವಣಿಕ್ಯಾಳ

Team Udayavani, Dec 11, 2020, 5:25 PM IST

ಶಿಕ್ಷಣ ಸಂಸ್ಥೆ ತಂಬಾಕು ಮುಕ್ತವಾಗಿ ಘೋಷಿಸಿ: ಡಾ| ವಣಿಕ್ಯಾಳ

ಕಲಬುರಗಿ: ಕೋಟ್ಪಾ ಕಾಯ್ದೆ-2003ರ ಪ್ರಕಾರಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ 100 ಮೀಟರ್‌ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧವಾಗಿದ್ದು, ನಗರ-ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತ ಸಂಸ್ಥೆಗಳನ್ನಾಗಿಘೋಷಿಸಬೇಕು ಎಂದು ಹೆಚ್ಚುವರಿ ಜಿಲಾಧಿಕಾರಿಡಾ| ಶಂಕರ ವಣಿಕ್ಯಾಳ ಹೇಳಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಸಭೆಯಲ್ಲಿಮಾತನಾಡಿದ ಅವರು, ಸಿಗರೇಟ್‌ ಮತ್ತು ತಂಬಾಕು ಉತ್ಪನ್ನಗಳ ಅಧಿ ನಿಯಮ-2003ರ ಕಾನೂನನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ, ಸಾಮರ್ಥ್ಯ, ಅಭಿವೃದ್ಧಿ, ಮೇಲ್ವಿಚಾರಣೆ ಕುರಿತುತಂಬಾಕು ನಿಯಂತ್ರಣ ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು. ವಿಶ್ವದಾದ್ಯಂತ ಅಂದಾಜು 60 ಲಕ್ಷಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಮರಣ ಹೊಂದುತ್ತಿದ್ದಾರೆ. ತಂಬಾಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕಾಯ್ದೆಗಳನ್ನು ತಂದರೂ ಸಾರ್ವಜನಿಕರಿಗೆ ಅರಿವು ಇಲ್ಲದಂತಾಗಿದೆ. ಹೆಚ್ಚಿನ ಅರಿವು ಮೂಡಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.

ತಂಬಾಕು ನಿಯಂತ್ರಣ ನಿಟ್ಟಿನಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ತಹಶೀಲ್ದಾರ್‌ ನೇತೃತ್ವದಲ್ಲಿ ಪೌರ ಸಂಸ್ಥೆ, ಶಿಕ್ಷಣ, ಪೊಲೀಸ್‌ ಹಾಗೂ ಕಾರ್ಮಿಕರ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಸದಸ್ಯರನ್ನು ಹೊಂದಿರುವ ಸಮಿತಿಯು ತ್ರೆ„ಮಾಸಿಕ ಸಭೆಯನ್ನು ತಾಲೂಕು ಮಟ್ಟದಲ್ಲಿ ನಡೆಸಿ ಪರಿಶೀಲನೆ ನಡೆಸಬೇಕು. ಪ್ರತಿ ಮಂಗಳವಾರ ತಂಬಾಕು ತನಿಖಾ ದಳದ ಸದಸ್ಯರೊಂದಿಗೆ ಸಭೆ ನಡೆಸಿ, ಕೋಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸುವುದಲ್ಲದೇ, ದೂರು ದಾಖಲಿಸಬೇಕು ಎಂದು ಡಾ| ಶಂಕರ ವಣಿಕ್ಯಾಳ ತಿಳಿಸಿದರು.

ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ ಉಳ್ಳಾಗಡ್ಡಿ ಮಾತನಾಡಿ, ಕೋಟ್ಪಾ ಕಾಯ್ದೆ ಸೆಕ್ಷನ 4ರ ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಆಹಾರ ಮಾರಾಟ ಮಾಡುವ ಅಂಗಡಿಗಳಲ್ಲಿ (ಬೇಕರಿ, ಹೋಟಲ್‌, ಇತ್ಯಾದಿ) ತಂಬಾಕು ಮತ್ತು ಧೂಮಪಾನ ಮಾಡುವಂತಿಲ್ಲ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜಶೇಖರ ಮಾಲಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಶಿವಕುಮಾರ ದೇಶಮುಖ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ| ವಿನೋದ, ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರರಾದ ಸುಜಾತಾ ಪಾಟೀಲ, ಡಿಇಒ ರವಿ ಎಂ., ಕಾರ್ಯಕರ್ತೆ ಆರತಿ ಎಂ., ತಾಲೂಕಿನ ವೈದ್ಯಾಧಿಕಾರಿಗಳು, ಪೌರ ಸಂಸ್ಥೆಗಳ ಮುಖ್ಯಸ್ಥರು ಮತ್ತು ಇತರರು ಹಾಜರಿದ್ದರು.

ಟಾಪ್ ನ್ಯೂಸ್

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sertyuytr4567ytr

ಮಹಿಳಾ ರೋಗಿ ಸಾವಿನ ಕಾರಣ ಬಹಿರಂಗಪಡಿಸಿ

jಹಗ್ದ್ಗಹಜಹಗ್ದ್ಗಹ

ಅಪೌಷ್ಟಿಕ ಮಕ್ಕಳ ಮರು ಸಮೀಕ್ಷೆಗೆ ಪ್ರಿಯಾಂಕ್‌ ಒತ್ತಾಯ

sದ್ರತಯತರೆಡೆರತಯಹಜಕಜಹಗ್ದ

ರೈತರ ಮಕ್ಕಳ ಕೋಟಾ ಸೀಟಿಗೆ ಪರೀಕ್ಷೆ

kalaburugi news

ಗಣಿ-ಪಾಲಿಷ್‌ ಕಾರ್ಮಿಕರಿಗೆ ಖಾತ್ರಿ ವರದಾನ

Test for quota

ರೈತರ ಮಕ್ಕಳ ಕೋಟಾ ಸೀಟಿಗೆ ಪರೀಕ್ಷೆ

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.