ಕಲಬುರಗಿ: ಮೃತ ಹಣ್ಣಿನ ವ್ಯಾಪಾರಿ ಸೊಸೆಗೂ ಕೋವಿಡ್-19 ಸೋಂಕು ದೃಢ


Team Udayavani, Apr 12, 2020, 2:50 PM IST

ಕಲಬುರಗಿ: ಮೃತ ಹಣ್ಣಿನ ವ್ಯಾಪಾರಿ ಸೊಸೆಗೂ ಕೋವಿಡ್-19 ಸೋಂಕು ದೃಢ

ಕಲಬುರಗಿ: ಕೋವಿಡ್-19 ಸೋಂಕಿನಿಂದ ಮೃತಪಟ್ಟ ಹಣ್ಣಿನ ವ್ಯಾಪಾರಿಯ ಸೊಸೆಗೂ ಮಹಾಮಾರಿ ಕೋವಿಡ್-19 ಸೋಂಕು ಹರಡಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ನಗರದ ಬಹಮನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಹಣ್ಣಿನ ವ್ಯಾಪಾರಿ ಏ.7ರಂದು ನಿಧನ‌ ಹೊಂದಿದ್ದರು. ಈತನ ಸಂಪರ್ಕಕ್ಕೆ ಬಂದಿದ್ದ ಆಸ್ಪತ್ರೆಯ ಆಯಾಗೆ ಶನಿವಾರ ಕೋವಿಡ್-19 ಸೋಂಕು ಖಚಿತವಾಗಿತ್ತು.

ಇಂದು ಆತನ 24 ವರ್ಷದ ಸೊಸೆಗೆ ಸೋಂಕು ದೃಢಪಟ್ಟಿದೆ. ಈಕೆ ಮತ್ತು ಬಹಮನಿ ಆಸ್ಪತ್ರೆಯ ಆಯಾ ಇಬ್ಬರೂ ಸೋಂಕಿತ ವ್ಯಕ್ತಿಯ ನೇರ ಸಂಪರ್ಕಕ್ಕೆ ಬಂದಿದ್ದರು.‌ ಇಬ್ಬರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.