
ಬಿಇಒಗೆ ಹಲ್ಲೆ; ಶಿಕ್ಷಕರ ಸಂಘ ಖಂಡನೆ
Team Udayavani, Aug 6, 2022, 3:56 PM IST

ಕಾಳಗಿ: ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದ್ನೂರ ಅವರ ಮೇಲೆ ಹಲ್ಲೆ ಮಾಡಿರುವ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ನಾಗನಾಥ ತರಗೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಂತೇಶ ಪಂಚಾಳ ಮಾತನಾಡಿ, ಸರ್ಕಾರಿ ಶಿಕ್ಷಕನಾಗಿ ಮೇಲಧಿಕಾರಿ ಮೇಲೆ ಹಲ್ಲೆ ಮಾಡಿದ್ದು ಸರಿಯಲ್ಲ. ಈ ಕೃತ್ಯ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿ ಎಂದು ಒತ್ತಾಯಿಸಿದರು.
ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ ಕಲಮೂಡ, ಶಿವಕುಮಾರ ಶಾಸ್ತ್ರೀ, ಶಿವಕುಮಾರ ಬಿರಾದಾರ, ದೈಹಿಕ ಶಿಕ್ಷಕ ರಮೇಶ, ಗಂಗಾಧರ ಸಾವಳಗಿ, ಸಿದ್ಧಮ್ಮ ಶೃಂಗಾರ, ಜಗನ್ನಾಥ ಬಂಡಿ, ಪದ್ಮಾವತಿ ಪಂಚಾಳ, ಸುವರ್ಣ ಪಾಟೀಲ, ಲಕ್ಷ¾ಣ ಚೌವ್ಹಾಣ, ಚಂದ್ರಕಾಂತ ಕುಮ್ಮಣ್ಣ ಇದ್ದರು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ