ವಿಚ್ಛೇದನಕ್ಕೆ ಒತ್ತಾಯಿಸಿ ಪತ್ನಿ ಮೇಲೆ ಹಲ್ಲೆ: ದೂರು ದಾಖಲು
Team Udayavani, May 21, 2022, 12:02 PM IST
ಕಲಬುರಗಿ: ಮಹಿಯೊಬ್ಬಳಿಗೆ ವಿವಾಹ ವಿಚ್ಛೇದನ ನೀಡುವಂತೆ ಒತ್ತಾಯಿಸಿ ದೈಹಿಕ ಹಲ್ಲೆ ಮಾಡಿರುವ ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ.
ಸರೋಜಾ ಶಿವಾನಂದ ಮಡಿವಾಳ (26) ಹಲ್ಲೆಗೊಳಗಾದವರು.
ಸರೋಜಾಗೆ ಈ ಹಿಂದೆಯೇ ಮದುವೆಯಾಗಿತ್ತು. ಅಕೆಯ ಪತಿ ತೀರಿಕೊಂಡಿದ್ದ. ಒಬ್ಬಳು ಮಗಳು ಇದ್ದಳು. ಆದರೂ ಆಕೆಗೆ ಜೀವನ ಕೊಡುವುದಾಗಿ ನಂಬಿಸಿದ್ದ ಶಿವಾನಂದ ರುದ್ರಪ್ಪ ಮಡಿವಾಳ ಎನ್ನುವವನೊಂದಿಗೆ ಡಿಸೆಂಬರ್ 2000ರಲ್ಲಿ ಮದುವೆಯಾಗಿದ್ದಳು. ಆರಂಭದಲ್ಲಿ ಸ್ವಲ್ಪ ದಿನ ಚೆನ್ನಾಗಿತ್ತು. ಬಳಿಕ ಸಾಂಸಾರಿಕ ವಿಷಯಗಳಿಗಾಗಿ ದಿನಾಲು ಹಲ್ಲೆ ಮಾಡುತ್ತಿದ್ದ.
ಇತ್ತೀಚೆಗೆ ತನ್ನ ವರಸೆ ಬದಲಿಸಿದ್ದ ನಾಗನಹಳ್ಳಿ ಪೊಲೀಸ್ ತರಬೇತಿ ಶಾಲೆಯಲ್ಲಿ ಕೆಲಸ ಮಾಡುವ ಶಿವಾನಂದ ರುದ್ರಪ್ಪ ಮಡಿವಾಳ ತನಗೆ ವಿಚ್ಛೇದನ ನೀಡುವಂತೆ ಒತ್ತಾಯಿಸಿ ಜಗಳವಾಡುತ್ತಿದ್ದ. ಜಗಳ ವಿಕೋಪಕ್ಕೆ ಹೋಗಿ ಫೆ. 22ರಂದು ಹಲ್ಲೆ ಮಾಡಿ ಗಾಯಗೊಳಿಸಿದ್ದಾನೆ ಎಂದು ಪತ್ನಿ ಸರೋಜಾ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರ್ಗಿಯಲ್ಲಿ 74.50 ಲಕ್ಷ ರೂ. ಮೌಲ್ಯದ 745.410 ಕೆಜಿ ಗಾಂಜಾ ದಹನ
ಬೆನ್ನಟ್ಟಿದ ಬೀದಿನಾಯಿಗಳ ಹಿಂಡು : ತಪ್ಪಿಸಿಕೊಳ್ಳುವ ಭರದಲ್ಲಿ ಬಿದ್ದು ಪತ್ರಕರ್ತನಿಗೆ ಗಾಯ
ಗಾಣಗಾಪುರ ದೇವರ ಹೆಸರಿನಲ್ಲಿ ವಂಚನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವ ನಿರಾಣಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುವುದರಲ್ಲಿ ಸಂದೇಹವಿಲ್ಲ: ಮುರುಗೇಶ್ ನಿರಾಣಿ
ಮೂಲ ಸೌಕರ್ಯಕ್ಕೆ ಆಗ್ರಹಿಸಿ ನಿರಶನ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ