ಬಸವಣ್ಣನ ಚಿಂತನೆ ದಿವ್ಯೌಷಧ

Team Udayavani, Oct 25, 2021, 10:46 AM IST

7basavanna

ಅಫಜಲಪುರ: ಎಂಟನೂರು ವರ್ಷಗಳ ಹಿಂದೆ ಕುಲಕ್ಕೊಬ್ಬ ಶರಣರು ಸೇರಿ ನಾಡಿನಲ್ಲಿ ವೈಚಾರಿಕ ಕ್ರಾಂತಿಯ ವಾತಾವರಣ ನಿರ್ಮಿಸುವ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ಚಿತ್ತಾಪುರ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ| ವಿಜಯಕುಮಾರ ಸಾಲಿಮನಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್‌ ವತಿಯಿಂದ ನಡೆದ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಸಮಾಜದಲ್ಲಿ ಆಚರಣೆಯಲ್ಲಿದ್ದ ಮೌಡ್ಯತೆ ವಿರುದ್ಧ ಶರಣರು ನಿರಂತರವಾಗಿ ಹೋರಾಟ ಮಾಡಿದ್ದರು. ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಸಾಮಾಜಿಕ ಕ್ರಾಂತಿ ಮಾಡಿದ್ದರು ಎಂದರು.

ಸಮಾಜದಲ್ಲಿ ಎಲ್ಲರೂ ಸರಿ ಸಮಾನರಾಗಿ ಬದುಕು ಮಾಡಬೇಕೆಂಬ ಮಹಾದಾಸೆ ಹೊತ್ತು ವಚನ ಕ್ರಾಂತಿ ಮಾಡಿದ್ದರು ಬಸವಣ್ಣ. ಅವರನ್ನು ಇಡೀ ವಿಶ್ವವೇ ಆರಾಧಿಸುತ್ತಿದೆ. ಅವರ ಚಿಂತನೆಗಳು ಸರ್ವರಿಗೂ ದಿವ್ಯೌಷಧ ಇದ್ದಂತೆ. ಈ ವೈಚಾರಿಕ ಚಿಂತನೆಗಳನ್ನು ಹರಡಲು ಶರಣ ಸಾಹಿತ್ಯ ಪರಿಷತ್‌ ಶ್ರಮಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಧರ್ಮಸ್ಥಳದ ಧರ್ಮಾಧಿಕಾರಿ ಕಾರ್ಯ ಮಾದರಿ

ಶರಣ ಸಾಹಿತ್ಯ ತಾಲೂಕಾಧ್ಯಕ್ಷ ಬಸವರಾಜ ಚಾಂದಕವಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಸವರಾಜ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಅಮರಸಿಂಗ್‌ ರಜಪೂತ ಮಾತನಾಡಿದರು. ಕಾಂಗ್ರೆಸ್‌ ಮುಖಂಡ ಎಸ್‌.ವೈ. ಪಾಟೀಲ ಉದ್ಘಾಟಿಸಿದರು. ಶರಣರಾದ ಶೋಭಾ ಜಗನ್ನಾಥ ಮೋರೆ, ಮಹಾಂತೇಶ ಹಡಪದ ಹವಳಗಾ, ಮಹೇಶ ಆಲೇಗಾಂವ, ರಮೇಶ ಹೂಗಾರ, ಯಲ್ಲಾಲಿಂಗ ಹಾದಿಮನಿ, ಗೋಪಾಲ ಶರಣರು ಹಳ್ಯಾಳ, ಪ್ರಭಾವತಿ ಮೇತ್ರೆ, ಉದಯಕುಮಾರ ವಾಡೇಕರ್‌, ಚಂದ್ರಕಾಂತ ಸಿಂಗೆ, ಬಿ.ಎಂ.ರಾವ್‌, ಸಂತೋಶ್ರೀ ಕಾಳೆ, ಲಾಲಭಾಷಾ ಗೌರ, ಸಿದ್ಧಣ್ಣಗೌಡ ಮಾಲಿ ಪಾಟೀಲ, ಚಂದ್ರಕಾಂತ ದೇವರಮನಿ ಆಲಮೇಲ ಇತರರು ಇದ್ದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.