ಸೊಲ್ಲಾಪುರದಲ್ಲಿ ಬಸವೇಶ್ವರ ಜಯಂತಿ, ಭವ್ಯ ಮೆರವಣಿಗ

Team Udayavani, Apr 20, 2018, 3:57 PM IST

gul-2.jpg

ಸೊಲ್ಲಾಪುರ: ಜಗಜ್ಯೋತಿ ಬಸವೇಶ್ವರರ 885ನೇ ಜಯಂತ್ಯುತ್ಸವದ ಅಂಗವಾಗಿ ಮಹಾತ್ಮ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ನಗರಾದ್ಯಂತ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಬಾಳಿವೇಸ್‌, ಉತ್ತರ ಕಸಬಾದಿಂದ ಕೌತಮ್‌ ಚೌಕಿನಲ್ಲಿರುವ ಬಸವೇಶ್ವರ ಪುತ್ಥಳಿವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೊದಲಿಗೆ ಮಹಾಪೌರ ಶೋಭಾ ಬನಶೆಟ್ಟಿ ಅವರು ಬಸವ ಮೂರ್ತಿಗೆ ಪುಷ್ಪಹಾರ ಅರ್ಪಿಸಿದರು.

ಮಹಾತ್ಮಾ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ಹಮ್ಮಿಕೊಂಡ ಮೆರವಣಿಗೆಯಲ್ಲಿ ವಿವಿಧ ಬಸವ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಸವೇಶ್ವರ ಮೂರ್ತಿಗೆ ಪುಷ್ಪಹಾರ ಮತ್ತು ಬಣ್ಣಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಿದರು.

ಮೆರವಣಿಗೆಯಲ್ಲಿ ಡೋಲು ಕುಣಿತವು ನೋಡುಗರ ಆಕರ್ಷಕದ ಕೇಂದ್ರ ಬಿಂದುವಾಗಿತ್ತು. ಅಲ್ಲದೇ ವಿವಿಧ ಕಲಾ ತಂಡಗಳು ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.  ಪೊಲೀಸ್‌ ಆಯುಕ್ತ ಮಹಾದೇವ ತಾಂಬಡೆ, ಪೊಲೀಸ್‌ ವರಿಷ್ಠ ಅಧಿಕಾರಿ ವೀರೇಶ ಪ್ರಭು, ಮಾಜಿ ಶಾಸಕ ಶಿವಶರಣ ಪಾಟೀಲ, ರಾಜಶೇಖರ ಶಿವದಾರೆ, ವೀರಭದ್ರೇಶ ಬಸವಂತಿ ಸೇರಿದಂತೆ ಮೊದಲಾದವರು ಬಸವೇಶ್ವರ ಮೂರ್ತಿಗೆ ಗೌರವ ಸಲ್ಲಿಸಿದರು. 

ಮಂಡಳದ ಸಂಸ್ಥಾಪಕ ಅಧ್ಯಕ್ಷ ನಂದಕುಮಾರ ಮುಸ್ತಾರೆ, ಕೃಷಿ ಉತ್ಪನ್ನ ಬಜಾರ ಸಮಿತಿ ಮಾಜಿ ಸಭಾಪತಿ ಇಂದುಮತಿ ಅಲಗೊಂಡ ಪಾಟೀಲ, ಮಾಜಿ ನಗರಸೇವಕ ಜಗದೀಶ ಪಾಟೀಲ, ಕೇದಾರ ಉಂಬರಜೆ, ಸಿದ್ದೇಶ್ವರ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ವಾಲೆ, ಉತ್ಸವ ಸಮಿತಿ ಅಧ್ಯಕ್ಷ ವೀರಭದ್ರೇಶ್ವರ ಬಸವಂತಿ, ರಾಜಶೇಖರ ಹಿರೇಹಬ್ಬು, ವೇ. ಬಸವರಾಜ ಶಾಸ್ತ್ರೀ, ರಾಜೇಶ ಪಾಟೀಲ, ಮಹೇಶ ಥೋಬಡೆ, ನರೇಂದ್ರ ಗಂಭೀರೆ, ಶ್ರೀಶೈಲ ಬನಶೆಟ್ಟಿ, ಅನಿಲ ಪರಮಶೆಟ್ಟಿ, ಸುದೀಪ ಚಾಕೋತೆ, ಅಶೋಕ ನಾಗಣಸೂರೆ,
ಆನಂದ ಮುಸ್ತಾರೆ, ರಾಜಶೇಖರ ವಿಜಾಪುರೆ, ಪ್ರವೀಣ ದರ್ಗೋಪಾಟೀಲ ಸೇರಿದಂತೆ ನಗರದ ಯುವಕರು ಮತ್ತು ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

1-bbb

Kuwait ಭೀಕರ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿ ಸಾವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

1-aaaa

Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.