ಬರ್ತ್‌ಡೇ ದಿನ ಕಲಬುರಗಿ,ಬೆಂಗಳೂರಲ್ಲಿ ಇರಲ್ಲ: ಮಲ್ಲಿಕಾರ್ಜುನ ಖರ್ಗೆ

Team Udayavani, Jul 18, 2022, 7:39 PM IST

ಬರ್ತ್‌ಡೇ ದಿನ ಕಲಬುರಗಿ,ಬೆಂಗಳೂರಲ್ಲಿ ಇರಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಜು.21ಕ್ಕೆ ನನಗೆ 80 ವರ್ಷ ಪೂರ್ಣಗೊಳ್ಳುವುದರ ಜತೆಗೆ ರಾಜಕೀಯ ಸೇವೆಯಲ್ಲಿ 50 ವರ್ಷಗಳೂ ಸಹ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಶುಭಾಶಯ ಕೋರಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ನಾನು ಜು.21ರಂದು ಕಲಬುರಗಿ ಹಾಗೂ ಬೆಂಗಳೂರಲ್ಲಿ ಇರಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ನಾಡಿನ ಸರ್ವ ವರ್ಗಗಳ ಪ್ರೀತಿ ಹಾಗೂ ಸಹಕಾರದ ಅಭಿಮಾನಕ್ಕೆ ಸದಾ ಚಿರಋಣಿಯಾಗಿದ್ದು, ಎಲ್ಲರ ಆಶೀರ್ವಾದದ ಫಲವಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಸಂಸತ್‌ ಅಧಿವೇಶನದ ಜತೆಗೆ ಜು.21ರಂದೇ ದೇಶದ ಕಾಂಗ್ರೆಸ್‌ ಪಕ್ಷದ ತ್ಯಾಗದ ಪ್ರತಿರೂಪವಾಗಿರುವ ಸೋನಿಯಾ ಗಾಂಧಿ  ಅವರನ್ನು ಇಡಿ ವಿಚಾರಣೆ ಹೆಸರಲ್ಲಿ ಕೇಂದ್ರ ಸರ್ಕಾರ ಅಗ್ನಿ ಪರೀಕ್ಷೆಗೆ ಒಳಪಡಿಸಿದೆ.

ಇಂತಹ ಕಠಿಣ ಸಂದರ್ಭದಲ್ಲಿ ಅವರ ಜತೆಯಾಗಿ ನಿಲ್ಲುವುದು ತಮ್ಮೆಲ್ಲರ ಕರ್ತವ್ಯ. ಹೀಗಾಗಿ ಜು.21ರಂದು ನಾನು ಬೆಂಗಳೂರು ಅಥವಾ ಕಲಬುರಗಿಯಲ್ಲಿ ಭೇಟಿಗೆ ಲಭ್ಯವಿರುವುದಿಲ್ಲ. ಮುಂದಿನ ದಿನಗಳಲ್ಲಿ ಸದನ ಮುಗಿದ ನಂತರ ಎಲ್ಲರನ್ನೂ ಭೇಟಿ ಆಗುತ್ತೇನೆ.

ನಾನು ಇಂದು ಯಾವುದೇ ಸ್ಥಾನದಲ್ಲಿದ್ದರೂ ಎಲ್ಲರ ನಂಬಿಕೆ, ಪ್ರೀತಿ ಹಾಗೂ ಆಶೀರ್ವಾದವೇ ಕಾರಣ. ನನ್ನ ಜನ್ಮ ದಿನ ಆಚರಿಸುವ ಬದಲಾಗಿ ಬುದ್ಧ, ಬಸವ, ಅಂಬೇಡ್ಕರ್‌ ತತ್ವ ಹಾಗೂ ಸಂವಿಧಾನದ ಆಶಯಗಳನ್ನು ಗಟ್ಟಿಗೊಳಿಸುವ ಕೆಲಸವನ್ನು ಎಲ್ಲರೂ ನಿರ್ವಹಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.