ಪಕ್ಷಕ್ಕೆ ದುಡಿದವರನ್ನು ಗುರುತಿಸುವ ಬಿಜೆಪಿ
Team Udayavani, Aug 4, 2022, 3:53 PM IST
ಅಫಜಲಪುರ: ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡುವ ಪಕ್ಷ ಬಿಜೆಪಿಯಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಹೇಳಿದರು.
ತಾಲೂಕಿನ ದೇವಲ ಗಾಣಗಾಪೂರದ ಅಶೋಕ ಗ್ರಾಂಡ್ ಹೋಟೆಲ್ನಲ್ಲಿ ನಡೆದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿಯಾಗಿದ್ದಾರೆ. ಕಾರ್ಯಕರ್ತರ ಬಲದಿಂದಲೇ ಇಂದು ದೇಶದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದಿದೆ ಎಂದರು.
ಮಂಡಲ ಅಧ್ಯಕ್ಷ ಶೈಲೇಶ ಗುಣಾರಿ, ಜಿಪಂ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ, ಮುಖಂಡರಾದ ಈಶ್ವರಸಿಂಗ್ ಠಾಕೂರ, ಸೂರ್ಯಕಾಂತ ಡೋಣಿ, ಚಂದಮ್ಮ ಪಾಟೀಲ್, ಅಶೋಕ ಬಗಲಿ, ನಾಗಪ್ಪ ಕೊಳ್ಳಿ, ವಿಶ್ವನಾಥ ರೇವೂರ, ಭೀಮರಾವ್ ಕಲಶೆಟ್ಟಿ, ಸುಭಾಷ ಪ್ಯಾಟಿ, ಅಪ್ಪಾಶಾ ಶ್ರೀಗಿರಿ, ರಮೇಶ ಬಾಕೆ, ಸಿದ್ಧುಗೌಡ ಪಾಟೀಲ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್