ಆಯುಷ್ಮಾನ್‌ ಯೋಜನೆ ಲಾಭ ಪಡೆಯಲು ಕರೆ


Team Udayavani, Dec 22, 2018, 1:08 PM IST

gul-3.jpg

ಕಲಬುರಗಿ: ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಕಡು ಬಡವರಿಗೆ ಆರೋಗ್ಯ ಕಲ್ಪಿಸುವ ಆಯುಷ್ಮಾನ್‌ ಭಾರತ ಹಾಗೂ ಆರೋಗ್ಯ ಕರ್ನಾಟಕ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಪಂ ಸದಸ್ಯ ದಿಲೀಪ ಆರ್‌. ಪಾಟೀಲ ಕರೆ ನೀಡಿದರು.

ಭಾರತ ಸರಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಪಂ, ತಾಪಂ, ತಾಲೂಕು ಆರೊಗ್ಯ ವೈದ್ಯಾಧಿಕಾರಿಗಳ ಕಾರ್ಯಾಲಯ, ಶಿಶು ಅಭಿವೃದ್ಧಿ ಯೋಜನೆ , ಪ್ರಾಥಮಿಕ ಆರೋಗ್ಯ ಕೇಂದ್ರ, ಫರತಾಬಾದ ಗ್ರಾಪಂ, ಕೌಲಗಾ (ಬಿ) ಸರಕಾರಿ ಪ್ರೌಢಶಾಲೆ, ಪ್ರಾಥಮಿಕ ಶಾಲೆ ಹಾಗರಗುಂಡಗಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಆಯುಷ್ಮಾನ್‌ ಭಾರತ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣಕುಮಾರ ಮಾತನಾಡಿ, ಆಯುಷ್ಮಾನ್‌ ಭಾರತ ವಿಶ್ವದಲ್ಲಿಯೇ ಅತಿ ದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದೆ. ಈ ಯೋಜನೆ ಗ್ರಾಮೀಣ, ನಗರ ಪ್ರದೇಶದ ಬಡ ರೈತರಿಗೆ, ಕೂಲಿ ಕಾರ್ಮಿಕರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಉಪಯುಕ್ತವಾಗಲಿದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತರು ತಾಯಂದಿರ ಸಭೆಯಲ್ಲಿ ಮಾಹಿತಿ ನೀಡಬೇಕು ಎಂದರು.

ಫರತಾಬಾದ ಪ್ರಾಥಮಿಕ ಆರೋಗ್ಯ ಅಧಿಕಾರಿಗಳಾದ ಡಾ| ಪ್ರವೀಣಕುಮಾರ ಮಾತನಾಡಿ, ಆಯುಷ್ಮಾನ್‌ ಭಾರತ ಯೋಜನೆ ಅಡಿಯಲ್ಲಿ ಹೃದಯ ಬೈಪಾಸ್‌, ಸರ್ಜರಿ, ಮಂಡಿ ಚಿಪ್ಪು ಅಳವಡಿಕೆ, ಕ್ಷಯ ರೋಗ ಮುತಾಂದವುಗಳಿಗೆ 5ಲಕ್ಷ ರೂ. ವರೆಗೆ ನೆರವು ಸಿಗಲಿದೆ ಎಂದು ಹೇಳಿದರು.

ಐಸಿಡಿಎಸ್‌ ಮೇಲ್ವಿಚಾರಕಿ ಗೀತಾ ಚಹ್ವಾಣ, ಕೌವಲಗಾ (ಬಿ) ಪಂಚಾಯತ್‌ ಅಭಿವೃ ದ್ಧಿ ಅಧಿಕಾರಿಗಳಾದ ಮಾಳಪ್ಪ ನಾಯ್ಕೋಡಿ, ಹಾಗರಗುಂಡಗಿ ಪ್ರೌಢಶಾಲೆ ಮುಖ್ಯಶಿಕ್ಷಕ ರೇವಣಸಿದ್ದಪ್ಪ ಶಿವಸಿಂಪಿ ಆಯುಷ್ಮಾನ ಭಾರತ ಹಾಗೂ ತಾಯಿ ಭಾಗ್ಯ, ಕಿಶೋರಿಯರ ಆರೋಗ್ಯಕ್ಕೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಕೌಲಗಾ (ಬಿ) ಗ್ರಾಪಂ ಅಧ್ಯಕ್ಷೆ ಅಯ್ಯಮ್ಮ ಹಣಮಂತ ಸುಬೇದಾರ ಅಧ್ಯಕ್ಷತೆ ವಹಿಸಿದ್ದರು. ಹಾಗರಗುಂಡಗಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೇಶವಸಿಂಗ್‌ ರಾಠೊಡ, ಎಸ್‌ಡಿಎಂಸಿ ಅಧ್ಯಕ್ಷ ಭೀಮಾಶಂಕರ ಮರತೂರ ಹಾಗೂ ಗ್ರಾಪಂ ಸದಸ್ಯರು ಇದ್ದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಸಹಾಯಕ ನಾಗಪ್ಪ ಅಂಬಾಗೋಳ ಸ್ವಾಗತಿಸಿದರು. ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.